Category: Temples

Temples of Karnataka india

ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬಂಟ್ವಾಳ: ದೇವಾಲಯಗಳು ಆತ್ಮವಿಶ್ವಾಸವನ್ನು ಹೆಚ್ಚಿಸುವ ಕೇಂದ್ರಗಳಾಗಿದ್ದು ನಮ್ಮೊಳಗಿನ ಹೃದಯದ ದೀಪ ಬೆಳಗಲು ಆತ್ಮಸಂಸ್ಕಾರದ ಅಗತ್ಯವಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.…

ಪೊಳಲಿ ದೇವಳದ ಬಾಲಾಲಯ ಪ್ರತಿಷ್ಠೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಎ.15ರಿಂದ ಶನಿವಾರ ಸಾಯಾಂಕಾಲ ಪ್ರಾರ್ಥನೆಯೊಂದಿಗೆ ಪುಣ್ಯಾಹದೊಂದಿಗೆ ಪ್ರತಿದಿನ ವಿವಿಧ ಧಾರ್ಮಿಕ ಕ್ರಿಯೆಗಳು ಹಾಗೂ ಪ್ರಾಯಶ್ಚಿತ್ತಾದಿ ಹೋಮಗಳು ಜರುಗಿದ ಬಳಿಕ…

ಶ್ರೀ ದುರ್ಗಾಮಾತಾ ದೇವಿಯ ಪುನರ್‍ಪ್ರತಿಷ್ಠೆ ಹಾಗೂ ನೂತನವಾಗಿ ಶ್ರೀ ಗಣಪತಿ ದೇವರ ಬಿಂಬ ಪ್ರತಿಷ್ಠೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಬಂಟ್ವಾಳ: ಕಸ್ಬಾ ಗ್ರಾಮದ ಮಣಿ ಎಂಬಲ್ಲಿ ಹಲವು ವರ್ಷದ ಹಿಂದೆ ಕಾರ್ಯಾಚರಿಸುತ್ತಿದ್ದ ಶ್ರೀ ದುರ್ಗಾಮಾತ ಬಜನಾ ಮಂದಿರ ಈಗ ದೇವಸ್ಥಾನವಾಗಿ ರೂಪುಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ.…

ಪೊಳಲಿ ಎ. 20 ರಂದು ಬಾಲಾಲಯ ಪ್ರತಿಷ್ಠೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಎ.15ರಿಂದ ಶನಿವಾರ ಸಾಯಾಂಕಾಲ ಪ್ರಾರ್ಥನೆಯೊಂದಿಗೆ ಪುಣ್ಯಾಹದೊಂದಿಗೆ ಪ್ರತಿದಿನ ವಿವಿಧ ಧಾರ್ಮಿಕ ಕ್ರಿಯೆಗಳು ಹಾಗೂ ಪ್ರಾಯಶ್ಚಿತ್ತಾದಿ ಹೋಮಗಳು ಜರುಗುತ್ತಿದೆ. ಶ್ರೀ…

ಬೆಳ್ಳೂರು ಶ್ರೀ ಮಾಡ್ಲಾಯ ದೈವದ ನೇಮೋತ್ಸವ

ಕೈಕಂಬ: ಬೆಳ್ಳೂರು ಶ್ರೀ ಮಾಡ್ಲಾಯ ದೈವಸ್ಥಾನದಲ್ಲಿ ಏ. 14 ರಂದು ಮಾಡ್ಲಾಯ ನೇಮೋತ್ಸವ ಜರುಗಿತು. ಭೂತರಾಜ ಹಾಗೂ ಕುಕ್ಕಿಂತ್ತಾಯ ದೈವಗಳಿಗೆ ನೇಮೋತ್ಸವ ಜರುಗಿತು.ಬೆಳ್ಳೂರು ಶ್ರೀ ಮಾಡ್ಲಾಯ ದೈವಸ್ಥಾನದಲ್ಲಿ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ 585 ತುಲಾಭಾರ ಸೇವೆ.

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ 28 ನೇ ದಿನದ ಜಾತ್ರಾ ಮಹೋತ್ಸವದಂದು ಏ. 11ರಂದು ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ತುಲಾಭಾರ ಸೇವೆಯು ಪ್ರಾರಂಭಗೊಂಡಿತು.…

ಪೊಳಲಿ : ನೃತ್ಯಾರ್ಚನ ಭರತ ನಾಟ್ಯಾಂ

ಕೈಕಂಬ:ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದ ಜಾತ್ರಾ ಮಹೋತ್ಸವದ ಪ್ರಯುಕ್ತ “ನೃತ್ಯಾರ್ಚನ” ಭರತ ನಾಟ್ಯಾಂ: ಶುಕ್ರವಾರ ಜರುಗಿತು. ವಿದೂಷಿ ವಿದ್ಯಾಶ್ರೀ ರಾಧಾಕೃಷ್ಣ ಗಾನನೃತ್ಯ ಆಕಾಡೆಮಿ ಮಂಗಳೂರು ಇವರ ಶಿಷ್ಯ…

ಪೊಳಲಿ ದೇವಳದ ಪ್ರಥಮ ಚೆಂಡು ಆರಂಭ *ಅಮ್ಮುಂಜೆ ಮಳಲಿ ಚೆಂಡ್‍ಗ್ ದುಂಬುಬಲೇ ಮಲ್ಲೂರು ಬೊಳ್ಳೂರು ಚೆಂಡ್‍ಗ್ ಓರ್ಮೆಡ್ ಜಪ್ಪುಲೆ *

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಥಮ ಚೆಂಡು ಏ.5 ರಂದು ಬುಧವಾರ ಆರಂಭಗೊಂಡಿತು. ಶ್ರೀ ದೇವಳದಲ್ಲಿ ತಂತ್ರಿಗಳು ,ಅರ್ಚಕರು, ಆಡಳಿತ ಮಂಡಳಿಯ…

ಉಮಾಮಹೇಶ್ವರ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಇದರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಬಿಡುಗಡೆ ಮಾಡಿದರು.…

ಏ. 3ರಂದು 20 ನೇ ದಂಡಮಾಲೆ ( ನವಿಲು ರಥೊತ್ಸವ )

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವರ ಮಹೋತ್ಸವದ “20 ನೇ ದಂಡಮಾಲೆ”ಯು ಏ.3ರಂದು ಸೋಮವಾರ ಜರುಗಲಿದೆ. ಅಂದು ದೇವರ ಬಳಿ ಉತ್ಸವದ ಬಳಿಕ “ನವಿಲು ರಥೊತ್ಸವ” ಜರುಗಲಿದೆ.…

ಪೊಳಲಿಯಲ್ಲಿ : ಬೆಳ್ಳಿರಥೋತ್ಸವ 

ಕೈಕಂಬ: ಪೊಳಲಿ ಶ್ರೀರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವವು ಎ.1 ಶನಿವಾರ ಬೆಳ್ಳಿರಥೋತ್ಸವ ಜರುಗಿತು. ಪೊಳಲಿ ದೇವಸ್ಥಾನಕ್ಕೆ ಒಳಪಟ್ಟ ಸಾವಿರ ಸೀಮೆಯಲ್ಲಿ ದ್ವಜಾರೋಹಣಗೊಂಡು ಮೀನ ಮಾಸದ 18 ರಂದು…

ಏ.1 ರಂದು ಪೊಳಲಿಯಲ್ಲಿ ಕೋಳಿ ಕುಂಟ ,ಬೆಳ್ಳಿರಥೋತ್ಸವ..

ಕೈಕಂಬ:ಪೊಳಲಿ ಶ್ರೀರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವವು ಎ.1 ಶನಿವಾರ 18 ದಿನದ ಜಾತ್ರೆಯಂದು ಕೋಳಿಕುಂಟ ಬೆಳ್ಳಿರಥೋತ್ಸವ ನಡೆಯಲಿದೆ.ಪೊಳಲಿ ದೇವಸ್ಥಾನಕ್ಕೆ ಒಳಪಟ್ಟ ಸಾವಿರ ಸೀಮೆಯಲ್ಲಿ ದ್ವಜಾರೋಹಣಗೊಂಡು ಮೀನ ಮಾಸದ…