Category: Mangaluru

Mangaluru

 ಕಾಂಗ್ರೆಸ್ ಎಂದಿಗೂ ದ್ರೋಹ ಮಾಡಿಲ್ಲ: ಮಿಥುನ್ ರೈ ಸ್ಪಷ್ಟಣೆ

ಮಂಗಳೂರು: ಕಾಂಗ್ರೆಸ್ ನನ್ನನು ಪೋಷಿಸಿ ಬೆಳೆಸಿದೆ. ಕಾಂಗ್ರೆಸ್ ನನಗೆ ಎಂದಿಗೂ ದ್ರೋಹ, ಅನ್ಯಾಯ ಮಾಡಿಲ್ಲ. ಆದ್ದರಿಂದ ಪಕ್ಷ ತೊರೆಯುವ ಯಾವುದೇ ಯೋಚನೆ ಇಲ್ಲ ಎಂದು ಯುವ ಕಾಂಗ್ರೆಸ್…

ಮಂಗಳೂರು: ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಮಂಗಳೂರು: ಅಪರಿಚಿತ ವ್ಯಕ್ತಿಯೋರ್ವ ಮೃತದೇಹವೊಂದು ನದಿಯಲ್ಲಿ ಪತ್ತೆಯಾದ ಘಟನೆ ನಗರದ ನೇತ್ರಾವತಿ ನದಿಯಲ್ಲಿ ಗುರುವಾರ ನಡೆದಿದೆ. ಬೆಳ್ಳಂಬೆಳಗೆ ಮೃತದೇಹದ ಪತ್ತೆಯಾಗುತ್ತಿದ್ದಂತೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದು, ಕುತೂಹಲದಿಂದ ಪ್ರಯಾಣಿಕರು ಸೇತುವೆಯಲ್ಲಿ…

ನರೇಂದ್ರ ಮೋದಿ ಫಲವಾಗಿ ಕಾರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಸುದೇಶ್‌ ವರ್ಮ ವಿಶ್ವಾಸ

ಮಂಗಳೂರು: ಪ್ರಧಾನಿ ಮೋದಿಯವರ ಜನಪರ ಆಡಳಿತದ ಫಲವಾಗಿ ಕರ್ನಾಟಕದಲ್ಲಿ ಬಿಜೆಪಿ ಬಹುಮತದೊಂದಿಗೆ ಆಡಳಿತಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸುದೇಶ್‌ ವರ್ಮ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ…

ಎ. 30ರಂದು ಮಂಗಳೂರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮನ

ಮಂಗಳೂರು: ಮಂಗಳೂರಿಗೆ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಎ. 29ರಂದು ಆಗಮಿಸಲಿದ್ದು, ಬೆಳಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ಬಳಿಕ ಅವರು ಹೆಲಿಕಾಪ್ಟರ್‌ ಮೂಲಕ ಕಾಸರಗೋಡಿಗೆ…

ಮಂಗಳೂರು: ಸಂತ್ರಸ್ತ ಬಾಲಕಿ ಹೆಸರು, ಗುರುತು ತೆರವಿಗೆ ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಜಮ್ಮು ಕಾಶ್ಮೀರದ, ಕಥುವಾದಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸುವ ಭರದಲ್ಲಿ ಆ ಸಂತ್ರಸ್ತೆ ಬಾಲಕಿಯ ಹೆಸರು ಮತ್ತು ಭಾವಚಿತ್ರವನ್ನು…

ಮಂಗಳೂರು: ಬೈಕ್ ಕಳವು ಪ್ರಕರಣ: ಇಬ್ಬರ ಬಂಧನ

ಮಂಗಳೂರು: ನಗರದ ಬಾವುಟಗುಡ್ಡೆ ಬಳಿ ಮಾ. 29 ರಂದು ಪಾರ್ಕ್ ಮಾಡಿದ್ದ ಬೈಕನ್ನು ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಪಂಜಿಮೊಗರುವಿನ ಪ್ರವೀಣ್ ಮೋಂತೇರೋ…

ಮಂಗಳೂರು: ಯುವಕನ ಅಪಹರಣ ಪ್ರಕರಣ; ಐವರ ಬಂಧನ

ಮಂಗಳೂರು: ಯುವಕನನ್ನು ಅಪಹರಿಸಿ ಮೊಬೈಲ್ ಹಾಗೂ ಬೈಕ್ ಸುಲಿಗೆ ಮಾಡಿ ಹಣಕ್ಕಾಗಿ ಕೊಲೆ ಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳವಾರ…

ಮಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಗೆಲ್ಲಿಸಿ: ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮಂಗಳವಾರ ಚಿಲಿಂಬಿಗುಡ್ಡಕ್ಕೆ ಭೇಟಿ ಶ್ರೀ ರಾಮಾಂಜನೇಯ ಯುವಕ ಮಂಡಲದ…

ಎ.27ರಂದು ರಾಹುಲ್ ಗಾಂಧಿ ಬಂಟ್ವಾಳಕ್ಕೆ ಆಗಮನ: ಸಚಿವ ರಮಾನಾಥ ರೈ

ಮಂಗಳೂರು: ವಿಧಾನ ಸಭೆ ಚುನಾವಣಾ ಹಿನ್ನೆಲೆ ಪ್ರಚಾರಕ್ಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಬಂಟ್ವಾಳಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.…

ಕಸ್ಬಾ ಬೆಂಗರೆ: ಯುವಕರ ಕೊಲೆ ಯತ್ನ ಪ್ರಕರಣ: ಮೂವರ ಬಂಧನ

ಮಂಗಳೂರು: ನಗರದ ಕಸ್ಬಾ ಬೆಂಗರೆಯಲ್ಲಿ ಮೂವರು ಯುವಕರ ಮೇಲೆ ತಂಡವೊಂದು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬೆಂಗ್ರೆ ಆಸುಪಾಸಿನ ನಿವಾಸಿಗಳಾದ ಸಂಗಾರ್…

ಉಳ್ಳಾಲ: ಕೊಲೆಯತ್ನ ಪ್ರಕರಣ; ಇಬ್ಬರ ಬಂಧನ

ಉಳ್ಳಾಲ: ಇಲ್ಲಿನ ಫಾಸ್ಟ್‌ಫುಡ್‌ವೊಂದರ ಮಾಲಕನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೊಗವೀರ ಪಟ್ಣದ ರಮಿತ್ ಯಾನೆ ಧನುಷ್ (24) ಹಾಗೂ…

ಬಿಜೆಪಿ ವಿರುದ್ಧ ಮಾತನಾಡುವವರ ಸ್ನೇಹ ಬೇಕಿಲ್ಲ: ರಹೀಂ ಉಚ್ಚಿಲ್

ಮಂಗಳೂರು: ಬಿಜೆಪಿ ವಿರುದ್ಧ ಮಾತನಾಡುವವರ ಸ್ನೇಹ ನನಗೆ ಬೇಕಿಲ್ಲ. ತಮಗೆ ಬಿಜೆಪಿಯಿಂದ ಟಿಕೆಟ್ ತಪ್ಪಿರುವುದಕ್ಕೆ ಯಾವುದೇ ಬೇಸರವಿಲ್ಲ ಎಂದು ರಹೀಂ ಉಚ್ಚಿಲ್ ರವರು ತಮ್ಮ ಫೇಸ್ಬುಕ್ ಖಾತೆಯಲ್ಲಿ…

ಸೈಕಲ್ ಏರಿ ಬಂದು ನಾಮಪತ್ರ ಸಲ್ಲಿಸಿದ ಮೊಯಿದ್ದೀನ್ ಬಾವ

ಮಂಗಳೂರು: ಮಂಗಳೂರು ಉತ್ತರದ ಕಾಂಗ್ರೇಸ್ ಅಭ್ಯರ್ಥಿಯಾಗಿರುವ ಮೊಯಿದ್ದೀನ್ ಬಾವ ಇಂದು ಸೈಕಲ್ ಏರಿ ಬಂದು ನಾಮಪತ್ರ ಸಲ್ಲಿಸಿ ಸುದ್ದಿಯಲ್ಲಿದ್ದಾರೆ. ನಾಮ ಪತ್ರ ಸಲ್ಲಿಸುವ ಮುಂಚೆ ದೇವಸ್ಥಾನ, ಚರ್ಚ್…

ಏ. 24 ರಿಂದ ಲೋಕಾಯುಕ್ತರಿಂದ ಸಾರ್ವಜನಿಕರ ದೂರು ಸ್ವೀಕಾರ

ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ…