ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ
ಕೈಕಂಬ: ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಫೆ. 18ರಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡು ಫೆ. 25ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕಾಗಿ ದೇವಸ್ಥಾನದಲ್ಲಿ ಚಪ್ಪರ,…
Temples of Karnataka india
ಕೈಕಂಬ: ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಫೆ. 18ರಿಂದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡು ಫೆ. 25ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವಕ್ಕಾಗಿ ದೇವಸ್ಥಾನದಲ್ಲಿ ಚಪ್ಪರ,…
ಬಂಟ್ವಾಳ: ಕಕ್ಯಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಫೆ.14ರಿಂದ ಆರಂಭಗೊಂಡ ಶ್ರೀ ಬ್ರಹ್ಮ ಬೈದರ್ಕಳ ಜಾತ್ರೆಯು ಫೆ.16ರಂದು ಸಂಪನ್ನಗೊಂಡಿತು. ಗುರುವಾರ ಗ್ರಾಮ ಸಂಕ್ರಾಂತಿ ಸೇವೆ, ಮಧ್ಯಾಹ್ನ…
ಬಂಟ್ವಾಳ: ಇಲ್ಲಿನ ಕೆಲಿಂಜ ಶ್ರೀ ಉಳ್ಳಾಲ್ತಿ ದೈವಸ್ಥಾನದ ಜಾತ್ರಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ವಠಾರವನ್ನು ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ಇವರ ವತಿಯಿಂದ ಸ್ವಚ್ಚತಾ ಕಾರ್ಯ ಮಾಡಲಾಯಿತು.
ವಿಟ್ಲ: ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಉಮಾ ಮಹೇಶ್ವರ ಭಜನಾ ಮಮಡಳಿಯ 37ನೇ ವರ್ಷದ ಭಜನಾ ಕಾರ್ಯಕ್ರಮ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ,…
ಬಂಟ್ವಾಳ: ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಜಾತ್ರೋತ್ಸವವು ಫೆ.14 ರಂದು ಪೂರ್ವ ಸಂಪ್ರದಾಯದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕøತಿಕ…
ಪೊಳಲಿ: ಶ್ರೀ ರಾಜರಾಜೇಶ್ವವರೀ ದೇವಸ್ಥಾನದ ಪ್ರಧಾನ ಗರ್ಭಗುಡಿಯ “ಉತ್ತರ ಚೌಕಟ್ಟು ಇರಿಸುವಿಕೆ”ಯು ಫೆ.19 ರಂದು ಸೋಮವಾರ ಬೆಳಗ್ಗೆ 7.51ರ ಮಹೂರ್ತದಲ್ಲಿ ನಡೆಯಲಿದೆ. ಹಾಗೂ” ಶ್ರೀ ಉಳ್ಳಾಕ್ಲು ಮಗ್ರಾಂತಾಯಿ…
ಬಂಟ್ವಾಳ: ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನ ವಾರ್ಷಿಕ ಜಾತ್ರೆ ಇಂದು ಸಮಾಪನಗೊಂಡಿತು. ಫೆ.12 ರಂದು ಆರಂಭಗೊಂಡ ದೇವಿಯ ಜಾತ್ರೆ ಫೆ.14 ರ ಬುಧವಾರ ದವರೆಗೆ ನಡೆಯಿತು.…
ಕೈಕಂಬ:ಇತಿಹಾಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆ. 18ರಿಂದ ಫೆ. 25ರವರೆಗೆ ನಡೆಯಲಿದ್ದು. ಇದರ ಅಂಗವಾಗಿ ನಾನಾ ಕೇಂದ್ರಗಳಿಂದ ಫೆ.18 ರಿಂದ ಬೃಹತ್ ಹೊರೆಕಾಣಿಕೆ…
ಕೈಕಂಬ:ಇತಿಹಾ±ಸ ಪ್ರಸಿದ್ಧ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಫೆ. 18ರಿಂದ ಫೆ. 25ರವರೆಗೆ ನಡೆಯಲಿದ್ದು. ಇದರ ಅಂಗವಾಗಿ ನಾನಾ ಕೇಂದ್ರಗಳಿಂದ ಫೆ.18 ರಿಂದ ಬೃಹತ್ ಹೊರೆಕಾಣಿಕೆ…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸುತ್ತುಪೌಳಿಯ ಪ್ರಧಾನ ದಾರಂಧದ ಮೂಹೂರ್ತವು ಫೆ.7 ರಂದು ಬುಧವಾರ ಬೆಳಗ್ಗೆ ನೆರವೇರಿತು. ದೇವಳದ ಅರ್ಚಕರು ಪೂಜೆ ನೆರವೇರಿಸಿದ ಬಳಿಕ ಕ್ಷೇತ್ರದ ತಂತ್ರಗಳಾದ…
ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಭ್ರಾಮರೀ ವನದಲ್ಲಿ (ಕುದ್ರು)ಮಾ. 3 ರಂದು ನಡೆಯುವ ನಾಗಮಂದಲೋತ್ಸವ ಪ್ರಯುಕ್ತ ಚಪ್ಪರ ಮಹೂರ್ತವು ಫೆ. 7ರಂದು ಬುಧವಾರ ಬೆಳಗ್ಗೆ 8.30ಕ್ಕೆ ದೇವಳದ…
ಕುಡುಪು : ಪುರಾಣ ಪ್ರಸಿದ್ಧವಾದ ಹಾಗೂ ದಕ್ಷಿಣ ಭಾರತದ ಪ್ರಸಿದ್ಧ ನಗಾರಾಧನೆ ಕ್ಷೇತ್ರವಾದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ನೂತನ ವಿಶಿಷ್ಟ ದಾರು…
ಪುರಾಣ ಪ್ರಸಿದ್ಧವಾದ ಹಾಗೂ ದಕ್ಷಿಣಭಾರತದ ಪ್ರಸಿದ್ಧ ನಾಗರಾಧಾನ ಕ್ಷೇತ್ರವಾದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಜೀರ್ಣೊದ್ಧಾರದ ಪ್ರಯುಕ್ತ ನೂತನ ವಿಶಿಷ್ಠ ದಾರುಶಿಲ್ಪವನ್ನೊಳಗೊಂಡ ಗರ್ಭಗುಡಿಯು ಅತ್ಯಂತ ವಿಶಿಷ್ಟವಾಗಿ…
ದಕ್ಷಿಣಕನ್ನಡಜಿಲ್ಲೆಯನ್ನು ಹಲವಾರು ವೈಶಿಷ್ಟ್ಯಪೂರ್ಣ ದೇವಾಲಯಗಳ ಜಿಲ್ಲೆಯೆಂದೇ ಪ್ರಸಿದ್ದಿಯನ್ನು ಪಡೆದಿದೆ. ಏಕೆಂದರೆಇಲ್ಲಿನ ಹಲವಾರು ವೈವಿಧ್ಯಮಯ ತಾಣಗಳಲ್ಲಿ ದೇವಾಲಯಗಳನ್ನು ಕಾಣಬಹುದಾಗಿದ್ದು, ಅಂತಹ ಹಲವಾರು ಪುರಾತನವಾದ ಐತಿಹಾಸಿಕ ದೇವಾಲಯಗಳ ಸಾಲಿನಲ್ಲಿ ಮಂಗಳೂರು…