Category: vittla

ವಿಟ್ಲ ವಲಯದ ಒಕ್ಕೂಟದ ಭೈರವಿ ತಂಡದ ಉದ್ಘಾಟನೆ

ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ವಿಟ್ಲ ಬಿ ಒಕ್ಕೂಟದ ಜೋಗಿಮಠ ಸೋಮಪ್ಪ ಪೂಜಾರಿಯವರ ಮನೆಯಲ್ಲಿ ಭೈರವಿ ತಂಡವನ್ನು ವಲಯ ಮೇಲ್ವಿಚಾರಕ ರಮೇಶ್…

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ವಿಶ್ವ ಪರಿಸರ ದಿನಾಚರಣೆ

ವಿಟ್ಲ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸ್ಕೌಟ್ ಮತ್ತು ಗೈಡ್ ಇದರ ಸಹಯೋಗದೊಂದಿಗೆ ಆಚರಿಸಲಾಯಿತು. ಪರಿಸರವನ್ನು ಹಸಿರಾಗಿಸಿ ಭೂಮಿಯನ್ನು ಸಮೃದ್ಧಿಗೊಳಿಸುವ ಆಶಯದಿಂದ…

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಚುನಾವಣೆ

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿ ದೀಪಾಲಿ.ಎಂ.ಎಸ್ ನಾಯಕಿಯಾಗಿ ಹಾಗೂ 9ನೇ…

ಉಚಿತ ಪುಸ್ತಕ ವಿತರಣೆ

ನೀರ್ಕಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ, ದಿ| ಸಾವಿತ್ರಮ್ಮ ಮತ್ತು ದಿ| ದೇವಪ್ಪ ಕಾಮತ್ ದತ್ತಿ ವತಿಯಿಂದ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ…

ವಿಟ್ಲ ಮಾದರಿ ಶಾಲಾ ಪ್ರಾರಂಭೋತ್ಸವ

ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲಇದರ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಸುಬ್ರಾಯ ಪೈಯವರು ಮೆರವಣಿಗೆಗೆ ಚಾಲನೆ ನೀಡಿದರು ವಿಟ್ಲದ ಪ್ರಮುಖ ಬೀದಿಗಳಲ್ಲಿ…

ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ

ವಿಟ್ಲ ಒಕ್ಕೆತ್ತೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ ಸುಬ್ಬಲಕ್ಸ್ಮಿ ಇವರು ನಿವೃತ್ತರಾಗಿದ್ದು ಇವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು…

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯಾ ಜಪ ಮತ್ತು ಕಲಶಾಭಿಷೇಕ

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪರ್ಜನ್ಯಾಜಪ ಮತ್ತು ಕಲಶಾಭಿಷೇಕವು ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ಕೃಷ್ಣಯ್ಯ ಕೆ ವಿಟ್ಲ ಅರಮನೆ, ಶ್ರೀಕಂಠ ವಿಟ್ಲ…

ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಮಾಣಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2019-20 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಗುರುವಾರ ವಿಭಿನ್ನವಾಗಿ ಆಚರಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಹಾಗೂ ಎಲ್.ಕೆ.ಜಿ ವಿಭಾಗದ ಪುಟಾಣಿಗಳನ್ನು…

ಮಾದಕಟ್ಟೆ ರಂಗಪೂಜೆ ,ಭಜನಾ ಏಕಾಕ

ಕೊಳ್ನಾಡು: ಮಾದಕಟ್ಟೆ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶ್ರೀ ರಂಗಪೂಜೆ ಹಾಗೂ ಏಕಹಾ ಭಜನೋತ್ಸವ ಜರಗಿತು. ಏಕಹಾ ಭಜನಾ ದೀಪ ಪ್ರಜ್ವಲನವನ್ನು ವಿಶ್ವನಾಥ ಪೂಜಾರಿ…

ವಿಟ್ಲ ಶ್ರೀ ಮಹಮ್ಮಾಯಿ ದೈವಸ್ಥಾನ ಜೀರ್ಣೋದ್ಧಾರದ ಪಾದುಕಾನ್ಯಾಸ ಕಾರ್ಯಕ್ರಮ

ವಿಟ್ಲ ಮೇಗಿನಪೇಟೆ ಶ್ರೀ ಮಹಮ್ಮಾಯಿ ದೈವಸ್ಥಾನವು ಜೀರ್ಣೋದ್ಧಾರ ನಡೆಯುತ್ತಿದ್ದು ಇದರ ಪಾದುಕಾನ್ಯಾಸ ಕಾರ್ಯಕ್ರಮವು ಶ್ರೀದಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಿತು. ಈ…

ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಚಿನ್ಮಯಿಗೆ ಸನ್ಮಾನ

ವಿಟ್ಲ: ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ…

ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಪಡೆದ ಚಿನ್ಮಯಿಗೆ ಸನ್ಮಾನ

ವಿಟ್ಲ :ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ…

ಕಲ್ಲಡ್ಕದಲ್ಲಿ ಹಿಜಾವೇಯಿಂದ ಶೃದ್ದಾಂಜಲಿ ಸಭೆ

ಬಂಟ್ವಾಳ: ಕೊಲಂಬೋದಲ್ಲಿ ನಡೆದ ಉಗ್ರರ ದಾಳಿಯನ್ನು ವಿರೋಧಿಸಿ ಹಾಗೂ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ವತಿಯಿಂದ ಕಲ್ಲಡ್ಕದ ಶ್ರೀರಾಮ ಮಂದಿರದ…