Category: Temples

Temples of Karnataka india

ಶ್ರೀ ಭಯಂಕೇಶ್ವರ ದೇವಸ್ಥಾನದಲ್ಲಿ ಸನ್ಮಾನ ಸಮಾರಂಭ

ಬಂಟ್ವಾಳ: ಶ್ರೀ ಭಯಂಕೇಶ್ವರ ದೇವಸ್ಥಾನ ನರಿಕೊಂಬು ,ಪಾಣೆಮಂಗಳೂರು ಇದರ ಪುನ: ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಸಂಧರ್ಭದಲ್ಲಿ ದೇವಾಲಯದ ರೂವಾರಿ ಹಾಗೂ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಬಿ.…

ಪಾಣೆಮಂಗಳೂರು: ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನ, 29ರಂದು ಬ್ರಹ್ಮಕಲಶೋತ್ಸವ ಸಂಭ್ರಮ

ಬಂಟ್ವಾಳ: ತಾಲ್ಲೂಕಿನ ನರಿಕೊಂಬು ಗ್ರಾಮದ ಪಾಣೆಮಂಗಳೂರು ನೇತ್ರಾವತಿ ನದಿ ತೀರದಲ್ಲಿ ಸುಮಾರು 700 ವರ್ಷಗಳ ಹಿನ್ನೆಲೆ ಹೊಂದಿರುವ ಶ್ರೀ ಭಯಂಕೇಶ್ವರ ಸದಾಶಿವ ದೇವಸ್ಥಾನವು ರೂ 7ಕೋಟಿ ವೆಚ್ಚದಲ್ಲಿ…

ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ

ಬಂಟ್ವಾಳ: ಮಂಚಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸದಸ್ಯರು ಮೇ 15ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆಯಲಾಯಿತು. ದೇವಸ್ಥಾನದ…

ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಗರ್ಭಗುಡಿಯ ಶಿಲಾನ್ಯಾಸ

ಕೈಕಂಬ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೋದ್ಧಾರದ ಮೊದಲಿನ ಹಂತದ ಶ್ರೀದುರ್ಗಾಪರಮೇಶ್ವರಿ ಗರ್ಭಗುಡಿಯ ಶಿಲಾನ್ಯಾಸವು ಶುಕ್ರವಾರ ಬೆಳಗ್ಗೆ 8.14ರ ಮಿಥುನ ಲಗ್ನದಲ್ಲಿ ನೇರವೇರಿತು. ಪೊಳಲಿ ಕೃಷ್ಣ…

ಈಗ ಒಗ್ಗಟ್ಟಿನ ನಾಗರಿಕತೆಯ ಅವಶ್ಯಕತೆ ಇದೆ : ಡಾ ಶಶಿಕಲಾ ಗುರುಪುರ

ಗುರುಪುರ : “ನಮ್ಮ ನಾಗರಿಕತೆಗೂ ಕೃಷಿಗೂ ಹತ್ತಿರದ ಸಂಬಂಧವಿದೆ. ನದಿ ದಡದಿಂದಲೇ ನಾಗರಿಕತೆ ಹುಟ್ಟಿಕೊಂಡಿದೆ. ಇಲ್ಲಿಂದ ಹೊಸ ನಾಗರಿಕತೆ ಹುಟ್ಟಲಿ. ಅದು, ಇವತ್ತು ನಮ್ಮ ಜಿಲ್ಲೆಯ ಕೆಲವು…

ಮೆ.12 ರಂದು ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಗರ್ಭಗುಡಿಯ ಶಿಲಾನ್ಯಾಸ

ಕೈಕಂಬ : ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಗರ್ಭಗುಡಿಯ ಶಿಲಾನ್ಯಾಸವು ಮೇ.12 ರಂದು ಶುಕ್ರವಾರ ಬೆಳಗ್ಗೆ 8.14ರ ಮಿಥುನ ಲಗ್ನದಲ್ಲಿ ನೇರವೇರಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ…

ನರಹರಿ ಪರ್ವತ ಸದಾಶಿವ ದೇವಸ್ಥಾನ,ಪುನರ್ ನಿರ್ಮಾಣ ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳಲು ಸಜ್ಜಾಗಿರುವ ಅದ್ಬುತ ಪ್ರಕೃತಿ ಸೌಂದರ್ಯದ ಶಿವಕ್ಷೇತ್ರ ನರಹರಿ ಪರ್ವತ ಸದಾಶಿವ ದೇವಸ್ಥಾನ ಜೀರ್ಣೊದ್ದಾರದ ಬಗ್ಗೆ ವಿಜ್ಞಾಪನಾ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿ…

ಶ್ರೀ ಮಹಾಮ್ಮಾಯಿ ಅಮ್ಮನ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಮಾರಿ ಪೂಜೆ

ಬಂಟ್ವಾಳ : ಶ್ರೀ ಅರಸು ಕುರಿಯಾಡಿತ್ತಾಯಿ ಮೂವರು ದೈವಂಗಳು ಮತ್ತು ಶ್ರೀ ಮಹಾಮ್ಮಾಯಿ ಸೇವಾ ಟ್ರಸ್ಟ್ ಹಾಗೂ ಶ್ರೀ ಮಹಾಮ್ಮಾಯಿ ಸೇವಾ ಸಮಿತಿ ಬೋಳಂತೂರು ಇದರ ಆಶ್ರಯದಲ್ಲಿ…

ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ :ನರಿಕೊಂಬು ಗ್ರಾಮದ ನಿನ್ನಿ ಪಡ್ಪು ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯು ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಿಂದ ಆರಂಭಗೊಂಡಿತು,…

ತಲಕಳ ಶ್ರೀ ಕಾಶೀವಿಶ್ವನಾಥೇಶ್ವರ ಬಲಮುರಿ ,ಶ್ರೀ ಮಹಾಗಣಪತಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ಕೈಕಂಬ: ಸಾವಿರ ವರ್ಷಗಳ ಇತಿಹಾಶವುಲ್ಲ ಪೌರಾಣಿಕ ಹಿನ್ನೆಲೆಯ ಕ್ಷೇತ್ರ ಮಂಗಳೂರು ತಾಲೂಕಿನ ಕೊಳಂಬೆ ಗ್ರಾಮದ ತಲಕಳ ಶ್ರೀ ಕಾಶೀವಿಶ್ವನಾಥೇಶ್ವರ ದೇಗುಲ ನವನಿರ್ಮಾಣಗೊಂಡು ಮೇ. 8 ರಂದು ನಡೆಯುವ…

ಮಾಣಿಬೆಟ್ಟು ಶ್ರೀ ದುರ್ಗಾಂಬಿಕಾ ಕ್ಷೇತ್ರದ ಅಷ್ಠಬಂಧ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಬಂಟ್ವಾಳ: ಮುಗ್ಧ ಭಕ್ತಿಗೆ ದೇವರು ಒಲಿಯುತ್ತಾನೆ. ಆಡಂಬರದ ಪ್ರದರ್ಶನಕ್ಕಿಂತ ಶುದ್ಧ ಮನಸ್ಸಿನಿಂದ ದೇವರನ್ನು ಆರಾಸಬೇಕು. ಧಾರ್ಮಿಕ ಶಿಕ್ಷಣದ ಕೊರತೆಯಿಂದ ಸಂಸ್ಕಾರ ದೂರವಾಗಿದೆ. ದೇವಸ್ಥಾನದ ಮೂಲಕ ಸಮಾಜದ ಅಭಿವೃದ್ಧಿಗೆ…

ಕಾರಮೊಗರಿನಲ್ಲಿ ನಿರ್ಮಾಣಗೊಂಡ ಶಿಲಾಮಯ ಶ್ರೀ ಅಗ್ನಿದುರ್ಗ ಗೋಪಾಲಕೃಷ್ಣ ಮಂದಿರದಲ್ಲಿ ಮೇ 8ರಂದು ಬ್ರಹ್ಮಕಲಶಾಭಿಷೇಕ

ಗುರುಪುರ : ಇಲ್ಲಿನ ಕಾರಮೊಗರಿನ ಫಲ್ಗುಣಿ ತಟದಲ್ಲಿ ಭವ್ಯ ಹಾಗೂ ಶಿಲಾಮಯವಾಗಿ ನಿರ್ಮಿಸಲಾದ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಚಿಕ್ಕಮಗಳೂರಿನ ವಿದ್ವಾನ್ ಕೆ ಎಸ್ ನಿತ್ಯಾನಂದರ ನೇತೃತ್ವದಲ್ಲಿ…

ಶ್ರೀ ದುರ್ಗಾಂಬಿಕಾ ಕ್ಷೇತ್ರ ಮಾಣಿಬೆಟ್ಟು ಪುನರ್‍ಪ್ರತಿಷ್ಠೆ,: ಬ್ರಹ್ಮಕಲಶೋತ್ಸವಕ್ಕೆ ಭರದ ಸಿದ್ಧತೆ: ಎಪ್ರಿಲ್ 29ರಂದು ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಹಿಂದೊಮ್ಮೆ ತುಳುನಾಡಿನ ಇತಿಹಾಸದಲ್ಲಿ ಭಕ್ತರ ಇಷ್ಠಾರ್ಥ ಸಿದ್ಧಿಸುವ ಪುಣ್ಯ ಕ್ಷೇತ್ರವಾಗಿ ವೈಭವದಿಂದ ಮೆರೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬುಡೋಳಿ ಗ್ರಾಮದ ಪೃಕೃತಿ ರಮಣೀಯ…

ದೇವರಿಗೆ ಸಮರ್ಪಿಸುವ ವಸ್ತುಗಳು ಮಡಿವಂತಿಕೆಯಲ್ಲಿರಬೇಕು : ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

ಬಂಟ್ವಾಳ: ನಮ್ಮ ಮನಸು ಯಾವಾಗಲೂ ನಿರ್ಮಲವಾಗಿರಬೇಕು, ದೇವರಿಗೆ ಸಮರ್ಪಿಸುವ ವಸ್ತುಗಳು ಮಡಿವಂತಿಕೆಯಲ್ಲಿರಬೇಕು ಎಂದು ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಬಂಟ್ವಾಳ ಕಸ್ಬಾ ಗ್ರಾಮದ…