Category: District

district

ಮಂಗಳೂರು: ಫೆ.23ಕ್ಕೆ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ವತಿಯಿಂದ ರಾಜ್ಯಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ

ಫೆ.23ರ ಭಾನುವಾರ ಕರಾವಳಿ ಉತ್ಸವ ಮೈದಾನದಲ್ಲಿ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ಮೂರನೇ ಆವೃತ್ತಿಯ ರಾಜ್ಯಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟವನ್ನು ಆಯೋಜಿಸಿದೆ ಎಂದು ಎಂದು ಸಂಘಟನೆಯ ಅಧ್ಯಕ್ಷ…

ಬಜ್ಪೆ ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಭೆ

ಬಜ್ಪೆ: ಬಿಲ್ಲವ ಸಂಘದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಮ ಪೂಜಾರಿ ನೇತೃತ್ವದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಭೆ ಜರಗಿತು. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ ಮಾತನಾಡಿ ಬಜ್ಪೆ…

ಫೆ. 28ರಂದು ಗೆಜ್ಜೆಗಿರಿ ಕ್ಷೇತ್ರಕ್ಕೆ ಮಂಗಳೂರಿನಿಂದ ಹೊರೆಕಾಣಿಕೆ

ಕೈಕಂಬ: ಪುತ್ತೂರಿನ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‍ನಲ್ಲಿ ಮಾರ್ಚ್ 1ರಿಂದ ಆರಂಭವಾಗಲಿರುವ ವಾರ್ಷಿಕ ಜಾತ್ರೋತ್ಸವಕ್ಕೆ ಮಂಗಳೂರು ನಗರದಿಂದ ಫೆ. 28ರಂದು ಗೆಜ್ಜೆಗಿರಿಗೆ…

ಮಂಗಳೂರು: ಸರ್ಕಾರದಿಂದ ಎಡವಟ್ಟು, ರಂಗೋತ್ಸವ ವೇದಿಕೆಯಲ್ಲಿ ದೈವ ನರ್ತನ, ಕಿಡಿಕಾರಿದ ದೈವರಾಧಕರು

ಮಂಗಳೂರು: ರಾಜ್ಯ ಶಿಕ್ಷಣ ಇಲಾಖೆಯಿಂದ ಎಡವಟ್ಟೊಂದನ್ನು ಮಾಡಿಕೊಂಡಿದೆ. ದೈವರಾಧನೆಗೆ ಅವಮಾನ ಮಾಡಿದೆ ಎಂದು ಹೇಳಲಾಗಿದೆ. ಶಾಲೆಗಳಲ್ಲಿ ರಂಗೋತ್ಸವ ಎಂಬ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮನರಂಜನಾ…

ಬೂಡಿಯಾರ್ ರಾಧಾಕೃಷ್ಣ ರೈ ಅವರಿಗೆ ಅಮ್ಮುಂಜೆಯಲ್ಲಿ ಗೌರವಾರ್ಪಣೆ

ಪೊಳಲಿ: ಅಮ್ಮುಂಜೆ ಹಾಲು ಉತ್ಪಾದಕರ ಸಂಘ ಸ್ಥಾಪನೆಯಾಗುವಲ್ಲಿ ಸಂಪೂರ್ಣಸಹಕರಿಸಿದ ದ.ಕ.ಹಾಲು ಒಕ್ಕೂಟದ ಮಾಜಿ ನಿರ್ದೇಶಕರಾದ ಬೂಡಿಯಾರ್ ರಾಧಾಕೃಷ್ಣ ರೈ ಅವರನ್ನು ಅಮ್ಮುಂಜೆ ಸಹಕಾರ ಸಂಘದ ನೂತನ ಕಟ್ಟಡ…

ಮಂಗಳೂರು: ಖಾಸಗಿ ಬಸ್ ಚಾಲಕನಿಗೆ​ ಫಿಟ್ಸ್, ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್

ಖಾಸಗಿ ಬಸ್ ಚಾಲಕನಿಗೆ​ ಫಿಟ್ಸ್ ಶುರುವಾಗಿ ಆತನ ನಿಯಂತ್ರಣ ತಪ್ಪಿ , ಹಳ್ಳಕ್ಕೆ ಬಿದ್ದಿದೆ. ಈ ಘಟನೆ ಎರ್ಮಾಳು ತೆಂಕ ಜಾಮಿಯಾ ಮಸೀದಿ ಬಳಿ ಸಂಭವಿಸಿದೆ. ಮಂಗಳೂರಿನಿಂದ…

ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಅನಾಹುತ ತಪ್ಪಿಸಿದ ಚಾಲಕ ಆಶೋಕ್

ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಮನೆಗಳಿಗೆ ಬೆಂಕಿಯ ಕೆನ್ನಾಲಗೆ ಚಾಚಿದ್ದು ಪರಿಣಾಮ ಒಟ್ಟು ಸುಮಾರು 40 ಲಕ್ಷ…

ಗುರುಪುರದಲ್ಲಿ ಲಾರಿ ಡಿಕ್ಕಿಯಾಗಿ

ಬಸ್ ತಂಗುದಾಣ ಸಂಪೂರ್ಣ ಜಖಂ ಗುರುಪುರ : ಗುರುಪುರ ಜಂಕ್ಷನ್‌ನಲ್ಲಿ ಶುಕ್ರವಾರ ಅಪರಾಹ್ನ ಮಂಗಳೂರು ಕಡೆಗೆ ಮಣ್ಣು ಸಾಗಿಸುತ್ತಿದ್ದ ಲಾರಿಯೊಂದು ಬಸ್ ತಂಗುದಾಣ ಮತ್ತು ಪಕ್ಕದ ಶ್ರೀ…

ಕಾವ್ಯ ಸೊರ್ನಾಡು ಮನೆಯಲ್ಲಿ ಗುರುತತ್ವವಾಹಿನಿ 31ನೇ ಮಾಲಿಕೆಯು ಕಾರ್ಯಕ್ರಮ

ಬಂಟ್ವಾಳ: ಮೌನ ಕ್ರಾಂತಿಯ ಮೂಲಕ ಮಾನವ ಕುಲದ ಉದ್ಧಾರ ಮಾಡಿದಂತಹ ಗುರುಗಳು ಮನುಕುಲಕ್ಕೆ ಸಿಕ್ಕಿದ ಪರಮನಿಧಿ,ಗುರುಗಳ ಸಂಘರ್ಷರಹಿತವಾದ ಕ್ರಾಂತಿಯಿಂದ ಸಮಾನತೆಯ ಸ್ವಾತಂತ್ರ್ಯ ದೊರಕಿದೆ ಎಂದು ಪ್ರಶಾಂತ್ ಏರಮಲೆ…

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ, ಓರ್ವ ಯುವಕ ಸಾವು

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ನೆನ್ನೆ (ಫೆ.4)…

ಪಚ್ಚನಾಡಿ ಕೆರಮದ ಸರ್ಕಾರಿ ಜಾಗದಲ್ಲಿ ಅನಧಿಕೃತ ಮನೆಗಳ ನಿರ್ಮಾಣ

ಕಾಮಗಾರಿ ಸ್ಥಗಿತಕ್ಕೆ ಮನಪಾ ನೋಟೀಸು ಕೈಕಂಬ : ಮಂಗಳೂರು ಮಹಾನಗರ ಪಾಲಿಕೆಯ ಪಚ್ಚನಾಡಿ ವಾರ್ಡ್ನ ಸಂತೋಷನಗರದ ಕೆರಮ ಎಂಬಲ್ಲಿ ಸುಮಾರು ೫೦ ಸೆಂಟ್ಸ್ ಸರ್ಕಾರಿ(ಕುಮ್ಕಿ) ಜಾಗದಲ್ಲಿ ಸ್ಥಳೀಯ…