Category: Mangaluru

Mangaluru

ಜ.20ರಂದು ರಾಜ್ಯಪಾಲ ಮಂಗಳೂರಿಗೆ ಭೇಟಿ

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ವಜುಭಾಯಿ ವಾಲಾ ಜ.20ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ರಾಜ್ಯಪಾಲರು ನಗರಕ್ಕೆ ಆಗಮಿಸಲಿದ್ದು, ಪೊಲೀಸ್…

ದಲಿತ ಮೀಸಲು ನಿಧಿಯ ಮನೆ ನಿರ್ಮಾಣ ಸಹಾಯಧನಕ್ಕೆ ಖಾತಾ ಕಡ್ಡಾಯಕ್ಕೆ ಖಂಡನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕುಟುಂಬಗಳು ದಲಿತ ಮೀಸಲು ನಿಧಿಯಿಂದ ಸಹಾಯಧನ ಪಡೆಯಬೇಕಾದರೆ ಜಮೀನಿನ ಖಾತಾ ಸಲ್ಲಿಕೆಯನ್ನು ಕಡ್ಡಾಯಗೊಳಿಸಿರುವ ಮಂಗಳೂರು ಮಹಾನಗರ…

ರಾಷ್ಟ್ರಧ್ವಜದ ಅವಮಾನವನ್ನು ತಡೆಯಲು ಪ್ಲಾಸ್ಟಿಕ್ ಧ್ವಜದ ಬಳಕೆಯ ಮೇಲೆ ನಿರ್ಬಂಧವನ್ನು ಹೇರುವಂತೆ ಮನವಿ

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಮಂಗಳೂರು, : ಪ್ರಜಾಪ್ರಭುತ್ವ ದಿನದಂದು ರಾಷ್ಟ್ರ ಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ…

ಮಂಗಳೂರಿನಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ

ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು ಹಾಗೆಯೇ ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ಎಂದು ಒತ್ತಾಯ. ಮಂಗಳೂರು,…

ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲ. ಮೂಲವ್ಯಾಧಿಗೆ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಮಣಿಪಾಲದ ಶಿವಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ದಿನಾಂಕ.08.01.2018 ರಿಂದ 13.01.2018 ರವರೆಗೆ ಪೂರ್ವಾಹ್ನ 9.00 ರಿಂದ ಅಪರಾಹ್ನ 4.00 ರವರೆಗೆ…

ಮೋದಿ ಬಳಿಕ ನಾನೇ ಪ್ರಧಾನಿ ; ಹುಚ್ಚ ವೆಂಕಟೇಶ

ಮಂಗಳೂರು:ಮೋದಿ ಬಳಿಕ ನಾನು ದೇಶದ ಪ್ರಧಾನಿಯಾಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ಹುಚ್ಚ ವೆಂಕಟ ಸೇನೆ ಸ್ಪರ್ಧಿಸಲಿದೆ ಎಂದು ಬಿಗ್‍ಬಾಸ್ ಖ್ಯಾತಿಯ ಹುಚ್ಚ ವೆಂಕಟೇಶ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಅಶಾಂತಿ ಸೃಷ್ಟಿಸುವ ಅಮಿತ್ ಶಾ ಒಬ್ಬ ಶಕುನಿ: ಐವನ್ ಡಿ’ಸೋಜ

ಮಂಗಳೂರು: ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಅಮಿತ್ ಶಾ ಒಬ್ಬ ಶಕುನಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜ ಏಕವಚನದಲ್ಲಿ ವ್ಯಂಗ್ಯವಾಡಿದ್ದಾರೆ. ಗುರುವಾರ ನಗರದ ಕಾಂಗ್ರೆಸ್…

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ!

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತವೊಂದು ತಪ್ಪಿದ ಘಟನೆ ಗುರುವಾರ ನಡೆದಿದೆ. ರನ್ ವೇ ಸಮೀಪವೇ ಟ್ರ್ಯಾಕ್ಟರ್ ವೊಂದು ನಿಲ್ಲಿಸಲಾಗಿತ್ತು, ಆಗ ಮುಂಬೈಯತ್ತ ಸಾಗಬೇಕಾಗಿದ್ದ…

ಜ.20ರಿಂದ 33ನೇ ‘ರಾಜ್ಯ ಪತ್ರಕರ್ತರ ಸಮ್ಮೇಳನ’ 

ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.20ರಿಂದ ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರು ಜ.11ರೊಳಗೆ ತಮ್ಮ…

ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ.ಸಂಸ್ಮರಣಾ ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿ (ಪ.ಗೋ. ಪ್ರಶಸ್ತಿ)ಗೆ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದ.ಕ.,…

ಬಶೀರ್ ಹತ್ಯೆ ಪ್ರಕರಣ: ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳಿಗೆ ನೇತ್ರಾವತಿ ನದಿಯಲ್ಲಿ ಶೋಧ

ಉಳ್ಳಾಲ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಶೀರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರು ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ನೇತ್ರಾವತಿ ನದಿಗೆ ಎಸೆದಿದ್ದು, ಈ ಬಗ್ಗೆ ಎಸಿಪಿ ವೆಲಂಟೈನ್ ನೇತೃತ್ವದ ಪೊಲೀಸರ…

ಮಂಗಳೂರು: ಜ. 23 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜ. 23 ರಂದು ನಗರದ ಸುರತ್ಕಲ್‍ ಗೋವಿಂದದಾಸ ಕಾಲೇಜಿನಲ್ಲಿ ನಡೆಯಲಿದೆ. ಈ ಸಮ್ಮೇಳನದ ಅಂಗವಾಗಿ ತಾಲೂಕಿನ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ…

ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಬಶೀರ್ ಮೃತ್ಯು

ಮಂಗಳೂರು: ನಗರದ ಚೌಕಿ ಎಂಬಲ್ಲಿ ಡಿ.3ರಂದು ತಡರಾತ್ರಿ ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾದ ಬಶೀರ್ ರಿಗೆ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡಿ.3ರಂದು ನಗರದ…

ಹಿಂದುಗಳ ಹತ್ಯೆ ಪ್ರಕರಣ ಎನ್ಐಎಗೆ ವಹಿಸಲಿ: ಸಿ.ಟಿ. ರವಿ ಆಗ್ರಹ

ಮಂಗಳೂರು: ದೀಪಕ್ ರಾವ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದು ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ…