ಸರಕಾರಿ ಸೌಲಭ್ಯಗಳನ್ನು ಸಂಪೂರ್ಣ ಬಳಸಿ – ಜೆ. ಆರ್. ಲೋಬೊ.
ಮಂಗಳೂರು : ಸರಕಾರವು ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುತ್ತಿದ್ದು, ಜನರು ಅದರ ಸದುಪಯೋಗವನ್ನು ಪಡೆಯಬೇಕೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್. ಲೋಬೊ ರವರು ಕಾರ್ಮಿಕ…
Mangaluru
ಮಂಗಳೂರು : ಸರಕಾರವು ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುತ್ತಿದ್ದು, ಜನರು ಅದರ ಸದುಪಯೋಗವನ್ನು ಪಡೆಯಬೇಕೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ.ಆರ್. ಲೋಬೊ ರವರು ಕಾರ್ಮಿಕ…
ಸುದ್ದಿ9ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕರ್ನಾಟಕ ಬಾಲವಿಕಾಶ ಅಕಾಡೆಮಿ ಧಾರವಾಡ ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇದರ…
ಮಂಗಳೂರು: ಸಮಸ್ತ ಕನ್ನಡಿಗರ ಹೆಮ್ಮೆ ವಿಜಯ ಕರ್ನಾಟಕ ಮಂಗಳೂರು ಆವೃತ್ತಿ ಇನ್ನು ಮುಂದೆ ಸಂಪೂರ್ಣ ವರ್ಣಮಯವಾಗಿ ಮುದ್ರಣಗೊಳ್ಳಲಿದೆ. ಮಂಗಳೂರಿನಲ್ಲಿ ಎಂಎಂಸಿಎಲ್ ಸಂಸ್ಥೆಯ ಇನ್ನೊಂದು ಅತ್ಯಾಧುನಿಕ ಮುದ್ರಣ ಘಟಕ…
ಕೊಣಾಜೆ: 1968ರಲ್ಲಿ ಆಕಾಶವಾಣಿಗೆ ತುರ್ತಾಗಿ ಬರೆದ ನಿತ್ಯೋತ್ಸವ ಕವನಕ್ಕೆ ಅನಂತಸ್ವಾಮಿ ರೆಕ್ಕೆ ಪುಕ್ಕ ಕಟ್ಟಿ ತನಗೆ ಕೀರ್ತಿ ತಂದರು. ತಾನು ಬರೆದ ಹಲವು ಕವನಗಳಿಗೆ ಅವರು ಜೀವ…
ಮಂಗಳೂರು: ಮಹಿಳೆಯರ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ಕಸಿಯುವ ಅನೈತಿಕ ಪೊಲೀಸ್‌ಗಿರಿಯನ್ನು ಖಂಡಿಸುವ ಫಲಕಗಳನ್ನು ಹಿಡಿದು ಕಪ್ಪು ಉಡುಪು ಧರಿಸಿದ ಹಲವಾರು ಮಹಿಳೆಯರು ಮಂಗಳವಾರ ನೆಹರೂ ಮೈದಾನದ ಪಾದಚಾರಿ…
ಮಂಗಳೂರು: 2014ನೇ ಸಾ ಲಿನ ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ಪ್ರಶಸ್ತಿಯನ್ನು ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ…
ಮಂಗಳೂರು: ‘ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಿಗೆ ಕಡ್ಡಾಯ ವಾಗಿ ಜಿಪಿಎಸ್ ಅಳವಡಿಸಬೇಕು. ಈ ವಾಹನಗಳ ಚಾಲಕರ ಹಾಗೂ ನಿರ್ವಾ ಹಕರ ಪೂರ್ವಚರಿತ್ರೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ…
ಮಂಗಳೂರು: ನನ್ನ ತವರಿನ ಊರಲ್ಲಿ ಅಂದರೆ ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನಾಡಬೇಕು ಎಂಬ ಬಯಕೆ ನನ್ನದಾ ಗಿದೆ’ ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ. ಎಲ್.…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪ್ರಥಮ ಭಾಷೆ ವಿಷಯದಲ್ಲಿ 34424 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದು, 33648 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಏ.1ರಂದು…
ಮಂಗಳೂರು: ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವೆನಿಸಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.30ರಿಂದ ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 100 ಪರೀಕ್ಷಾ ಕೇಂದ್ರಗಳಲ್ಲಿ 36,514 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅವರ…
ಮಂಗಳೂರು: ಕೇಂದ್ರ ಮೈದಾನದಲ್ಲಿ ಜರಗಿದ ಮೂರು ದಿನಗಳ ರಾಮೋತ್ಸವವು ಮಾ.29 ಭಾನುವಾರದಂದು ರಾವಣ ದಹನದೊಂದಿಗೆ ಸಂಪನ್ನಗೊಂಡಿತು. ವಿಶ್ವ ಹಿಂದೂ ಪರಿಷತ್, ಬಜರಂಗದಳ,ಮಾತೃಮಂಡಳಿ, ದುರ್ಗಾ ವಾಹಿನಿ ಮತ್ತು ಶ್ರೀರಾಮೋತ್ಸವ…
ಉಳ್ಳಾಲ: ನೂತನ ನೇತ್ರಾವತಿ ಸೇತುವೆ ಕಾಮಗಾರಿ ಮುಗಿದು ಮುಂದೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಪಂಪ್‍ವೆಲ್ ನಡುವಿನ ಬ್ಲಾಕ್ ಸಮಸ್ಯೆ ಬಗೆಹರಿಯಿತು ಎಂದು ಜನತೆ ನಿಟ್ಟುಸಿರು ಬಿಟ್ಟಿದ್ದರೆ,…
ಮಂಗಳೂರು/ಉಡುಪಿ: ಎಸೆಸ್ಸೆಲ್ಸಿ ಪರೀಕ್ಷೆ ಮಾ. 30ರಿಂದ ಎ.13ರವರೆಗೆ ದ.ಕ. ಜಿಲ್ಲೆಯ 100 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 36514 ಮಂದಿ ಮತ್ತು ಉಡುಪಿ ಜಿಲ್ಲೆಯ 58 ಪರೀಕ್ಷಾ…
ಗುರುಪುರ: ಜವುಳಿ ಉದ್ಯಮದಿಂದ ಮನೆಮಾತಾಗಿದ್ದ ಜಿಲ್ಲೆಯ ಖ್ಯಾತ ಉದ್ಯಮಿ ಗಜಾನನ ಪ್ರಭು (55) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರದ ಹೊರವಲಯದ…