ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ
ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ಶ್ರೀ ದೇವರ ನಿತ್ಯೋತ್ಸವ ನಡೆಯಿತು.
ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ಶ್ರೀ ದೇವರ ನಿತ್ಯೋತ್ಸವ ನಡೆಯಿತು.
ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯಕ್ತ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿಟ್ಲದ ಲಲಿತ ಕಲಾ ಸದನದ ನೃತ್ಯ ನಿರ್ದೇಶಕಿ ವಿದುಷಿ…
ವಿಟ್ಲ, ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಕಾಲಾವದಿ ಜಾತ್ರೆಯ ಪ್ರಯುಕ್ತ ವಿಟ್ಲದ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮತ್ತು ಭಜನಾ…
ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕಿರು ಷಷ್ಠಿ ಉತ್ಸವವು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಇದರ ವತಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ವಿಟ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಮಾರ್ಗದರ್ಶನ…
ಸಮುದಾಯದ ಪಾಲ್ಗೋಳುವಿಕೆ ಅತ್ಯಗತ್ಯ:- ಸಂಜೀವ ಮಠಂದೂರು ಚಂದಳಿಕೆ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ರಂಗ ಮಂದಿರದಲ್ಲಿ ನಡೆದ 60ರ ಸಂಭ್ರಮದ ವಜ್ರಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಸಂಜೀವ…
ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಅಯ್ಯಪ್ಪ ವೃತಧಾರಿಗಳಿಂದ ಗುರುಸ್ವಾಮಿಯವರಾದ ಬಟ್ಟು ಸ್ವಾಯಿ ನೇತೃತ್ವದಲ್ಲಿ ಗೋಪೂಜೆ ನಡೆಯಿತು.
ವಿಟ್ಲ : ಜನವರಿ 05: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಹಾಗೂ ಶ್ರೀ ದುರ್ಗಾ ಜಿಮ್ನ್ಯಾಶಿಯಂ ಮಾಣಿ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸಬ್ ಜೂನಿಯರ್…
ವಿಟ್ಲ : ವಿಠಲ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಮುಖ್ಯ ನ್ಯಾಧೀಶರಾದ ಶುಭವೀರ ಜೈನ್ ಕಾನೂನು ಸಂವಾದ ನಡೆಸಿದರು. ಮುಖ್ಯ ಶಿಕ್ಷಕ ಕಿರಣ್ ಕುಮಾರ್…
ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಪ್ರಥಮ ತ್ರೈಮಾಸಿಕ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮ ವಿಟ್ಲದ ಮಾದರಿ…
ವಿಟ್ಲ :ಶೋಕಮಾತೆಯ ಚರ್ಚ್ ವತಿಯಿಂದ ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಏಸು ಕ್ರಿಸ್ತರ ಶಾಂತಿ ಸಂದೇಶ ಸಾರುವ ಮತ್ತು ಹಬ್ಬದ ಶುಭಾಶಯಗಳ ರಥವು ವಿಟ್ಲ ಪರಿಸರದಲ್ಲಿ ಸಂಚರಿಸಿತು. ವಿಟ್ಲ…
ವಿಟ್ಲ: ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆಯ ದಶಮಾನೋತ್ಸವ ಕಾರ್ಯಕ್ರಮದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು 17-12-2018 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಟ್ಲದ…
ವಿಟ್ಲ :ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು,ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣ, ಮುಕ್ತ ಗಂಗೋತ್ರ ಮೈಸೂರು ಇಲ್ಲಿ…
ವಿಟ್ಲ:ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಜಾತ್ರೆಯ ಧ್ವಜಾರೋಹಣವು ಉಳ್ಮನ್ ಗುರು ಭಟ್ ಇವರ ನೇತೃತ್ವದಲ್ಲಿ ನಡೆಯಿತು.