Category: District

district

ಮಟ್ಟಿಗುತ್ತು ಸುರೇಶ್ ಚೌಟ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಬಡಗುಳಿಪಾಡಿ ಮಟ್ಟಿಗುತ್ತು ಸುರೇಶ್ ಚೌಟ (೮೦ ) ಅಲ್ಪ ಕಾಲದ ಅಸೌಖ್ಯದಿಂದ ಜನವರಿ ೧೨ರಂದು ಭಾನುವಾರ ಮಟ್ಟಿಗುತ್ತು ಸ್ವಗ್ರಹದಲ್ಲಿ ನಿಧನಹೊಂದಿದರು. ಮೃತರು ಪತ್ನಿ…

ಬಂಟ್ವಾಳ: ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ

ಬಂಟ್ವಾಳ: ಪುದು ಗ್ರಾಮದ ದೈವರಾಜ ಕೋರ್ದಬ್ಬು ದೈವಸ್ಥಾನದ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಯೊತಿಷಿ ಅನಿಲ್ ಪಂಡಿತ್…

ಬಂಟ್ವಾಳ: ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ 2024-25 ಕಾರ್ಯಕ್ರಮ

ಬಂಟ್ವಾಳ : ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಾಲಾ ವಾರ್ಷಿಕೋತ್ಸವ 2024- -25 ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ…

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮಾನೋತ್ಸವದ ಕುರಿತು ಸಮಾಲೋಚನಾ ಸಭೆಯು ನಗರದ ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ಜರುಗಿತು. ಸಭೆಯನ್ನು ಉದ್ದೇಶಿಸಿ ಮಾತಾಡಿದ…

ಪುತ್ತೂರು: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ತೃತೀಯ ವಾರ್ಷಿಕೋತ್ಸವ

ಪುತ್ತೂರು: ಯುವ ಜನಾಂಗ ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರ ಮೇಲಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯ‌ ಎಂದು ಎಡನೀರು ಮಠದ ಶ್ರೀ…

ಬಂಟ್ವಾಳ: ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ 13 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆ

ಬಂಟ್ಚಾಳ: ಅಮ್ಟಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಗೆ 13ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಅಧ್ಯಕ್ಷರಾಗಿ ಮಲ್ಲಿಕಾ…

2ನೇ ವರ್ಷದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣಾಂಜಲಿ 2024 ಉದ್ಘಾಟಿಸಿದ ಸರೋಜಿನಿ ಶೆಟ್ಟಿ

ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಬೇರೆ ಬೇರೆ ಪ್ರತಿಭೆಗಳಿರುತ್ತದೆ, ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿಯಿರುತ್ತದೆ. ಅವುಗಳನ್ನು ಪೋಷಕರು ಗುರುತಿಸಿ ಪ್ರೋತ್ಸಾಹ ನೀಡಿದಾಗ ವಿದ್ಯಾರ್ಥಿಗಳು ಪ್ರತಿಭಾವಂತರಾಗುತ್ತಾರೆ ಎಂದು ಹಿರಿಯ ರಂಗ ಭೂಮಿ ಕಲಾವಿದೆ…

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಬಂಧನ

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಆರೋಪಿ ಬಂಧನ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಬಂಧಿಸಲಾಗಿದೆ.…

ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ರಜತ ಮಹೋತ್ಸವ ಸಂಭ್ರಮ, ಹಳೆ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಮಂಗಳೂರು: ಮಂಗಳೂರು ಶ್ರೀದೇವಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ವರ್ಕ್ ವಿಭಾಗವು ಅಸ್ತಿತ್ವಕ್ಕೆ ಬಂದು 25 ಸಂವತ್ಸರ ಪೂರೈಸಿದ ಹಿನ್ನಲೆಯಲ್ಲಿರಜತ ಮಹೋತ್ಸವ ಸಂಭ್ರಮ ಮತ್ತು ಶ್ರೀ ದೇವಿ ಇನ್‌ಸ್ಟಿಟ್ಯೂಟ್…

ಅಡ್ಡೂರು ಬರ್ಕೆ ಗುತ್ತು ಶ್ರೀ ಕೊರ್ದಬ್ಬು ತನ್ನಿಮಾನಿಗ ಪರವಾರ ದೈವಗಳ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೈಕಂಬ: ಅಡ್ಡೂರು ಬರ್ಕೆ ಗುತ್ತು ಶ್ರೀ ಕೊರ್ದಬ್ಬು ತನ್ನಿಮಾನಿಗ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ನೆಮೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಡಿ. 15ರಂದು ಭಾನುವಾರ ಜರಗಿತು.…

ಮಂಗಳೂರು: ಮುಲ್ಕಿಯಲ್ಲಿ ಲಾರಿ‌ ಕಾರು ಡಿಕ್ಕಿ, ಸಹಾಯದ ನೆಪದಲ್ಲಿ ಗಾಯಗೊಂಡಿರುವವರ ಪರ್ಸ್, ಎಟಿಎಂ ಕಳವು

ಮುಲ್ಕಿ: ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಎಂಬಲ್ಲಿ ಲಾರಿ‌ ಹಿಂಬದಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ…

ಸ್ಪೀಕರ್ ಯು.ಟಿ.ಖಾದರ್ ಕ್ಷೇತ್ರದಲ್ಲಿ ಮಸೀದಿ ಮೈಕ್ ವಿವಾದ: ಮಸೀದಿ ಮೈಕ್ ಬಂದ್ ಮಾಡಿಸಿದ ಪೊಲೀಸರು

ಮಂಗಳೂರು:ಮಂಗಳೂರಿನಲ್ಲಿ ಮತ್ತೆ ತಲೆ ಎತ್ತಿತಾ ಮಸೀದಿ ಮೈಕ್ ವಿವಾದ. ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಪೊಲೀಸರು ಮಸೀದಿ ಮೈಕ್ ಬಂದ್ ಮಾಡಿಸಿದ್ದಾರೆ. ಸಂಜೆ 7 ಗಂಟೆಗೆ ಮಸೀದಿಯೊಂದರಲ್ಲಿ…

ಕಾರಿನ ಗಾಜು ಒಡೆದು ಚಿನ್ನಾಭರಣ, ಲ್ಯಾಪ್‌ಟಾಪ್ ಕಳವು, 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಕದ್ರಿ ಪೊಲೀಸ್​​ ತಂಡ

ಮಂಗಳೂರು: ಕಾರಿನ ಗಾಜು ಒಡೆದು ಚಿನ್ನಾಭರಣ ಮತ್ತು ಲ್ಯಾಪ್‌ಟಾಪ್ ಕಳವು ಮಾಡಲಾಗಿದೆ. ಮಂಗಳೂರು ನಗರದ ಕಂಕನಾಡಿ‌ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಘಟನೆ ನಡೆದ 24…

ಕಾಮುಕ ರಿಕ್ಷಾ ಚಾಲಕ: ರಾತ್ರಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಮಲಗಿದ್ದ ಮಹಿಳೆಯ ಖಾಸಗಿ ಭಾಗ ಸ್ಪರ್ಶಿಸಿದ ಆಟೋ ಚಾಲಕ

ಬುದ್ಧಿವಂತ ಜಿಲ್ಲೆ ತಲೆ ತಗ್ಗಿಸುವ ಕೆಲಸವೊಂದು ನಡೆದಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದಲ್ಲಿ ರಿಕ್ಷಾ ಡ್ರೈವರ್​​​ನಿಂದ ಹೇಯ ಕೃತ್ಯವೊಂದು ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ…