Category: Mangaluru

Mangaluru

ಬಂಟ್ಸ್ ಹಾಸ್ಟೆಲ್ ನಲ್ಲಿರುವ ಅದೃಷ್ಟ ಕಚೇರಿಯಿಂದ ಬಿಜೆಪಿ ರಣಕಹಳೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ನಗರದ ಬಂಟ್ಸ್ ಹಾಸ್ಟೆಲ್ ಸರ್ಕಲ್ ನಲ್ಲಿರುವ ಅದೃಷ್ಟದ ಕಟ್ಟಡ ಎಂದೇ ಭಾವಿಸಲಾದ ಕಚೇರಿಯಿಂದ ಬಿಜೆಪಿ ರಣಕಹಳೆ ಮೊಳಗಿಸುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.…

ಉಳ್ಳಾಲ: ಗ್ಯಾಸ್‌ಕಟ್ಟರ್ ಸಿಲಿಂಡರ್ ಸ್ಫೋಟ; ಇಬ್ಬರು ಗಂಭೀರ

ಉಳ್ಳಾಲ: ಗ್ಯಾರೇಜಲ್ಲಿ ಆಕಸ್ಮಿಕವಾಗಿ ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಚೆಂಬುಗುಡ್ಡೆ ಮಸೀದಿ ಬಳಿ ಶುಕ್ರವಾರ ನಡೆದಿದೆ. ಕಾರ್ಮಿಕರಾದ ಲತೀಶ್…

ಇಂದು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರು ಸ್ಥಗಿತ

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ 80 ಎಂ.ಎಲ್.ಡಿ ಎಲ್.ಎಲ್.ಪಿ.ಎಸ್.-2 ಹಾಗೂ ನೀರು ಪೂರೈಕೆಯ ಮೂಲವಾದ ತುಂಬೆಯ ಕೆಳಗಿನ ರೇಚಕ ಸ್ಥಾವರಗಳಿಗೆ ಸಂಬಂಧಿಸಿದ ಜಾಕ್…

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ

ಮಂಗಳೂರು: ಸಾರ್ವತ್ರಿಕ ವಿಧಾನ ಸಭಾ ಚುನಾವಣೆ 2018 ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ನೀತಿ ಸಂಹಿತೆ ಜಾರಿಯಲ್ಲಿ…

ಮಹಿಳೆಯರು ಸನಾತನ ಸಂಸ್ಕೃತಿಯನ್ನು ಪಾಲಿಸಿ: ಸಹನಾ ಕುಮಾರಿ ಸೂಡ

ಪಿಲಾರ್: ಮಹಿಳೆಯರು ನಮ್ಮ ಸನಾತನ ಸಂಸ್ಕೃತಿಯನ್ನು ಪಾಲಿಸಿದರೆ ಸಮಾಜದಲ್ಲಿ ಯಾರು ಮಹಿಳೆಯರನ್ನು ವಕ್ರದೃಷ್ಟಿಯಿಂದ ನೋಡಲು ಸಾಧ್ಯವಿಲ್ಲ ಎಂದು ಪ್ರಖರ ವಾಗ್ಮಿ, ಯುವ ನ್ಯಾಯವಾದಿ ಸಹನಾ ಕುಮಾರಿ ಸೂಡ…

ಮಂಗಳೂರು: ದನಕಳವು ಪ್ರಕರಣ; ಕುಖ್ಯಾತ ಆರೋಪಿಗಳಿಬ್ಬರ ಬಂಧನ

ಮಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಕುಖ್ಯಾತ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮೂಡಬಿದ್ರಿ ಆಲಂಗಾರ್ ನ ಅಶ್ರಯ…

ಯೋಗಿ ಆದಿತ್ಯನಾಥ್ ಗೆ ಹೆಣ್ಣು ಮಕ್ಕಳ ನೋವು ಅರ್ಥವಾಗಲ್ಲ: ಪ್ರತಿಭಾ ಕುಳಾಯಿ

ಮಂಗಳೂರು: ಯೋಗಿಗೆ ಹೆಣ್ಣು ಮಕ್ಕಳ ನೋವು ಅರ್ಥವಾಗಲ್ಲ. ಮೋದಿ ಭೇಟಿ ಬಚಾವೋ ಅಂತಾರೆ, ಆದರೆ ಮೋದಿ ತನ್ನ ಪತ್ನಿಗೆ ಹಿಂಸೆ ಕೊಟ್ಟವರು. ಪತ್ನಿಯನ್ನೇ ದೂರ ಇಟ್ಟವರು ಎಂದು…

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕಾರ್ಕಳದಲ್ಲಿ ಭಿನ್ನಮತ ಸ್ಫೋಟ

ಮಂಗಳೂರು: ವಿಧಾನಸಭೆ ಚುನಾವಣೆಗೆ ಹಣಿಯಾಗುತ್ತಿರುವ ಕಾಂಗ್ರೆಸ್‌ ಇದೀಗ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಇನ್ನೊಂದೆಡೆ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಕಾರ್ಕಳದಲ್ಲಿ ಭಿನ್ನ ಮತ ಸ್ಪೋಟಗೊಂಡಿದೆ. ಕಾರ್ಕಳದಲ್ಲಿ ಕೆ.ಗೋಪಾಲ ಭಂಡಾರಿ…

ಕಾಪು: ಬೂತ್ ಮಟ್ಟದ ಕಾಂಗ್ರೆಸ್ ಪ್ರಚಾರ ಸಮಿತಿ ಸಭೆ

ಕಾಪು: ಬೂತ್ ಮಟ್ಟದಲ್ಲಿ ನಿರ್ದಿಷ್ಟ ಗುರಿ ಇರಿಸಿಕೊಂಡು ತಾವೇ ಅಭ್ಯರ್ಥಿಯಾಗಿ ಕೆಲಸ ಮಾಡಿದರೆ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಕುಮಾರ್ ಸೊರಕೆ ಹೇಳಿದ್ದಾರೆ. ಇಲ್ಲಿನ ರಾಜೀವ…

ಸೂರಿಕುಮೇರು: ಎ.13ರಿಂದ ಬದ್ರಿಯಾ ಜುಮಾ ಮಸೀದಿಯಲ್ಲಿ ‘ಸ್ವಲಾತ್ ವಾರ್ಷಿಕ’

ಸೂರಿಕುಮೇರು: ಇಲ್ಲಿನ ಬದ್ರಿಯಾ ಜುಮಾ ಮಸೀದಿ ಇದರ ಸ್ವಲಾತ್ ವಾರ್ಷಿಕ ಹಾಗೂ ಮೂರು ದಿವಸಗಳ ಧಾರ್ಮಿಕ ಕಾರ್ಯಕ್ರಮ ಎ.13,14 ಮತ್ತು 15 ರಂದು ನಡೆಯಲಿದೆ. ಅಂದು ನಡೆಯಲಿರುವ…

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲ: ದ.ಕ. ಜಿಲ್ಲಾ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ

ಮಂಗಳೂರು: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ಧೋರಣೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯಂತೆ ದ.ಕ. ಜಿಲ್ಲಾ ಬಿಜೆಪಿಯಿಂದ ನಗರದ ಪುರಭವನದ…

ಎ.14: ಪಿಲಿಕುಳದ ಗುತ್ತುಮನೆಯಲ್ಲಿ ‘ಬಿಸುಪರ್ಬ’

ಮಂಗಳೂರು: ಪಿಲಿಕುಳದ ಗುತ್ತುಮನೆಯಲ್ಲಿ ಎ. 14 ರಂದು ಬಿಸುಪರ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಗ್ಗೆ 10ಕ್ಕೆ ಬಿಸುಕಣಿ ಇಡುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಮಧ್ಯಾಹ್ನ…

ಮಂಗಳೂರು: ಇಂದು, ನಾಳೆ ವಿದ್ಯುತ್‌ ವ್ಯತ್ಯಯ

ಮಂಗಳೂರು: ನಗರದ ಕಂಕನಾಡಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಮಾರಿಗುಡಿ, ಬೆಂದೂರು ಮತ್ತು ಅತ್ತಾವರ, 33/11 ಕೆ.ವಿ. ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಕುಡುಪಾಡಿ ಹಾಗೂ…