Category: Temples

Temples of Karnataka india

ರಾಮಕೃಷ್ಣ ತಪೋವನ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಪೊಳಲಿ: ರಾಮಕೃಷ್ಣ ತಪೋವನ ಪೊಳಲಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಸೆ.೫ರಂದು ಬೆಳಗ್ಗೆ ೮ ಗಂಟೆಗೆ ದಾವಣಗೆರೆ ರಾಮಕೃಷ್ಣ ಮಿಶನ್‌ನ ಕಾರ್ಯದರ್ಶಿ ಪೂಜ್ಯ ಸ್ವಾಮಿ ತ್ಯಾಗೀಶ್ವರಾನಂದಜೀ…

ಸೆ.೧೧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್)

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತೆನೆ ಹಬ್ಬ(ಪುದ್ದಾರ್) ಸೆ.೧೧ ರಂದು ಬೆಳಿಗ್ಗೆ ಗಂಟೆ ೯:೧೫ಕ್ಕೆ ಶ್ರೀ ಕ್ಷೇತ್ರದಲ್ಲಿ ತೆನೆ ಹಬ್ಬ ನಡೆಯಲಿದೆ ಎಂದು…

ಬಾರ್ದಿಲ: ಆಗಸ್ಟ್ ೩೧, ಬೆಟ್ಟದೊಡೆಯನ ಬಾಲಾಲಯ ಪ್ರತಿಷ್ಠಾಪನೆಗೆ ಭರದ ಸಿದ್ಧತೆ

ಕೈಕಂಬ: ಸಂಪೂರ್ಣ ಜೀರ್ಣೋದ್ದಾರಗೊಳ್ಳುತ್ತಿರುವ, ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ಬಾರ್ದಿಲ ಶ್ರೀಸಾಂಬ ಸದಾಶಿವ ದೇವಸ್ಥಾನದ ನೂತನ ಗರ್ಭಗುಡಿ ನಿರ್ಮಾಣದ ಪ್ರಯುಕ್ತ ಆಗಸ್ಟ್ ೩೧ ರಂದು ಶ್ರೀದೇವರ ಬಾಲಲಯ…

ಪೊಲೀಸ್ ಲೇನ್ :ಶ್ರೀ ಅನ್ನಪೂರ್ಣೇಶ್ವರಿ ಜೀರ್ಣೋದ್ಧಾರ: ನಿಧಿ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ, ಕ್ಷೇತ್ರದ ವೆಬ್‌ಸೈಟ್ ಅನಾವರಣ

ಬಂಟ್ವಾಳ: ಭಗವಂತನ ನಾಮಸ್ಮರಣೆ ಪ್ರತಿ ಮನೆಯಲ್ಲೂ ಆಗಬೇಕು, ದೇವಸ್ಥಾನಗಳ ಜೀರ್ಣೋದ್ದಾರದಿಂದ ಜನರ ಮತ್ತು ಗ್ರಾಮದ ಅಭಿವೃದ್ಧಿಯಾಗುತ್ತದೆ ಎಂದು ಪೊಳಲಿ ಶ್ರೀ ರಾಮಕೃಷ್ಣ ತಪೋವನದ ರಾಮಕೃಷ್ಣ ತಪೋವನದ ಸ್ವಾಮಿ…

ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಭೇಟಿ

ಪೊಳಲಿ:ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಗೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಮಂಗಳವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾಲಾಶ್ರೀ ಅವರ ಮಗ ಹಾಗೂ ಚಿತ್ರ ನಟಿ…

ಸೌಜನ್ಯಳನ್ನು ಕೊಲೆ ಪ್ರಕರಣದ ನೈಜ ಆರೋಪಿಗೆ ಶಿಕ್ಷೆಯಾಗುವಂತೆ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಾರ್ಥನೆ

ಪೊಳಲಿ: ಕುಮಾರಿ ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆಗೈದ ನೈಜ ಆರೋಪಿಗಳಿಗೆ ಶಿಕ್ಷೆ ಆಗಲಿ ಎಂದು ಶ್ರೀ ಕ್ಷೇತ್ರ ಪೊಳಲಿಯಲ್ಲಿ ಆ.೭ರಂದು ಸೋಮವಾರ ವಿಶ್ವ ಹಿಂದೂ ಪರಿಷತ್ ಭಜರಂಗದಳ…

ಅಯ್ಶಪ್ಪನ ಸನ್ನಿದಾನದಲ್ಲಿ ಭಜನಾ ಸಂಕೀರ್ತನೆ

ಪೊಳಲಿ: ಶ್ರೀ ಕ್ಷೇತ್ರ ಶಬರಿಮಲೆಯ ಅಯ್ಯಪ್ಪ ಸನ್ನಿದಾನದಲ್ಲಿ “ಶ್ರೀ ತತ್ವಮಸಿ” ಅಯ್ಯಪ್ಪ ಭಕ್ತವೃಂದ ಮತ್ತು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ ಇರುವೈಲ್‌ ಭಜನಾ ನಾಮ ಸಂಕೀರ್ತನ ಸೇವೆಯನ್ನು…

ಬಿ.ಸಿ.ರೋಡು: ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಸುತ್ತುಪೌಳಿ ಪುನರ್ ನವೀಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ:ಇಲ್ಲಿನ ಬಿ.ಸಿ.ರೋಡು ರಾಷ್ತ್ರೀಯ ಹೆದ್ದಾರಿ ಸಮೀಪದ ಪೊಲೀಸ್ ಲೇನ್ ಪುರಾತನ ಪ್ರಸಿದ್ಧ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಹಾಗಣಪತಿ ಮತ್ತು ಶಾಸ್ತಾರ ಗುಡಿ ಸಹಿತ ಸುತ್ತುಪೌಳಿ ಪುನರ್ ನಿರ್ಮಾಣ…

ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೈಕಂಬ: ಜೀರ್ಣೋದ್ಧಾರ ಹಂತದಲ್ಲಿರುವ ಮಂಗಳೂರು ತಾಲೂಕು ಕಂದಾವರ ಗ್ರಾಮದ ಶ್ರೀ ಕ್ಷೇತ್ರ ಕಂದಾವರ ಶ್ರೀ ವಾಸುಕೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ಎ. ೨೯ರಿಂದ ಮೇ. ೮ರವರೆಗೆ ನಡೆಯಲಿರುವ ದೇವರ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಕೋಳಿ ಗುಂಟ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ೧೮ನೇ ದಿನದವರೇಗೆ ಮಾಂಸಹಾರ ಸೇವನೆ ಮಾಡುವುದು ನಿಷಿದ್ದ ಏ. ೧ರಂದು ಶನಿವಾರ ಕೊಳಿಗುಂಟ ನಡೆದ ಬಳಿಕ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಭಕ್ತಾಗಳಿಂದ ತುಲಾಭಾರ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವದ ಐದನೇ ದಿನದಂದು ಭಾನುವಾರ ಬೆಳಗ್ಗೆ ಹರಕೆ ಹೊತ್ತ ಭಕ್ತಾದಿಗಳಿಂದ ತುಲಾಭಾರ ಸೇವೆ ನಡೆಯಿತು. ರಾತ್ರಿ ಐದನೇ ದಂಡಮಾಲೆ ಉತ್ಸವ ಬಲಿ…

ಮೇ.3 ರಿಂದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ “ಮಾತನಾಡಿಸಿದರೆ ಮಾತನಾಡುವ ದೇವರು”

ಸುದ್ದಿ9 ಪೊಳಲಿ: ಸುಮಾರು ೯೦೦-೧೦೦೦ ವರ್ಷಗಳ ಇತಿಹಾಸ ಇರುವ ಅಡ್ಡೂರು ಪೊನ್ನಂಗಿಲ ಶ್ರೀ ಮುಖ್ಯಪ್ರಾಣ ದೇವಸ್ಥಾನ* “ಮಾತನಾಡಿಸಿದರೆ ಮಾತನಾಡುವ ದೇವರು” ಎಂದೇ ಪ್ರತೀತಿ ಪಡೆದ ಅಡ್ಡೂರು ಮುಖ್ಯಪ್ರಾಣ…

ಪೊಳಲಿ ಜಾತ್ರಾ ಮಹೋತ್ಸವದ ಐದನೇ ದಿನದಂದು ದಂಡಮಾಲೆ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಐದನೇ ದಿನದಂದು ಮಾ. 19ರಂದು ದಂಡಮಾಲೆ ಉತ್ಸವ ನಡೆಯಲಿದೆ. ಬೆಳಗ್ಗೆ 7.30ರಿಂದ ಹರಕೆ ಹೊತ್ತ ಭಕ್ತರಿಂದ ತುಲಾಭಾರ ಸೇವೆ…