Category: Kaikamba

ಶ್ರೀ ಕ್ಷೇ.ಧ. ಗ್ರಾ.ಯೋಜನೆ ಪೊಳಲಿ ವಲಯದ ಆಶ್ರಯದಲ್ಲಿ ರೈತ ಕ್ಷೇತ್ರ ಪಾಠ ಶಾಲೆ

ಪೊಳಲಿ: ಶ್ರೀ ಕ್ಷೇ.ಧ. ಗ್ರಾ.ಯೋಜನೆ ಬಂಟ್ವಾಳ ತಾಲೂಕು , ಪೊಳಲಿ ವಲಯದ ಆಶ್ರಯದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.ಕರಿಯಂಗಳ ಚಾರ್ಲಿ ಡಿಸೋಜ ಅವರ ಮನೆಯಲ್ಲಿ…

ಕಂದಾವರ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆ

ಕೈಕಂಬ : ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಪ್ರಯುಕ್ತ ಆ.23 ರಂದು ಸೋಮವಾರ, ಕಂದಾವರ ಗುರುನಗರ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಮಂದಿರದ ಅರ್ಚಕರಾದ ಶ್ರೀ…

ಗುರುಪುರ ಬಂಟರ ಮಾತೃ ಸಂಘ(ರಿ) ಗಣ್ಯರಿಗೆ ಶ್ರದ್ಧಾಂಜಲಿ ಸಭೆ

ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ವತಿಯಿಂದ ಇತ್ತೀಚೆಗೆ ನಿಧನರಾದ ಬಂಟರ ಸಂಘದ ಮಾಜಿ ಅಧ್ಯಕ್ಷ, ಕಬ್ಬಡಿ ಆಟಗಾರ, ಪ್ರಗತಿಪರ ಕೃಷಿಕ ಜಿ ಕೆ ಕಿಟ್ಟಣ್ಣ…

ಗುರುಪುರ ಕೆದುಬರಿ ಗುರುವಪ್ಪ ಪೂಜಾರಿ, ಕಾರಮೊಗರು ಕಿಟ್ಟಣ್ಣ ರೈಗೆ ಶ್ರದ್ದಾಂಜಲಿ ಸಭೆ

ಕೈಕಂಬ : ಇತ್ತೀಚೆಗೆ ಗುರುಪುರದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ದುರ್ಘಟನೆಗಳಲ್ಲಿ ಸಾವನ್ನಪ್ಪಿದ ಕಂಬಳ ಕ್ಷೇತ್ರದ ಹಿರಿಯ ವ್ಯಕ್ತಿ, ಕಂಬಳ ಕೋಣಗಳ ಯಜಮಾನ ಗುರುಪುರ ಕೆದುಬರಿ ಗುರುವಪ್ಪ ಪೂಜಾರಿ…

ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸುಮಾರು ೫೦,೦೦೦ ಮೌಲ್ಯದ ಕಂಪ್ಯೂಟರ್ ದೇಣಿಗೆ

ಕೈಕಂಬ : ಗುರುಪುರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ನೆರವಾಗುವ ದೃಷ್ಟಿಯಿಂದ ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಯಮಿತವು ಸುಮಾರು ೫೦,೦೦೦ ಮೌಲ್ಯದ…

ಗುರುಪುರ ‘ಬಂಗ್ಲೆ ಅಂಗನವಾಡಿ’ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಕೈಕಂಬ : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಜಾತಿ-ಮತ ಬೇಧವಿಲ್ಲದ ಸಮಾತೆಯ ಶಿಕ್ಷಣ ಲಭಿಸುತ್ತದೆ. ಅಂಗನವಾಡಿ ಮಕ್ಕಳ ಶಿಕ್ಷಣಕ್ಕೆ ಅಡಿಪಾಯ ಕೇಂದ್ರವಾಗಿದೆ. ಹಾಗಾಗಿ ಈ ಹಂತದಲ್ಲಿ ಪಾಲಕರು ಮಕ್ಕಳ…

ಮುಡಾಯಿಕೋಡಿ ಅಚ್ಚುತ ಆಚಾರ್ಯ‌ ನಿಧನ.

ಕೈಕಂಬ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ಮುಡಾಯಿಕೋಡಿ ಬಟ್ರತೋಟ ಅಚ್ಚುತ ಆಚಾರ್ಯ (71) ಅನಾರೋಗ್ಯ ದಿಂದ ಸೋಮವಾರ ನಿಧನ ಹೊಂದಿದರು.ಸುಮಾರು 50 ವರ್ಷಗಳಿಂದ ಕಾರ್ಪೆಂಟರ್ ವ್ರತ್ತಿ ಯನ್ನು…

ಬಿಲ್ಲವ ಮುಖಂಡನಿಂದ ಕಡುಬಡತನದಲ್ಲಿರುವ ಕುಟುಂಬಕ್ಕೆ ಮನೆ ಕೊಡುಗೆ.

ಕೈಕಂಬ : ನೀರುಮಾರ್ಗ ಪಂಚಾಯತ್ ವ್ಯಾಪ್ತಿಯ ತಾರಿಗುಡ್ಡೆ ಎಂಬಲ್ಲಿ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬವೊಂದಕ್ಕೆ ಬಿಲ್ಲವ ಸಮಾಜದ ಮುಖಂಡ, ಸಮಾಜಸೇವಕ ಮೋಹನದಾಸ ಬಂಗೇರ ಉಚಿತವಾಗಿ ನಿರ್ಮಿಸಿದ…

ಕಾಜಿಲ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೈಕಂಬ : ತುಳುವೆರೆ ಕೂಟ ಕಾಜಿಲ ಯುವಕರಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನಿವೃತ್ತ ಯೋಧ ಶ್ರೀಜಿತ್ ಅವರು ಪುಟಾಣಿ ಆಕಾಶ್ ನೊಂದಿಗೆ ಧ್ವಜಾರೋಹಣ ನೆರವೇರಿಸಿದರು.ಕೋರ್ದಬ್ಬು ಸೇವಾ…

ಯಕ್ಷ ಕಲಾ ಸಂಘ ವರಕೋಡಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೈಕಂಬ : ಯಕ್ಷ ಕಲಾ ಸಂಘ ವರಕೋಡಿ ಬಡಗಬೆಳ್ಳೂರು ಯಕ್ಷಧಾಮದ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಸರಕಾರದ ಕೋವಿಡ್ ನಿಯಮದಂತೆ ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಬಡಗಬೆಳ್ಳೂರು ಅನುದಾನಿತ…

ಅಮ್ಮುಂಜೆ ಗ್ರಾಮ ಪಂಚಾಯತ್ 75ನೇ ವರ್ಷದ ಸ್ವಾತಂತ್ರ್ಯೋತ್ಸವ

ಕೈಕಂಬ :ಅಮ್ಮುಂಜೆ ಗ್ರಾಮ ಪಂಚಾಯತ್ ನಲ್ಲಿ 75ನೇ ವರ್ಷದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣವನ್ನು ಅಮ್ಮುಂಜೆ ಗ್ರಾ.ಪಂ. ಅಧ್ಯಕ್ಷ ವಾಮನ್ ಆಚಾರ್ಯ ನೆರವೇರಿಸಿದರು. ಈ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಬಾಲಕೃಷ್ಣ…

ಬಾರಿಂಜೆ ಅಂಗನವಾಡಿ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ

ಕೈಕಂಬ : ಬಾರಿಂಜೆ ಹೊಯಿಗೆ ಅಂಗನವಾಡಿ ಕೇಂದ್ರದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಅಮ್ಮುಂಜೆ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಸುವರ್ಣ…

ಗುರುಪುರ ಜಂಕ್ಷನ್‌ನಲ್ಲಿ ಗುರುಪುರ ಸೇವಾ ಬ್ರಿಗೇಡ್ ವತಿಯಿಂದ ಸ್ವಾತಂತ್ರೋತ್ಸವ ಆಚರಣೆ

ಕೈಕಂಬ : ಗುರುಪುರ ಜಂಕ್ಷನ್‌ನಲ್ಲಿ ಗುರುಪುರ ಸೇವಾ ಬ್ರಿಗೇಡ್ ವತಿಯಿಂದ ಸ್ವಾತಂತ್ರೋತ್ಸವ ಆಚರಿಸಲಾಯಿತು. ಬಜ್ಪೆ ವಿಮಾನ ನಿಲ್ದಾಣದ ಅಧಿಕಾರಿ ಗೋಪಾಲಕೃಷ್ಣ ಪೂಜಾರಿ ಧ್ವಜಾರೋಹಣಗೈದರು. ಪುರಂದರ ಮಲ್ಲಿ, ಸುರೇಂದ್ರ…

ಗುರುಪುರ ಕುಕ್ಕುದಕಟ್ಟೆಯಲ್ಲಿ ಶ್ರೀ ವೈದ್ಯನಾಥ ಕ್ರಿಕೆಟರ್ಸ್ ವತಿಯಿಂದ ಸ್ವಾತಂತ್ರೋತ್ಸವ ಆಚರಣೆ

ಕೈಕಂಬ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಗುರುಪುರ ಕುಕ್ಕುದಕಟ್ಟೆಯಲ್ಲಿ ಶ್ರೀ ವೈದ್ಯನಾಥ ಕ್ರಿಕೆಟರ್ಸ್ ವತಿಯಿಂದ ೨೫ನೇ ವರ್ಷದ ಸ್ವಾತಂತ್ರೋತ್ಸವ ಆಚರಿಸಲಾಯಿತು. ನಿವೃತ್ತ ಪೊಲೀಸ್ ಜಿ ಕೆ ನರಸಿಂಹ…