Category: Mangaluru

Mangaluru

ಮಂಗಳೂರು ಹೊರವಲಯದ ವಳಚ್ಚಿಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ

ಮಂಗಳೂರು, ಜೂ.10: ಮಂಗಳೂರು ಹೊರವಲಯದ ವಳಚ್ಚಿಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಂಟೈನರ್ ಲಾರಿಯೊಂದು ರಿಕ್ಷಾ ಮತ್ತು…

ಪಟ್ಲ ಪೌಂಡೇಶನ್ನಿಂದ ಧನ್ಯೋತ್ಸವ ಕಾರ್ಯಕ್ರಮ

ಮಂಗಳೂರು: ಯಕ್ಷದ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ನ ವತಿಯಿಂದ ಧನ್ಯೋತ್ಸವ ಕಾರ್ಯಕ್ರಮ ಬಲ್ಲಾಲ್ ಬಾಗ್ ಬಳಿ ಇರುವ ಪತ್ತ್ಮುಡಿ ಸೌಧದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ಪಟ್ಲ ಪೌಂಡೇಶನ್ ಟ್ರಸ್ಟ್ನ…

ದ.ಕ. ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷರಾಗಿ ಆನಂದ ಭಂಡಾರಿ, ಜಿಲ್ಲಾ ಪ್ರತಿನಿಧಿಯಾಗಿ ವಸಂತ ಎಂ. ಬೆಳ್ಳೂರು ಅವಿರೋಧ ಆಯ್ಕೆ

ಮಂಗಳೂರು: ಕರ್ನಾಟಕ ರಾಜ್ಯ ಸವಿತಾ ಸಮಾಜಕ್ಕೆ ಮುಂದಿನ ಐದು ವರ್ಷಗಳಿಗೆ ರಾಜಾಧ್ಯಕ್ಷರಾಗಿ ಎಂ. ಕೃಷ್ಣಮೂರ್ತಿ ಬೆಂಗಳೂರು ಇವರು ಅವಿರೋಧ ಆಯ್ಕೆಯಾಗಿದ್ದಾರೆ. ಆನಂದ ಭಂಡಾರಿ ಹೊಸಬೆಟ್ಟು ದಕ್ಷಿಣ ಕನ್ನಡ…

ಯೆನೆಪೋಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್.ಘಟಕ ವಿಶ್ವ ತಂಬಾಕು ದಿನಾಚರಣೆ

ಮಂಗಳೂರು: ಯೆನೆಪೋಯ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್.ಘಟಕ ಹಾಗೂ ದಂತವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ವಿಶ್ವ ತಂಬಾಕು ದಿನವನ್ನು ಆಚರಿಸಲಾಯಿತು. ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ರಘುವೀರ್ ತಂಬಾಕು ವಿರೋಧ ರ್ಯಾಲಿಗೆ ಚಾಲನೆ ನೀಡಿದರು.…

ಕೊಂಕಣಿ ಜಾಗೃತಿ ಅಭಿಯಾನ 2016 ಕ್ಕೆ ಚಾಲನೆ

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕೊಂಕಣಿ ಮಾತೃಭಾಷಿಕ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ, ವಿವಿಧ ಕಾರಣಗಳನ್ನು ನೀಡಿ ಕೊಂಕಣಿ ಕಲಿಯುವವರ ಸಂಖ್ಯೆ ಹೆಚ್ಚಳವಾಗುತ್ತಿಲ್ಲ. ಈ ಬಗ್ಗೆ ಸ್ಪಲ್ಪ ಅಬ್ಬರದ…

ಅಸೈಗೋಳಿಯ ಅಭಯಅಶ್ರಯದಲ್ಲಿ 16ನೇ ವಿಶ್ವ ಹಾಲು ದಿನಾಚರಣೆ

ಉಳ್ಳಾಲ.ಜೂ, 01: ಇಂದು ಹಾಲು ” ವಿಶ್ವಆಹಾರ ” ವೆಂದು (ತಿoಡಿಟಜ gಟobಚಿಟ ಜಿooಜ)ಅಂತÀರಾಷ್ಟ್ರೀಯಆಹಾರ ಮತ್ತು ಕೃಷಿ ಸಂಸ್ಥೆಯಿಂದ ಘೋಷಿಸಲ್ಪಟ್ಟಿದೆ. ಹಾಲು ಪರಿಪೂರ್ಣಆಹಾರವಾಗಿ ವಿಶ್ವ ಮಾನ್ಯತೆ ಪಡೆದಿದೆಎಂದುದಕ್ಷಿಣಕನ್ನಡ…

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ

ಮಂಗಳೂರು: ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ 2016-18ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಕಲಾ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಿಳಾವೇದಿಕೆಯ ಸಭೆಯಲ್ಲಿ ನೂತನ…

ಧರ್ಮಸ್ಥಳ ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ : ಮೇ30; ಶ್ರೀ.ಧ.ಮಂ.ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ಪ್ರಸಕ್ತ 2016-17ನೇ ಸಾಲಿನ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ಮೇ-27ರಂದು ನಡೆಯಿತು. ಪ್ರಾರಂಭದಲ್ಲಿ ಗಣಹೋಮವನ್ನು ನೆರವೇರಿಸಿ ಬಳಿಕ…

ಕಲಾಶ್ರೀ ಸ್ಪರ್ಧೆ – ರಾಜ್ಯ ಮಟ್ಟದಲ್ಲಿ ಪ್ರಥಮ

ಧರ್ಮಸ್ಥಳ ಮೇ 23 : ಶ್ರೀ ಧ.ಮಂ.ಆಂ.ಮಾಧ್ಯಮ ಶಾಲೆ,ಧರ್ಮಸ್ಥಳದ 9ನೇ ಎ ವಿಭಾಗದ ವಿದ್ಯಾರ್ಥಿನಿ ಕು.ಸುಪ್ರೀತಾ ಇವರು ಮೇ 19 ರಂದು ಮೈಸೂರಿನ ಬಾಲಭವನದಲ್ಲಿ ನಡೆದ ರಾಜ್ಯಮಟ್ಟದ…

ಕುಲಶೇಖರ ಸೈಂಟ್ ಆಂಗ್ಲ ಪ್ರೌಢಶಾಲೆಯ ಪ್ರಣಿತ್‍ರಾವ್ ಗೆ 611 ಅಂಕ

2015-16ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಲಶೇಖರ ಸೈಂಟ್ ಆಂಗ್ಲ ಪ್ರೌಢಶಾಲೆಯ ಪ್ರಣಿತ್‍ರಾವ್ 611(98%) ಅಂಕಗಳಿಸಿ ಉತ್ತಮಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಧರ್ಮಸ್ಥಳದಲ್ಲಿ ನಿರ್ಗತಿಕ ಕುಟುಂಬಗಳಿಗೆ ಮಾಸಾಶನ ವಿತರಣೆ:

ದೀನ-ದಲಿತರು ದುರ್ಬಲರಿಗೆ ನೀಡಿದ ಸಾಲ ಪೂರ್ಣ ಮರುಪಾವತಿಯಾಗುತ್ತದೆ. ಧರ್ಮಸ್ಥಳದಲ್ಲಿ ಸೋಮವಾರ ಐ.ಡಿ.ಬಿ.ಐ. ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕಿಶೋರ್ ಖಾರಟ್ 581 ನಿರ್ಗತಿಕ ಕುಟುಂಬಗಳಿಗೆ 37 ಲಕ್ಷ…