Category: District

district

ರಾಷ್ಠ್ರೀಯ ಆಯುಷ್ಅಭಿಯಾನದಡಿ ಗುರುಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೈಕಂಬ : ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆ, ಆಯುಷ್ಮಾನ್ ಆರೋಗ್ಯ ಮಂದಿರ(ಆಯುಷ್), ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ ಗುರುಪುರ ಇದರ ಆಶ್ರಯದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ…

ಗುರುಪುರ-ಕೈಕಂಬ ಲಯನ್ಸ್ ಕ್ಲಬ್‌ನಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಗುರುಪುರ : ಲಯನ್ಸ್ ಜಿಲ್ಲಾ ಗರ‍್ನರ್ ಲ. ಕುಡ್ಪಿ ಅರವಿಂದ ಶೆಣೈ ಅವರ ಆಶಯದಂತೆ ಗುರುಪುರ ರೋಸಾ ಮಿಸ್ತಿಕಾ ಶಾಲಾ ಬಳಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೆ.…

ಪೆರಾರ-ಗಂಜಿಮಠ ಬಿಲ್ಲವ ಸಂಘದಲ್ಲಿಗುರುಗಳ ೧೭೧ನೇ ಜನ್ಮ ದಿನಾಚರಣೆ

ಗುರುಪುರ : ಪೆರಾರ-ಗಂಜಿಮಠದ ಬಿಲ್ಲವ ಸಮಾಜ ಸೇವಾ ಸಂಘ(ರಿ) ಇದರ ವತಿಯಿಂದ ಸೆ. ೧೪ರಂದು ಮೂಡುಪೆರಾರ ಗ್ರಾಮದ ಕಾಯರಣೆಗೆ ಹತ್ತಿರದ ಆದಿಮಾಯೆ ಕಂಪೌಂಡ್ ಸ್ಥಾಪಿಸಲಾದ ಸಂಘದ ನೂತನ…

ಗುರುಪುರ ಪಂಚಾಯತ್-ಕೆನರಾ ಬ್ಯಾಂಕ್ ವತಿಯಿಂದ `ಆರ್ಥಿಕ ಸೇರ್ಪಡೆ, ಜನ ಸುರಕ್ಷಾ ಯೋಜನೆಗಳ ಗ್ರಾಮ ಮಟ್ಟದ ಸಂಪೂರ್ಣತಾ ಅಭಿಯಾನ’

ಗುರುಪುರ : ಕೆನರಾ ಬ್ಯಾಂಕ್ ಗುರುಪುರ ಹಾಗೂ ಗುರುಪುರ ಗ್ರಾಮ ಪಂಚಾಯತ್ ವತಿಯಿಂದ ಸೆ. ೧೧ರಂದು ಗುರುಪುರ ಪಂಚಾಯತ್ ಸಭಾಭವನದಲ್ಲಿ `ಆರ್ಥಿಕ ಸೇರ್ಪಡೆ, ಜನ ಸುರಕ್ಷಾ ಯೋಜನೆಗಳ…

ಸುರತ್ಕಲ್ ಕಡಲತಡಿಯಲ್ಲಿ ತಲೆ ಎತ್ತಲಿದೆ,`ರೋಹನ್ ಮರಿನಾ ಒನ್’ ಅವಳಿ ಟವರ್

ಗುರುಪುರ : ಕಳೆದ ೩೨ ವರ್ಷಗಳಿಂದ ರೋಹನ್ ಕಾರ್ಪೊರೇಶನ್ ಭಾರತದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ವಿಶ್ವಾಸಾರ್ಹ ಹಾಗೂ ವಿನೂತನ-ಉತ್ಕೃಷ್ಟ ಪ್ರಯೋಗಗಳೊಂದಿಗೆ ಬೆಳೆಯುತ್ತಿದ್ದು, ಭಾರತದ ಪ್ರಪ್ರಥಮ ಸಂಪೂರ್ಣ ಬೀಚ್…

ಗುರುಪುರ ಗೋಳಿದಡಿಗುತ್ತಿನಲ್ಲಿ ವಾರ್ಷಿಕ `ತ್ರಿಕಾಲ’ ಪೂಜೆ

ಗುರುಪುರ : ಇಲ್ಲಿನ ಗೋಳಿದಡಿ ಗುತ್ತಿನ ಮನೆಯಲ್ಲಿ ಸೆ. ೭ರಂದು ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ನಾಗವೃಜ ಕ್ಷೇತ್ರದ ಶ್ರೀ ದೇವರ ವಾರ್ಷಿಕ ತ್ರಿಕಾಲ ಪೂಜೆ…

ಸೆ. 21 ಕ್ಕೆ ತಾಲೂಕು ಬಿಲ್ಲವ ಸಂಘದಿಂದ ಮಂಗಳಾ ಕ್ರೀಡಾಂಗಣದಲ್ಲಿ ಮಂಗಳೂರು ದಸರಾ ಕ್ರೀಡೋತ್ಸವ

ಮಂಗಳೂರು : ಮಂಗಳೂರು ತಾಲೂಕು ಬಿಲ್ಲವ ಸಂಘ(ರಿ) ಇದರ ವತಿಯಿಂದ ಸೆ. 21 ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸರ್ವ ಧರ್ಮಗಳ ಕ್ರೀಡಾ ಸಂಗಮ `ಮಂಗಳೂರು…

ಮೂಲತ್ವ ಫೌಂಡೇಶನ್, ಮು‌ತ್ತೊಟ್ ಫೈನಾನ್ಸ್‌ ವತಿಯಿಂದ ಸ್ಥನ್ಯಪಾನ ಕೊಠಡಿ ಹಸ್ತಾಂತರ

ಮಂಗಳೂರು: ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಮತ್ತು ಮುತ್ತೊಟ್ ಫೈನಾನ್ಸ್ ಲಿಮಿಟೆಡ್ ಇವರ ಜಂಟಿ ಆಶ್ರಯದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕೂಳೂರು ಮಂಗಳೂರು ಇಲ್ಲಿ…

ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆನಿಲ್ಲಲಿ ಈ ನಿಟ್ಟಿನಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗಬೇಕು :ಸ್ವಾಮಿ ವಿವೇಕಚೈತನ್ಯಾನಂದ

ಅಡ್ಡೂರು: ಸಮಾಜದಲ್ಲಿ ಭಾವೈಕ್ಯತೆ, ಸಾಮಾಜಿಕ ಸಾಮರಸ್ಯ ನೆಲೆ ನಿಲ್ಲಲಿ ಈ ನಿಟ್ಟಿನಲ್ಲಿ ಯುವ ಸಮೂಹ ಕಾರ್ಯಪ್ರವೃತ್ತರಾಗಬೇಕು, ಜಾತಿ-ಧರ್ಮ, ವರ್ಗ ಬೇಧ ಮರೆತು ಒಟ್ಟುಗೂಡಿಸಲು ಕಂಡುಕೊಂಡ ಮಾರ್ಗವೇ ಸಾರ್ವಜನಿಕ…

ರಾಮಕೃಷ್ಣ ತಪೋವನದಲ್ಲಿ ಶ್ರೀ ಗಣೇಶ ಚತುರ್ಥಿಆಚರಣೆ

ಕೈಕಂಬ :ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಆ. 27ರಂದು ಬುಧವಾರ ಶ್ರೀ ಗಣೇಶ ಚತುರ್ಥಿ ಆಚರಣೆ ಮಾಡಲಾಯಿತು. ರಾಮಕೃಷ್ಣ ತಪೋವನದ ಬಾಲಕಾಶ್ರಮದ ಹಳೆಯ ವಿದ್ಯಾರ್ಥಿ ಧಾರವಾಡದ ನಿವಾಸಿ ಮೌಲಾನ…

ಪೊಳಲಿ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿಗಳ ಅತ್ಯದ್ಭುತ ಸಾಧನೆ

ಪೊಳಲಿ: ಮಂಗಳೂರಿನಲ್ಲಿ ಆ 22ರಂದು ನಡೆದ ಜಿಲ್ಲಾಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ವಿದ್ಯಾರ್ಥಿಗಳು ಅತ್ಯದ್ಭುತ ಸಾಧನೆ ಮಾಡಿ ಸರಕಾರಿ ಶಾಲೆಯ ಕೀರ್ತೀಯನ್ನು ಹೆಚ್ಚಿಸಿದ್ದಾರೆ.…

ಅಡ್ಡೂರು ೩೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಡ್ಡೂರು ಚೌತಿ

ಕೈಕಂಬ:ಅಡ್ಡೂರು ೩೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಬೆನಕ ಮಂಟಪದಲ್ಲಿ ಆ.೨೭ ರಂದು ಬುಧವಾರ ಪೊಳಲಿ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ತಂತ್ರಿಯವರ ಉಪಸ್ಥಿತಿಯಲ್ಲಿ…

ಪೊಳಲಿ ರಾಮಕೃಷ್ಣತಪೋವನದಲ್ಲಿ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರಕ್ಕೆ ಚಾಲನೆ

ಕೈಕಂಬ:ಆಸರೆ ಸೇವಾ ಫೌಂಡೇಷನ್ (ರಿ) ಪುಂಚಮೆ ಮತ್ತು ರಾಮಕೃಷ್ಣತಪೋವನ ಪೊಳಲಿ ಎಸ್‌ಎಸ್‌ಎಲ್‌ಸಿ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆ.೨೩ ರಂದು ಶನಿವಾರ ವೃತ್ತಿ ಶಿಕ್ಷಣ ಮಾರ್ಗದರ್ಶನ ಕಾರ್ಯಗಾರ ನಡೆಯಿತು.…

ಗಂಜಿಮಠ `ಆದರ್ಶನಗರ’ ಅಡ್ಡರಸ್ತೆಗಳ ಉದ್ಘಾಟನೆ

ಕೈಕಂಬ : ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ಕ್ರಾಸ್ ಬಳಿಯಲ್ಲಿ ಪಂಚಾಯತ್ ಸದಸ್ಯ ಸುನಿಲ್ ಫೆರ್ನಾಂಡಿಸ್ ಹಾಗೂ ವಾರ್ಡ್ ಸದಸ್ಯರ ಮುಂದಾಳತ್ವದಲ್ಲಿ ಗ್ರಾಮ ಪಂಚಾಯತ್ ಆಯೋಜಿಸಿದ…