ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು
ಮಂಗಳೂರು: ಬಡ ಜನರ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಸೀಲ್ದಾರ್ ಗಲ್ಲಿಯ ಅವಿನಾಶ್ ಸುತಾರ್ (28),…