Category: Mangaluru

Mangaluru

ದೀಪಕ್ ಕೊಲೆ ಪ್ರಕರಣ: ಸಿನಿಮೀಯ ರೀತಿಯಲ್ಲಿ ಆರೋಪಿಗಳ ಬಂಧನ

ಮಂಗಳೂರು: ನಗರದ ಸುರತ್ಕಲ್ ಕಾಟಿಪಳ್ಳದಲ್ಲಿ ಯುವಕ ದೀಪಕ್ ನನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಇಲ್ಲಿನ ಮಿಜಾರು ಬಳಿ…

ಜ.28ರಂದು ‘ಪಲ್ಸ್ ಪೋಲಿಯೊ’

ಮಂಗಳೂರು: ಮೊದಲನೇ ಸುತ್ತಿನ ರಾಷ್ಟ್ರೀಯ ‘ಪಲ್ಸ್ ಪೋಲಿಯೊ’ ಕಾರ್ಯಕ್ರಮವು ಜ.28ರಂದು ಆಯಾ ಸ್ಥಳೀಯ ಪೋಲಿಯೊ ಬೂತ್ ನಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪೋಲಿಯೊ…

ಕಾಟಿಪಳ್ಳ: ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಸುರತ್ಕಲ್: ದುಷ್ಕರ್ಮಿಗಳ ತಂಡವೊಂದು ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಇಲ್ಲಿನ ಕಾಟಿಪಳ್ಳದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕಾಟಿಪ್ಪಳ್ಳದ ಕೈಕಂಬ ನಿವಾಸಿ ದೀಪಕ್(21)…

ಪಿಲಿಕುಳ: ಮಾನಸ ವಾಟರ್ ಪಾರ್ಕ್ ನಲ್ಲಿದ್ದ ಎರಡು ಜೋಡಿಗೆ ಹಿಂದೂ ಕಾರ್ಯಕರ್ತರಿಂದ ಹಲ್ಲೆ

ಪಿಲಿಕುಳ: ಅನ್ಯಕೋಮಿನ ಎರಡು ಜೋಡಿಯೊಂದಕ್ಕೆ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಇಲ್ಲಿನ ಮಾನಸ ವಾಟರ್ ಪಾರ್ಕ್ ನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಮಾನಸ ವಾಟರ್…

ಲವ್ ಜಿಹಾದ್ ವಿರುದ್ಧ ಜ.3ರಿಂದ ‘ಜನಜಾಗೃತಿ ಅಭಿಯಾನ’: ಪುರಾಣಿಕ್

ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ ಜ.3ರಿಂದ ‘ಜನಜಾಗೃತಿ ಅಭಿಯಾನ’ ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ…

ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡನಿಂದ ಹಲ್ಲೆ

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಾಂಗ್ರೆಸ್ ಮುಖಂಡ ಅಮೃತ್ ಕದ್ರಿ ಎಂಬಾತ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ…

ಉಳ್ಳಾಲ: ಮಕ್ಕಳ ‘ಪ್ರತಿಭಾ ಪುರಸ್ಕಾರ’ 

ಉಳ್ಳಾಲ: ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಕ್ಕಳ ಸುರಕ್ಷಾ ಸಮಿತಿ ಅಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್…

ಮಂಗಳೂರು: ಪದಾಧಿಕಾರಿಗಳ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಇತ್ತೀಚೆಗೆ ನಗರದಲ್ಲಿ ನಡಯಿತು. ಈ ವೇಳೆ ಸಮಿತಿಯ ನೂತನ ಅಧ್ಯಕ್ಷರಾಗಿ ಹಾಜಿ ಎನ್.ಎಸ್ ಕರೀಂ,…

ವಾಮಂಜೂರು: ಆಹೋರಾತ್ರಿ ಏಕಾಹ ಭಜನೆ ಸಮಾಪ್ತಿ

ವಾಮಂಜೂರು: ಹಿಂದೂ ಸೇವಾ ಸಮಾಜ ವತಿಯಿಂದ ಇಲ್ಲಿನ ಶ್ರೀರಾಮ ಭಜನಾ ಮಂದಿರದಲ್ಲಿ ಡಿ. 30ರಿಂದ ಪ್ರಾರಂಭಗೊಂಡ ‘ಆಹೋರಾತ್ರಿ ಏಕಾಹ ಭಜನಾ ಕಾರ್ಯಕ್ರಮ ಡಿ. 31ರಂದು ಬೆಳಗ್ಗೆ ಭಜನೆ…

ಮಂಗಳೂರು: ಡಿ.31ರಂದು ‘ಪತ್ರಕರ್ತರ ಕ್ರಿಡಾಕೂಟ’ 

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಡಿ.31ರಂದು ನಗರದ ನೆಹರು ಮೈದಾನದಲ್ಲಿ ‘ಪತ್ರಕರ್ತರ ಕ್ರಿಡಾಕೂಟ’…

ರಿಕ್ಷಾ ಚಾಲಕನ ಕೊಲೆ ಯತ್ನ ಪ್ರಕರಣ: ಪ್ರಮುಖ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದಲ್ಲಿ ಕಳೆದ ಡಿ.27ರಂದು ರಾ.ಹೆ.66ರ ಜಪ್ಪಿನಮೊಗರು ಬಳಿ ನಡೆದ ರಿಕ್ಷಾ ಚಾಲಕೋರ್ವನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ನಗರದ ಕಂಕನಾಡಿ…

ಗಲಭೆ ಆರೋಪ: ದ.ಕ.ಜಿಲ್ಲೆಯಿಂದ ಇಬ್ಬರು ಮುಂಖಡರ ಗಡಿಪಾರಿಗೆ ಆದೇಶ

ಮಂಗಳೂರು: ದ.ಕ ಜೆಲ್ಲೆಯಲ್ಲಿ ನಡೆಯುವ ಕೋಮುಗಲಭೆಗೆ ಮೂಲ ಕಾರಣರಾಗುತ್ತಿದ್ದಾರೆ ಎಂಬ ಆರೋಪದ ಮೇರೆಗೆ ಇಬ್ಬರನ್ನು ಆರು ತಿಂಗಳ ಕಾಲ‌ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್…

ರೌಡಿ ಶೀಟರ್ ಮೆರ್ಲಿಕ್ ಅಂತೋನಿ ಕೊಲೆ ಪ್ರಕರಣ: ಆರೋಪಿಗಳ ಬಂಧನ

ಮಂಗಳೂರು: ರೌಡಿ ಶೀಟರ್ ಮೆರ್ಲಿಕ್ ಅಂತೋನಿ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ನಗರ ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಯಶಸ್ವಿಯಾಗಿದ್ದಾರೆ. ಗೋರಿಗುಡ್ಡೆ…

ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕರಕ್ಕೆ ಅರ್ಜಿ ಆಹ್ವಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ 2018ರ ಜ.6 ರಂದು ಬೆಳಗ್ಗೆ 10:30ಕ್ಕೆ ಉರ್ವ ಚರ್ಚ್ ಸಭಾಂಗಣದಲ್ಲಿ ಆಯೋಜಿಲಾಗಿದೆ. ಈ ವೇಳೆ 2016-17ನೆ ಸಾಲಿನ ಎಸೆಸೆಲ್ಸಿ ಹಾಗೂ…