ಸೋವೂರುದ ಕಂಡಡೊಂಜಿ ದಿನ’ ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ
ಉಳ್ಳಾಲ : ಸಮುದಾಯದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಗ್ರಾಮೀಣ ಆಟಗಳನ್ನು ನೆನಪಿಸುವಂತಹ ಕಾರ್ಯ ಶ್ಲಾಘನೀಯ ಎಂದು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಗಟ್ಟಿ…
Mangaluru
ಉಳ್ಳಾಲ : ಸಮುದಾಯದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ಗ್ರಾಮೀಣ ಆಟಗಳನ್ನು ನೆನಪಿಸುವಂತಹ ಕಾರ್ಯ ಶ್ಲಾಘನೀಯ ಎಂದು ಅಮ್ಮೆಂಬಳ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಗಟ್ಟಿ…
ಉಳ್ಳಾಲ: ಇತಿಹಾಸ ಪ್ರಸಿದ್ದ ಖುತುಬುಝ್ಝಮಾನ್ ಅಸ್ಸ್ಯುದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ) ತಂಙಳ್ ರವರ 423ನೇ ವಾರ್ಷಿಕ ಹಾಗೂ 20ನೇ ಪಂಚವಾರ್ಷಿಕ ಉರೂಸ್ ಸಮಾರಂಭಕ್ಕೆ ಉಳ್ಳಾಲ ದರ್ಗಾ…
ಸುದ್ದಿ9 ಮಂಗಳೂರು: ಫೆ.27 ಹಿಂದೂಗಳ ಪಾಲಿಗೆ ಅತ್ಯಂತ ಕ್ರೂರ ದಿನ, ಫೆ.27. 2002ರಂದು ಗುಜರಾತ್‍ನ ಗೋಧ್ರಾ ರೈಲ್ವೆ ನಿಲ್ದಾಣದ ಹತ್ತಿರ ಸಾಬರಮತಿ ಎಕ್ಸಪ್ರೆಸ್‍ನಲ್ಲಿ ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ 59…
ಮಂಗಳೂರು: ವೈದ್ಯರು ನೀತಿವಂತರಾಗಿ ಉತ್ತಮ ಮತ್ತು ನ್ಯಾಯೋಚಿತ ಚಿಕಿತ್ಸೆ ನೀಡುವ ಮೂಲಕ ರೋಗಿಗಳ ವಿಶ್ವಾಸವನ್ನು ಹೆಚ್ಚಿಸಿಕೊಂಡು ಆ ಮೂಲಕ ಸಮಾಜದಲ್ಲಿ ಇನ್ನಷ್ಟು ಸ್ಥಾನಮಾನವನ್ನು ಗಳಿಸುವಂತೆ ದಕ್ಷಿಣ ಕನ್ನಡ…
ಮಂಗಳೂರು: ಮಂಗಳೂರಿನಲ್ಲಿ ನಡೆಯಲಿರುವ ವಿರಾಟ್ ಹಿಂದೂ ಸಮಾವೇಶದ ಅಧ್ಯಕ್ಷ ಸ್ಥಾನ ವಹಿಸಿರುವ ಕಾಂಗ್ರೆಸ್ ಮುಖಂಡರಾಗಿದ್ದ ವಿಜಯನಾಥ ವಿಠಲನಾಥ ಶೆಟ್ಟಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ…
ಉಳ್ಳಾಲ: ಸಹೋದರರಿಬ್ಬರು ಸೇರಿಕೊಂಡು 14ರ ಹರೆಯದ ಬಾಲಕಿಯನ್ನು ಎರಡು ತಿಂಗಳಲ್ಲಿ ಅತ್ಯಾಚಾರವೆಸಗಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರ ಮೇಲೂ ಅತ್ಯಾಚಾರ,…
ಮಂಗಳೂರು : ಹಿಂದೂ ಸಮಾಜೋತ್ಸವದ ಸಭೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕರಿಬ್ಬರ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ಕಾವೂರು ಮಿಲ್ಲತ್ ನಗರ ಎಂಬಲ್ಲಿ…
ಕೈಕಂಬ: ಬೈಕ್ ಹಾಗೂ ಬಸ್ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್ ಸಹಸವಾರ ಸ್ಥಳದಲ್ಲೇ ಮೃತಪಟ್ಟು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗುರುಪುರ ಕೈಕಂಬ ಸಮೀಪದ ವಿಕಾಸ ನಗರ…
ಬಂಟ್ವಾಳ: ಮಾರ್ಚ್ 1ರಂದು ಮಂಗಳೂರಿನಲ್ಲಿ ನಡೆಲಿರುವ ವಿರಾಟ್ ಹಿಂದೂ ಸಮಾಜೋತ್ಸವಕ್ಕೆ ದಿಕ್ಸೂಚಿ ಭಾಷಣ ಮಾಡಲು ಆಗಮಿಸಲಿರುವ ಸಾಧ್ವಿ ಸರಸ್ವತಿಯವರ ಭಾವಚಿತ್ರವನ್ನು ಅರೆನಗ್ನಗೊಳಿಸಿ ಫೇಸ್‍ಬುಕ್‍ನಂಥಾ ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟ…
ಮಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಬಾಲನ್ಯಾಯ ಮಂಡಳಿ, ವಕೀಲರ ಸಂಘ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬಾಲ ನ್ಯಾಯ…
ಬೆಳ್ತಂಗಡಿ: ಕರಾಯ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ ಉಜಿರೆ ಕಾಲೇಜಿನ ಅಮಾಯಕ ವಿದ್ಯಾರ್ಥಿ, ಎಬಿವಿಪಿ ಮುಖಂಡ ನಿಧೀಶ್ ಶೆಟ್ಟಿ ಎಂಬವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ನಿಧೀಶ್…
ಸುರತ್ಕಲ್: ಗ್ಯಾರೇಜ್ ಮಾಲಕ ಸೂರಿಂಜೆ ನಿವಾಸಿ ಕೇಶವ ಶೆಟ್ಟಿ ಎಂಬವರನ್ನು ಬರ್ಬರವಾಗಿ ಹತ್ಯೆಗೈದಿದ್ದ ಪ್ರಮುಖ ಆರೋಪಿ ಸತೀಶ್ ಸೂರಿಂಜೆ ಎಂಬಾತನನ್ನು ಸಿಸಿಬಿ ಪೊಲೀಸರು ಬುಧವಾರ ಮೇಲ್ ತಲಪಾಡಿ…
ಪುತ್ತೂರು: ಯುವತಿಯ ಶಾಲು ಎಳೆಯಲು ಹೋಗಿ ನಾಗರಿಕರಿಂದ ಒದೆ ತಿಂದುಕೊಂಡು ಪೊಲೀಸರ ಅತಿಥಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಯುವಕನೋರ್ವ ಇದೀಗ ಜಾಮೀನಿನ ಮೇಲೆ ಹೊರ ಬಂದು ಆಸ್ಪತ್ರೆಗೆ ದಾಖಲಾಗಿ…
ಬೆಳ್ತಂಗಡಿ: ಗೆಳೆಯರಿಬ್ಬರು ಪ್ರಯಾಣಿಸುತ್ತಿದ್ದ ಬೈಕ್ ಪಲ್ಟಿಯಾಗಿ ಕೆರೆಗೆ ಎಸೆಯಲ್ಪಟ್ಟು ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಕುವೆಟ್ಟು ಗ್ರಾಮದ ಓಡೀಲು ಶ್ರೀ ಮಹಾಲಿಂಗೇ ಶ್ವರ…