ದೇವಂದಬೆಟ್ಟು: ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನ 15ರಿಂದ ಬ್ರಹ್ಮಕಲಶಾಭಿಷೇಕ ಮತ್ತು ವಾರ್ಷಿಕ ಜಾತ್ರೆ
ಬಂಟ್ವಾಳ:ಇಲ್ಲಿನ ಕಳ್ಳಿಗೆ ಗ್ರಾಮದ ಪ್ರಸಿದ್ಧ ದೇವಂದಬೆಟ್ಟು ಶ್ರೀ ಲಕ್ಷ್ಮೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ರೂ 1ಕೋಟಿಗೂ ಮಿಕ್ಕಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆದು ಇದೇ 15ರಿಂದ 24ರತನಕ ದೇವರಿಗೆ…