Category: District

district

ರಾಮಕೃಷ್ಣ ತಪೋವನದಲ್ಲಿ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ, ಪ್ರಬಂಧ, ಛದ್ಮವೇಷ ಸ್ಪರ್ಧೆ

ಪೊಳಲಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮಕ್ಕಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಆ 02ರಂದು ಶನಿವಾರ ರಾಮಕೃಷ್ಣ ತಪೋವನದಲ್ಲಿ ಮಧ್ಯಾಹ್ನ 2 ರಿಂದ 5…

ತಿರುವೈಲು ಜೈ ಶಂಕರ್ ಮಿತ್ರ ಮಂಡಳಿ-ಮಾತೃ ಮಂಡಳಿಯಿಂದ ಸಂಭ್ರಮದ `ಕೆಸರ‍್ಡ್ ಒಂಜಿ ದಿನ ಬೊಕ್ಕ ಆಟಿಡೋಂಜಿ ದಿನ’

ಕೈಕಂಬ : ವಾಮಂಜೂರು ತಿರುವೈಲಿನ ಜೈ ಶಂಕರ್ ಮಿತ್ರ ಮಂಡಳಿ, ಜೈ-ಶಂಕರ್ ಮಾತೃ ಮಂಡಳಿ ಆಶ್ರಯದಲ್ಲಿ ಜು. ೨೦ರಂದು ಭಾನುವಾರ ತಿರುವೈಲಿನ ದೇವಸ ಗದ್ದೆಯಲ್ಲಿ ೨ನೇ ವರ್ಷದ…

ನಿರಂತರ ಮಳೆಯಿಂದ ಮನೆ ಕುಸಿದು ಮನೆಮಂದಿ ಅಪಾಯದಿಂದ ಪಾರು

ಕೈಕಂಬ:ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮನೆಯೊಂದು ಕುಸಿದ ಘಟನೆ ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ನ ಕಿಲೆಂಜಾರು ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಭಾನುವಾರ ತಡ ರಾತ್ರಿ ನಡೆದಿದ್ದು,…

ಕುಪ್ಪೆಪದವು:ಯುವವಾಹಿನಿ ಪದಗ್ರಹಣ, ಸನ್ಮಾನ, ಪ್ರತಿಭಾ ಪುರಸ್ಕಾರ

ಕೈಕಂಬ: ಯುವವಾಹಿನಿ (ರಿ) ಕುಪ್ಪೆಪದವು-ಎಡಪದವು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕುಪ್ಪೆಪದವಿನ ಅನoತ್ರಾಜ ಸಭಾಭವನದಲ್ಲಿ ಭಾನುವಾರ ನಡೆಯಿತು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಡಪದವು ಬ್ರಹ್ಮಶ್ರೀ ನಾರಾಯಣ…

8 ನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಪುತ್ತೂರಿನ ಪ್ರತಿಷ್ಠಿತ ಫಿಕ್ಸೆಲ್ ಸಂಸ್ಥೆ

ಪುತ್ತೂರು : ಪುತ್ತೂರಿನಲ್ಲಿ ಸತತವಾಗಿ 7 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ವಲ್ ಪುತ್ತೂರು ಮಾಲಕತ್ವದ ಪಿಕ್ಸೆಲ್ ಸಂಸ್ಥೆ ಇಂದು ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ ಗೈಯುತ್ತಿದೆ.”ಎಲ್ ಇ…

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ

ಪೊಳಲಿ:ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ…

ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳ ಗ್ರಾಮಸಭೆ

ಕೈಕಂಬ : ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಪೆರಾರ ಮತ್ತು ಮೂಡುಪೆರಾರ ಗ್ರಾಮಗಳಲ್ಲಿ ವಿದ್ಯುತ್, ರಸ್ತೆ, ತ್ಯಾಜ್ಯ ವಿಲೇವಾರಿ ಮತ್ತಿತರ ಕೆಲವು ಗಂಭೀರ ಸಮಸ್ಯೆಗಳ ಬಗ್ಗೆ ಜು.…

ಪೊಳಲಿಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಕೆಸರ್ದ ಗೌಜಿ

ಪೊಳಲಿ: ನಶಿಸಿ ಹೋಗುತ್ತಿರುವ ಗ್ರಾಮೀಣ ಆಚರಣೆಗಳು ವಿದ್ಯಾರ್ಥಿಗಳ ನೆನಪಿನಂಗಳದಲ್ಲಿ ಹಚ್ಚಹಸಿರಾಗಿ ಉಳಿಯಬೇಕಾದರೆ ಕೆಸರಿನಲ್ಲಿ ಗೌಜಿ ಮುಂತಾದ ಕಾರ್ಯಕ್ರಮಗಳ ಆಚರಣೆ ಅತಿ ಅವಶ್ಯಕವಾಗಿರುತ್ತದೆ ಎಂದು ಸರಕಾರಿ ಪ್ರೌಢಶಾಲೆ ಪೊಳಲಿಯಲ್ಲಿ…

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ:ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ…

ಜಯಾನಂದ ದೇವಾಡಿಗ ನಿಧನ

ಮಂಗಳೂರು: ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ, ಹಿಂದುಳಿದ ವರ್ಗಗಳ ನಾಯಕ ಜಯಾನಂದ ದೇವಾಡಿಗ(92) ಅವರು ಮಂಗಳವಾರ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ-ಉಡುಪಿ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಪ್ರಧಾನ…

ಗಂಜಿಮಠ ಸುಟ್ಟು ಭಸ್ಮವಾದ ಕಾರು : ಚಾಲಕ ಪ್ರಾಣಾಪಯದಿಂದ ಪಾರು

ಕೈಕಂಬ: ಎರ್ಟಿಗಾ ಕಾರೊಂದು ಸುಟ್ಟು ಭಸ್ಮವಾದ ಘಟನೆಯೊಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಗಂಜಿಮಠ ಕೈಗಾರಿಕಾ ವಲಯದ ಸಮೀಪ ನಾರ್ಲಪದವು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.ಮೊಗರು ಕುಕ್ಕಟ್ಟೆ…

ಅಡ್ಡೂರು39ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಶರಾಗಿ ಯಶೋಧರ ರಾಯರಬೆಟ್ಟು, ಆಯ್ಕೆ

ಕೈಕಂಬ: ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಭೆಯು ಜೂ.29ರಂದು ಭಾನುವಾರ ಅಡ್ಡೂರು ಶ್ರೀ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗಿತು.ನೂಯಿ ಬಾಲಕೃಷ್ಣರಾವ್ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ 39ನೇ…

ಕರಿಯಂಗಳ ಗ್ರಾಮ ಪಂಚಾಯತ್‌ನ ನೂತನ

ಸಂಜೀವನಿ ಸೌಧ , ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಕೈಕಂಬ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕರಿಯಂಗಳ ಗ್ರಾಮ…

ಜೂ.೨೬ರಂದು “ಸಂಜೀವಿನಿ ಸೌಧ” “ಸಂಜೀವಿನಿ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ”

ಪೊಳಲಿ:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕರಿಯಂಗಳ ಗ್ರಾಮ ಪಂಚಾಯತ್ ಬಂಟ್ವಾಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಜೂ.೨೬ರಂದು ಗುರುವಾರ ಬೆಳಗ್ಗೆ ೧೦ಗಂಟೆಗೆ…