Category: Temples

Temples of Karnataka india

ಪೊಳಲಿ ಕೋಡಿಮರಪ್ರತಿಷ್ಠಾಪಿಸಲು ಭೂಮಿಪೂಜೆ,ಗುದ್ದಲಿಪೂಜೆ

ಪೊಳಲಿ : ಜೀರ್ಣೋದ್ಧಾರಗೊಳ್ಳುತ್ತಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಲ್ಲವ ಸಮಾಜ ಸೇವಾರೂಪವಾಗಿ ಅರ್ಪಿಸಿರುವ ನೂತನ ಕೊಡಿಮರ(ಧ್ವಜಸ್ತಂಭ) ಸ್ಥಾಪಿಸುವ ಜಾಗದಲ್ಲಿ ಶುಕ್ರವಾರ ಬೆಳಿಗ್ಗೆ ಸುಬ್ರಹ್ಮಣ್ಯ ತಂತ್ರಿ ನೇತೃತ್ವದ…

ರಾಯಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಾರ್ಷಿಕ ಷಷ್ಠಿ ಮಹೋತ್ಸವ

ಬಂಟ್ವಾಳ: ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಮತ್ತು ದೇವರ ಬಲಿ ಉತ್ಸವ ಗುರುವಾರ ನಡೆಯಿತು. ಕ್ಷೇತ್ರದ ತಂತ್ರಿ ಬಾಲಕೃಷ್ಣ ಪಾಂಗಣ್ಣಾಯ ಇವ…

ಶ್ರೀ ಕ್ಷೇತ್ರ ಬದನಡಿ: ಸಂಭ್ರಮದ ಷಷ್ಠಿ ಮಹೋತ್ಸವ

ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವ ಪ್ರಯುಕ್ತ ದೇವರ ಬಲಿ ಉತ್ಸವ ಗುರುವಾರ ಸಂಭ್ರಮದಿಂದ…

2.5 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನ

ಕೈಕಂಬ: ಮಂಗಳೂರು ತಾಲೂಕಿನ ಕುಪ್ಪೆಪದವು, ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನವು ಪರಶುರಾಮ ಮುನಿಯಿಂದ ಸ್ಥಾಪಿತವಾದುದು ಎನ್ನುವ ಪ್ರತೀತಿ ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ…

ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನ ರೂ 19 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾ.4 ರಿಂದ 13 ರತನಕ ಬ್ರಹ್ಮಕಲಶೋತ್ಸವ ಸಂಭ್ರಮ, 14ರಿಂದ ವಾರ್ಷಿಕ ಜಾತ್ರಾ ಮಹೋತ್ಸವ

ಪೊಳಲಿ: ಬಂಟ್ವಾಳ ತಾಲ್ಲೂಕಿನ ಕರಿಯಂಗಳ ಗ್ರಾಮದಲ್ಲಿ 16 ಗ್ರಾಮಗಳಿಗೆ ಸಂಬಂಧಪಟ್ಟಂತೆ ಸಾವಿರ ಸೀಮೆ ವ್ಯಾಪ್ತಿಯ ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ರೂ 19 ಕೋಟಿ…

ನರಹರಿ ಪರ್ವತ ಸದಾಶಿವ ದೇವಸ್ಥಾನ: ರೂ 5ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿ ಆರಂಭ ಭರದಿಂದ ಸಾಗುತ್ತಿದೆ ರಸ್ತೆ ನಿರ್ಮಾಣ ಕಾಮಗಾರಿ

ಬಂಟ್ವಾಳ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದ್ರ ಮಟ್ಟದಿಂದ 1 ಸಾವಿರ ಅಡಿ ಎತ್ತರದಲ್ಲಿರುವ ಪ್ರಕೃತಿ ರಮಣೀಯ ಕ್ಷೇತ್ರ ಮತ್ತು ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರುವ ಬಂಟ್ವಾಳ ತಾಲ್ಲೂಕಿನ ನರಹರಿ ಪರ್ವತದಲ್ಲಿ…

ಕೃಷ್ಣಶಿಲೆಯಲ್ಲಿ ಕೈಗಾರಿಕೆ ಕೆತ್ತನೆಯಿಂದ ಅಣಿಗೊಳಿಸಿದ ಶಿಲಾಕೃತಿಯ ಧ್ವಜಪೀಠ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳುತ್ತಿರುವ ಸಂದರ್ಭದಲ್ಲಿ ಬಿಲ್ಲವರ ಸಮಾಜ ಸೇವಾರೂಪವಾಗಿ ನೀಡುತ್ತಿರುವ ನೂತನ ಧ್ವಜಸ್ತಂಭಕ್ಕೆ (ಕೊಡಿಮರ) ಕೃಷ್ಣಶಿಲೆಯಲ್ಲಿ ಕಲಾಕೃತಿ ಕೈಗಾರಿಕೆ ಕೆತ್ತನೆಯಿಂದ ಅಣಿಗೊಳಿಸಿದ ಶಿಲಾಕೃತಿಯ ಧ್ವಜಪೀಠವನ್ನು…

ಪೊಳಲಿಜನವರಿ 18ರಂದು ಶುಕ್ರವಾರ ಬ್ರಹ್ಮಕಲಶೋತ್ಸವ

ಪೊಳಲಿ : ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದಲ್ಲಿ ಮುಂದಿನ ವರ್ಷ ಜನವರಿ 18ರಂದು ಶುಕ್ರವಾರ ಬ್ರಹ್ಮಕಲಶೋತ್ಸವ ನಡೆಯಲಿದೆ. ದೇವಸ್ಥಾನದಲ್ಲಿ ಶನಿವಾರ ನಡೆದ ತಾಂಬೂಲ ಪ್ರಶ್ನೆಯಲ್ಲಿ…

ವಿಟ್ಲದ ವಿವಿದೆಡೆ ನಾಗರ ಪಂಚಮಿ

ವಿಟ್ಲ ಹನುಮಗಿರಿ ಶ್ರೀ ರಾಮ ಮಂದಿರದ ನಾಗನ ಕಟ್ಟೆಯಲ್ಲಿ ಕ್ಷೀರಾಭಿಷೇಕ, ನಾಗಪೂಜೆ. ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗನ ಕಟ್ಟೆಯಲ್ಲಿ ಹಾಲಭಿಷೇಕ. ವಿಟ್ಲ ಶ್ರೀ ಅನಂತೇಶ್ವರ ದೇವರಿಗೆ…

ಪೊಳಲಿ: ನೂತನ ಧ್ವಜಸ್ಥಂಭಕ್ಕೆ ಸಾವಿರ ಸೀಮೆಯ ಭಕ್ತಾಧಿಗಳಿಂದ ತೈಲಾಧಿವಾಸ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬಿಲ್ಲವ ಸಮಾಜ ಸೇವಾ ರೂಪವಾಗಿ ಶ್ರೀದೇವಿಗೆ ಸಮರ್ಪಿಸಿದ ನೂತನ ಧ್ವಜಸ್ತಂಭಕ್ಕೆ ತೈಲಾಧಿವಾಸ ಕಾರ್ಯಕ್ರಮ ಸೋಮವಾರ ಶ್ರೀಕ್ಷೇತ್ರದಲ್ಲಿ ನಡೆಯಿತು. ಸುರಿಯುವ ಮಳೆಯನ್ನು…

ಶಿಬರೂರು: ಕೊಡಮಣಿತ್ತಾಯ ದೈವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು?

ಶಿಬರೂರು: ದೈವ-ದೇವ ಮಂದಿರಗಳ ಪವಿತ್ರ ನೆಲೆವೀಡಾದ ದಕ್ಷಿಣ ಕನ್ನಡದಲ್ಲಿ ಪ್ರತೀ ಮಾಗಣೆಗಳಲ್ಲಿ ಪ್ರತಿಯೊಂದು ಗ್ರಾಮಗಳಲ್ಲೂ ದುಷ್ಟರ ಶಿಕ್ಷೆಗೆ ಶಿಷ್ಟರ ರಕ್ಷಣೆಗಾಗಿ ದೈವ ಮಂದಿರಗಳಿವೆ. ಪ್ರಕೃತಿ ಸೌಂದರ್ಯದಿಂದ ಕಣ್ಮನ…

ಶ್ರೀ ಕಾರಿಂಜೇಶ್ವರ ದೇವಸ್ಥಾನ ಸೌರಮಾನ ಯುಗಾದಿ ಉತ್ಸವ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಉತ್ಸವ ರವಿವಾರ ನಡೆಯಿತು. ಬೆಳಗ್ಗೆ ಶ್ರೀ ಕಾರಿಂಜೇಶ್ವರ ಸನ್ನಿಧಿಯಿಂದ ಶ್ರೀ…

ಪೊಳಲಿಯಲ್ಲಿ ಲಲಿತಸಹಸ್ರನಾಮ

ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯಗಳು ಕ್ಷಿಪ್ರಗತಿಯಲ್ಲಿ ಸಾಗಲು ಕೂಟ ಮಹಾಜಗತ್ತು ಪೊಳಲಿ ಅಂಗಸಂಸ್ಥೆಯವರಿಂದ ದಿನಂಪ್ರತಿ ಲಿಲಿತ ಸಹಸ್ರನಾಮ ನಡೆಯುತ್ತಿದೆ.