ಪ್ರಮೋದ್ ಮುತಾಲಿಕ್ ಬಿಜೆಪಿ ಸೇರ್ಪಡೆ, ಬಿಜೆಪಿಯಲ್ಲಿ ಶ್ರೀರಾಮಸೇನೆ ವಿಲೀನ
ಹುಬ್ಬಳ್ಳಿ ಮಾ.23: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್,…