Category: Mangaluru

Mangaluru

ವಿಶಿಷ್ಟ ಚೇತನರು ಮುಂಚೂಣಿಗೆ ಬರಲು ಸಹಕರಿಸಿ: ಡಾ. ಮೋಹನ್ ಆಳ್ವ

ಮಂಗಳೂರು: ವಿಶಿಷ್ಟ ಚೇತನರಿಗೆ ಸರಕಾರ ನೀಡುತ್ತಿರುವ ಸಹಾಯ ಧನವು ಅಲ್ಪವಾಗಿದ್ದು, ಅದನ್ನು ದುಪ್ಪಟ್ಟುಗೊಳಿಸಲು ಎಲ್ಲರೂ ಸರಕಾರದ ಮೇಲೆ ಒತ್ತಡ ಹೇರಬೇಕಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

ಸಾಂಕ್ರಾಮಿಕ ರೋಗಗಳ ಹಾವಳಿ: ದ.ಕ.ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಪತ್ತೆ

ಮಂಗಳೂರು: ಮಳೆಗಾಲ ಬಂತೆಂದರೆ ಸಾಂಕ್ರಾಮಿಕ ರೋಗಭೀತಿ ಶುರುವಾಗುತ್ತದೆ. ಸಾಂಕ್ರಾಮಿಕ ರೋಗಗಳ ಹಾವಳಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಆರೋಗ್ಯ ಇಲಾಖೆ ಪ್ರಯತ್ನಿಸುತ್ತಲೇ ಇದೆ. ಆದರೂ ಅವುಗಳ ಸಂಖ್ಯೆ ಮಾತ್ರ ವರ್ಷದಿಂದ…

ಪಂಚಾಯತ್ ಚುನಾವಣೆಯಲ್ಲೂ ಬಳಕೆಯಾಗಲಿದೆ ಇವಿಎಂ!

ಮಂಗಳೂರು:ಇವಿಎಮ್ ಯಂತ್ರ ಬಗ್ಗೆ ಆಕ್ಷೇಪಗಳು ಎದ್ದಿರುವ ಬೆನ್ನಲ್ಲೆ ಚುನಾವಣಾ ಆಯೋಗ ಇದೀಗ ಪಂಚಾಯತ್ ಮಟ್ಟದಲ್ಲಿ ಇವಿಯಮ್ ತಂತ್ರಗಳನ್ನು ಪರಿಚಯಿಸಲು ಹೊರಟಿದೆ. ಮೊದಲ ಹಂತವಾಗಿ ಕಲಬುರಗಿ ಜಿಲ್ಲೆಯಿಂದಲೇ ಕಾರ್ಯರೂಪಕ್ಕೆ…

ಕ್ಯಾನ್ಸರ್ ಪೀಡಿತ ಬಾಲಕಿ ಲಾವಣ್ಯಗೆ ನೆರವಾಗುವಿರಾ?

ಬ್ರಹ್ಮಾವರ: ತುಂಟಾಟದೊಂದಿಗೆ ಎಲ್ಲೆಂದರಲ್ಲಿ ಓಡಾಡಿಕೊಂಡಿರಬೇಕಿದ್ದ ಪುಟಾಣಿ ಬಾಲಕಿ ಆಸ್ಪತ್ರೆಯಲ್ಲಿ ಮಲಗಿದ್ದಾಳೆ. ಪೇತ್ರಿ ಬಾಯರ್‌ಬೆಟ್ಟಿನ ಜಯ ನಾಯ್ಕ ಮತ್ತು ಶಕುಂತಳಾ ದಂಪತಿಯ ಪುತ್ರಿ ಲಾವಣ್ಯ (4 ವರ್ಷ) ಕ್ಯಾನ್ಸರ್‌ನಿಂದ…

ನಾಳೆ ಪಟ್ಲ ಸಂಭ್ರಮ: ಯಕ್ಷಗಾನ ಪ್ರಸಂಗ ಸಂಪುಟಗಳಿಗೆ ಭಾರೀ ರಿಯಾಯಿತಿ

ಮಂಗಳೂರು: ಅಡ್ಯಾರ್ ಗಾರ್ಡನ್‌ನಲ್ಲಿ ಮೇ 27ರಂದು ನಡೆಯಲಿರುವ “ಪಟ್ಲ-ಸಂಭ್ರ್ರಮ” ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಪ್ರಕಾಶನ ಪೂರ್ವದಲ್ಲಿ ಪ್ರಕಟಿಸಿದ ಬೊಟ್ಟಿಕೆರೆ ಪುರುಷೋತ್ತಮ ಪೂಂಜರ ಅಂಬುರುಹ ಕುಶ-ಲವ ಎನ್ನುವ ಎರಡು…

ಮಂಗಳೂರು: ಮಕ್ಕಳ ಕಳ್ಳರ ವದಂತಿ ಹಬ್ಬಿಸಿದರೆ ಕಠಿಣ ಕ್ರಮ; ಪೊಲೀಸ್ ಆಯುಕ್ತ ವಿಫುಲ್ ಕುಮಾರ್

ಮಂಗಳೂರು: ರಾಜ್ಯಾದ್ಯಂತ ‘ಮಕ್ಕಳ ಕಳ್ಳರು’ ಕಾರ್ಯಾಚರಿಸುತ್ತಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿದೆಯಲ್ಲದೆ, ಮಕ್ಕಳನ್ನು ಹೀನ ಕೃತ್ಯಗಳಿಗೆ ಬಳಸಿಕೊಳ್ಳಲು ಮಕ್ಕಳನ್ನು ಕಳ್ಳರು ಅಪಹರಿಸುತ್ತಾರೆಂದು ಸಾಮಾಜಿಕ ಜಾಲತಾಣ ಮತ್ತು ವಿವಿಧ…

ಕುದ್ರೋಳಿ: ಮಹಿಳೆಗೆ ಚೂರಿ ಇರಿತ ಪ್ರಕರಣ; ಆರೋಪಿಗಾಗಿ ಮುಂದುವರಿದ ಶೋಧ

ಮಂಗಳೂರ: ನಗರದ ಕುದ್ರೋಳಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ನುಗ್ಗಿ ಮಹಿಳೆಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಪ್ಪಳದ ಫಿರ್ದೊಝ್‌ನಗರ ನಿವಾಸಿ ಸುಹೈಲ್(೪೦) ಎಂಬಾತನಿಗಾಗಿ ಬರ್ಕೆ ಪೊಲೀಸರು…

ಮಂಗಳೂರು: ಜೂ.1ರಿಂದ ಬೀಡಿ ಕಾರ್ಮಿಕರ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರ ಬೀಡಿ ಕಾರ್ಮಿಕರ ಕನಿಷ್ಠ ಕೂಲಿ ಮತ್ತು ತುಟ್ಟಿಭತ್ತೆಯನ್ನು ಹೆಚ್ಚಿಸಿದ್ದರೂ ಬೀಡಿ ಮಾಲಕರು ಅದನ್ನು ಕಾರ್ಮಿಕರಿಗೆ ನೀಡಿಲ್ಲ. ಇದನ್ನು ವಿರೋಧಿಸಿ ಜೂ. 1 ಮತ್ತು…

ಮಂಗಳೂರು: ಮೇ 28ರಿಂದ ಕಾನೂನು ಸಾಕ್ಷರತಾ ರಥ ಅಭಿಯಾನ

ಮಂಗಳೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಮತ್ತು ನಗರ ಪೊಲೀಸ್‌, ಮಂಗಳೂರು ವಕೀಲರ ಸಂಘ, ಜಿಲ್ಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು…

ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕಾ ರಜೆ ಆರಂಭ

ಮಂಗಳೂರು: ಈ ಸಾಲಿನ ಮೀನುಗಾರಿಕಾ ಋತುವಿನ ಮುಕ್ತಾಯ ಸಮೀಪಿಸಿದೆ. ಜೂನ್ 1ರಿಂದ 61 ದಿನಗಳ ಕಾಲ ಮೀನುಗಾರಿಕಾ ರಜೆ ಆರಂಭವಾಗಲಿರುವ ಹಿನ್ನಲೆಯಲ್ಲಿ ಆಳ ಸಮುದ್ರದಿಂದ ಮೀನುಗಾರಿಕಾ ದೋಣಿಗಳು…

ಮೇ 27: ಅಡ್ಯಾರ್‌ ಗಾರ್ಡನ್‌ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ”

ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರಿನ ೩ನೇ ವರ್ಷದ “ಪಟ್ಲ ಸಂಭ್ರಮ” ಕಾರ್ಯಕ್ರಮವು ಮೇ 27ರಂದು ಅಡ್ಯಾರ್‌ನಲ್ಲಿರುವ ಅಡ್ಯಾರ್ ಗಾರ್ಡನ್‌ನಲ್ಲಿ ಜರಗಲಿದೆ. ಶೇಣಿ ಗೋಪಾಲಕೃಷ್ಣ ಭಟ್…

ಕರಾವಳಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ: ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟನೆ

ಮಂಗಳೂರು: ಕರಾವಳಿಯಲ್ಲಿ ನಿಫಾ ವೈರಸ್ ಪತ್ತೆಯಾಗಿಲ್ಲ, ಜನರು ಭಯಪಡಬೇಕಾಗಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

ಅನಿವಾಸಿ ಕನ್ನಡಿಗರ ಪುನರ್ವಸತಿಗೆ ಆಗ್ರಹಿಸಿ ನೂತನ ಸಿಎಂಗೆ ರಿಯಾಝ್ ಫರಂಗಿಪೇಟೆ ಪತ್ರ

ಮಂಗಳೂರು: ಗಲ್ಫ್ ರಾಷ್ಟಗಳ ಬಿಕ್ಕಟ್ಟಿನಿಂದ ಉದ್ಯೋಗ ಕಳೆದುಕೊಂಡು ದೇಶಕ್ಕೆ ಮರಳುತ್ತಿರುವ ಅನಿವಾಸಿ ಕನ್ನಡಿಗರ ಪುನರ್ವಸತಿಗೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ…

ಮಂಗಳೂರಿನಲ್ಲಿ ನಿಫಾ ವೈರಸ್ ಭೀತಿ: ಹಣ್ಣುಗಳ ಬೇಡಿಕೆ ಕುಸಿತ

ಮಂಗಳೂರು: ಕೇರಳದಲ್ಲಿ 10 ಜನರ ಬಲಿ ತೆಗೆದುಕೊಂಡ ನಿಫಾ ವೈರಸ್ ಈಗ ಮಂಗಳೂರಿನಲ್ಲಿ ಹಣ್ಣು ವ್ಯಾಪಾರದ ಮೇಲೆ ನೇರ ಪರಿಣಾಮ ಬೀರಿದೆ. ಕೇರಳದಿಂದ ವೈರಸ್ ಹರಡುವ ಭೀತಿ…