Category: Temples

Temples of Karnataka india

ಸೆ೨೯ರಂದು ಪೊಳಲಿ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು ಜಗದೀಶ ಆಚಾರ್ಯ ಹಾಗೂ ಬಳಗದವರಿಂದ ಭಕ್ತಿಗೀತೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೊತ್ಸವದ ಪ್ರಯುಕ್ತ ಸೆ.೨೯ರಂದು ಗುರುವಾರ ಸಂಜೆ ೦೬ರಿಂದ ತುಳುನಾಡ ಗಾನಗಂಧರ್ವ ಸಂಗೀತ ಸೇವಾ ಪ್ರತಿಷ್ಟಾನ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು…

ಪೊಳಲಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ಚಂಡಿಕಾಯಾಗ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಭಕ್ತಾದಿಗಳಿಂದ ನಿರಂತರ ಚಂಡಿಕಾಯಾಗ ನಡೆಯುತ್ತಿದ್ದು ಸೆ.28ರಂದು ಬುಧವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ಚಂಡಿಕಾಯಾಗ ನಡೆಯಿತು. ದೇವಳದ…

ಸೆ.೨೮ರಂದು ಪೊಳಲಿಯಲ್ಲಿ ಹರಿಕಥಾ ಕಾಲಕ್ಷೇಪ ಶ್ರೀ ದೇವಿ ಲಲಿತೋಪಖ್ಯಾನ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಸೆ.೨೮ರಂದು ಬುಧವಾರ ೬ರಿಂದ ೮ರವರೆಗೆ ಹರಿಕಥಾ ಕಾಲಕ್ಷೇಪ ಶ್ರೀ ದೇವಿ ಲಲಿತೋಪಖ್ಯಾನ ರಾತ್ರಿ ೦೮ರಿಂದ ೧೦ರವರೆಗೆ…

ಸೆ.28ರಂದು ಪೊಳಲಿಯಲ್ಲಿ “ದಕ್ಷಯಜ್ಞ” ಯಕ್ಷಗಾನ ತಾಳಮದ್ದಳೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನ ಪೊಳಲಿಯಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿ ತಡಂಬೈಲ್, ಸುರತ್ಕಲ್ ಇವರಿಂದ ಸೆ.೨೮ರಂದು ಬುಧವಾರ “ದಕ್ಷಯಜ್ಞ” (ಕವಿ:…

ಸೆ.೨೭ರಂದು ಯಕ್ಷಗಾನ ತಾಳಮದ್ದಳೆ “ರಾವಣ ವಧೆ”

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೊತ್ಸವ ನಡೆಯಲಿದೆ. ಸೆ.೨೭ರಂದು ಮಂಗಳವಾರ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೊಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ…

ಪೊಳಲಿಯಲ್ಲಿ ಸೆ.26ರಂದು ರಾಷ್ಟ್ರಧರ್ಮ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸೆ.೨೬ರಂದು ಸೋಮವಾರ ಜಿಲ್ಲೆಯ ಪ್ರಸಿದ್ಧ ಕಲಾವಿದರ ಸಂಗಮದಲ್ಲಿ…

ಸೆ.26ರಿಂದ ಅ.03ರವರೆಗೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಕೈಕಂಬ: ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ.26ರಿಂದ ಅ.03ರವರೆಗೆ ದೇವಿ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವ ನಡೆಯಲಿದೆ. ನವರಾತ್ರಿ ಪೂಜೆಯು ಪ್ರತಿನಿತ್ಯ ರಾತ್ರಿ 8.30 ಗಂಟೆಗೆ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀಮತಿ ಅಖಿಲ ಉಮೇಶ್ ಶೆಟ್ಟಿ ಬರ್ಕೆ ಅವರಿಂದ ಚಂಡಿಕಾಯಾಗ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಶ್ರೀಮತಿ ಅಖಿಲ ಉಮೇಶ್ ಶೆಟ್ಟಿ ಬರ್ಕೆ ಅವರಿಂದ ಜು.01ರಂದು ಶುಕ್ರವಾರ ಚಂಡಿಕಾಯಾಗ ನಡೆಯಿತು. ದೇವಳದ ಪ್ರ.ಅರ್ಚಕರಾದ ಮಾದವ ಭಟ್, ನಾರಾಯಣ ಭಟ್,…

ಜಗನ್ನಾಥಪುರಿ ನೈವೇದ್ಯ ಮಹಾತ್ಮೆ

ಶ್ರೀ ಕೃಷ್ಣ ಪರಮಾತ್ಮ ಬೆಳಗಿನ ಸ್ನಾನವನ್ನು ರಾಮೇಶ್ವರದಲ್ಲಿ ಮಾಡಿದರೆ, ಬದರಿನಾಥದಲ್ಲಿ ದ್ಯಾನ ಮಾಡಿ ಪುರಿಯಲ್ಲಿ ಉಂಡು, ದ್ವಾರಕೆಯಲ್ಲಿ ಮಲಗುತ್ತಾನಂತೆ. ಅಷ್ಟು ಮಹತ್ವ ಇದೆ ಜಗನ್ನಾಥ ಪುರಿ ನೈವೇದ್ಯ.…

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಚಿತ್ರ ನಟ ವಿಜಯರಾಘವೇಂದ್ರ ಭೇಟಿ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟ ವಿಜಯರಾಘವೇಂದ್ರ ಅವರು ಭೇಟಿ ನೀಡಿದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಶ್ರೀ ಕೊಡಮಣಿತ್ತಾಯ ದೈವದ ನೇಮ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪದಚ್ಚಿಲ್ ಸೇವೆ ಡಿ.೧೯ ರಿಂದ ಭಾನುವಾರ ರಾತ್ರಿ ದೊಡ್ಡಗಾಯತ್ರಿ ಪೂಜೆ. ೨೦ರಂದು ಸೋಮವಾರ ರಂಗಪೂಜೆ. ೨೧ರಂದು ಮಂಗಳವಾರ ಶ್ರೀ ಕೊಡಮಣಿತ್ತಾಯ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪದಚ್ಚಿಲ್ ಸೇವೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಡಿ.೧೯ರಂದು ಭಾನುವಾರ ರಾತ್ರಿ ”ದೊಡ್ಡಗಾಯತ್ರಿ ಪೂಜೆ”, ೨೦ರಂದು ಸೋಮವಾರ “ರಂಗಪೂಜೆ”, ೨೧ರಂದು ಮಂಗಳವಾರ “ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ” ನಡೆಯಲಿದೆ…

ಪೊಳಲಿ ದೇವಳದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ತಿಂಗಳ ಕೊನೆಯ ಬುಧವಾರ ನಡೆಯುತ್ತಿದ್ದ ` ಶ್ರೀ ಸತ್ಯನಾರಾಯಣ ಪೂಜೆ’ ಬುಧವಾರದಿಂದ(ನ. ೨೪) ರಂದು ಪುನರಾರಂಭಗೊಂಡಿತು. ದೇವಸ್ಥಾನದಲ್ಲಿ ಹಿಂದಿನಿಂದಲೂ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸಾವಿರ ಸೀಮೆಯ ಭಕ್ತರ ಸಮಾಕ್ಷಮದಲ್ಲಿ ನಡೆಯುವ ಅಪ್ಪದಪೂಜೆ.

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವೃಶ್ಚಿಕ ಮಾಸದಲ್ಲಿ ಹುಣ್ಣಿಮೆಯ ಮೊದಲ ದಿನ ನಡೆಯುವ ಅಪ್ಪದ ಪೂಜೆಯು ಬಹಳ ವಿಶೇಷತೆಯನ್ನು ಹೊಂದಿದೆ. ಕೃಷಿಯನ್ನು ನಂಬಿಕೊAಡು…