ಪೊಳಲಿ: ಇಂದಿನಿಂದ ಬ್ರಹ್ಮಕಲಶೋತ್ಸವ ಆರಂಭ ನಾನಾ ಧಾರ್ಮಿಕ-ಸಾಂಸ್ಕøತಿಕ ಕಾರ್ಯಕ್ರಮಗಳು
ಪೊಳಲಿ : ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ(ಮಾ.4) ಬ್ರಹ್ಮಕಲಶೋತ್ಸವ ಆರಂಭಗೊಳ್ಳಲಿದೆ. ಬೆಳಿಗ್ಗೆ 8.30ರಿಂದ ಆಚರ್ಯಾದಿ ಋತಿಜ್ವರ ಸ್ವಾಗತ, ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಹವಾಚನ, ನಾಂದಿ, ಋತಿಗ್ವರಣ, ಕಂಕಣಬಂಧ,…