ಮಾಣಿ ಬಾಲ ವಿಕಾಸ ಇಂಗ್ಲೀಷ್ ಮಿಡಿಯಂ ಶಾಲೆಗೆ ಶೆ.98.50% ಫಲಿತಾಂಶ
ಮಾಣಿ ಬಾಲ ವಿಕಾಸ ಇಂಗ್ಲೀಷ್ ಮಿಡಿಯಂ ಶಾಲೆಗೆ ಶೆ.98.50% ಫಲಿತಾಂಶ ಬಂದಿದ್ದು, ಇದರಲ್ಲಿ ಗಹನಶ್ರೀ 625ಕ್ಕೆ 595 ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ.
ಮಾಣಿ ಬಾಲ ವಿಕಾಸ ಇಂಗ್ಲೀಷ್ ಮಿಡಿಯಂ ಶಾಲೆಗೆ ಶೆ.98.50% ಫಲಿತಾಂಶ ಬಂದಿದ್ದು, ಇದರಲ್ಲಿ ಗಹನಶ್ರೀ 625ಕ್ಕೆ 595 ಅಂಕ ಪಡೆದು ಅಗ್ರ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ.
ವಿಟ್ಲ: ಪುಸ್ತಕ ಸಾಹಿತ್ಯ ಸಂಘದ ವತಿಯಿಂದ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ರಚಿತವಾದ ‘ಬೆಳದಿಂಗಳು’ ಕವನ ಸಂಕಲನ ಪುಸ್ತಕವನ್ನು ಹಿರಿಯ ಸಾಹಿತಿ ವಿ.ಬಿ.ಕುಳಮರ್ವರು ಇಲ್ಲಿನ…
ವಿಟ್ಲ: ಇಲ್ಲಿನ ವಿಠಲ್ ಜೇಸೀಸ್ ಆಂಗ್ಲಮಾಧ್ಯಮ ಶಾಲೆ ಬಸವನಗುಡಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕ ರ್ಯಾಲಿ ನಗರದಲ್ಲಿ ನಡೆಸಲಾಯಿತು.
ವಿಟ್ಲ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕಲಾ ಸಂಗಮ” ಬೇಸಗೆ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಸೋಮವಾರ ಉದ್ಘಾಟಿಸಲಾಯಿತು. ಸಮಾರಂಭದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ…
ವಿಟ್ಲ: ಈಜಲು ತೆರಳಿದ್ದ ಬಾಲಕ ಬಾವಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿನ ಮುಡ್ನೂರು ಗ್ರಾಮದ ಕುಂಡಡ್ಕ ಪಿಲಿಂಜ ಎಂಬಲ್ಲಿ ರವಿವಾರ ನಡೆದಿದೆ. ಮೃತ ಬಾಲಕನನ್ನು ಪಿಲಿಂಜ ನಿವಾಸಿ,…
ವಿಟ್ಲ: ಕರ್ನಾಟಕ ಶಿಕ್ಷಣ ಮಂಡಳಿ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಚಿತ್ರಕಲಾಗ್ರೇಡ್ ಪರೀಕ್ಷೆಯಲ್ಲಿ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ. ಈ ಪರೀಕ್ಷೆಯಲ್ಲಿ ಶಾಲೆಯ…
ವಿಟ್ಲ :ಅಧ್ಯಾಪಕರ ಸಹಕಾರಿ ಸಂಘ ನಿಯಮಿತ ವಿಟ್ಲ ಇದರ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯು ವಿಟ್ಲದ ಪ್ರಧಾನ ಕಛೇರಿಯಲ್ಲಿ 10-03-2018 ರಂದು ನಡೆಯಿತು. ಅಧ್ಯಕ್ಷರಾಗಿ ಪೂಂಜಾಲಕಟ್ಟೆ…
ವಿಟ್ಲ :ಉಕ್ಕುಡ ದರ್ಬೆ ಯುವಜನ ಸೇವಾ ಟ್ರಸ್ಟ್ ಇದರ ನಾಲ್ಕನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ದರ್ಬೆಯ ವಿಶ್ವಕರ್ಮ ಸಮಾಜ ಸೇವಾ…
ಬಂಟ್ವಾಳ ತಾಲೂಕಿನ ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಶಾಲೆಯ ಹಿರಿಯ ವಿದ್ಯಾರ್ಥಿ ಪ್ರಸ್ತುತ ಮಂಗಳೂರಿನಲ್ಲಿ ವಾಸ್ತವ್ಯವಿರುವ ವಿಟ್ಲಆಲಂಗಾರು ನಿವಾಸಿಯಾಗಿರುವ ರಮೇಶಚಂದ್ರಇವರು ಲ್ಯಾಪ್‍ಟಾಪ್‍ಕೊಡುಗೆಯಾಗಿ ನೀಡಿದ್ದಾರೆ. ಆದಿನ…
ವಿಟ್ಲ: ಸಂತ ರೀಟಾ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಬ್ಯಾಂಕ್ ಮಂಗಳೂರು ಇದರ ವತಿಯಿಂದ ಪ್ರೊಜೆಕ್ಟರ್ ಹಾಗೂ ಲ್ಯಾಪ್‍ಟಾಪ್ ಕೊಡುಗೆಯ ಹಸ್ತಾಂತರವನ್ನು ಮಂಗಳವಾರ ಮಾಡಲಾಯಿತು. ರಮೇಶ್ ಭಟ್ ಕಾರ್ಯಕ್ರಮವನ್ನು…
ಕಲ್ಲಡ್ಕ:ಭಾರತ ಎಲ್ಲಾರಂಗದಲ್ಲೂ ಮುಂದುವರಿದಿದೆ ಆದರೆ ದೇಶದ ಜನರಲ್ಲಿ ದೇಶಭಕ್ತಿಯ ಕೊರತೆಇರುವ ಕಾರಣದಿಂದ ಈ ದೇಶಕ್ಕೆ ಅನೇಕ ದಾಳಿಗಳು ನಡೆದಿವೆ. ಅಂತಹ ರಾಷ್ಟ್ರಭಕ್ತಿಯನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣವನ್ನು ನೀಡುತ್ತಿದೆ.ಈ…
ವಿಟ್ಲ: ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು(ದ ಕ ಮತ್ತು ಉಡುಪಿ ಜಿಲ್ಲೆ) ಇದರ ವಿಟ್ಲ ವಲಯದ 2017-18ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ ಲಕ್ಷ್ಮಣ…
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಇಲ್ಲಿನ ಮಾಣಿ ಸಮೀಪದ ಹಳೀರ್ ಗುರುವಾರ…
ವಿಟ್ಲ: ಪಟ್ಟಣ ಪಂಚಾಯತ್ ನ ಬ್ರಾಣ ಪಾದೆ ಎಂಬಲ್ಲಿ ಪೈಪ್‍ಲೈನ್ ವಿಸ್ತರಣೆ ಗಾಮಗಾರಿ 2018 ಪುರಸಭಾ ನಿದಿಯಡಿ ಮಂಜೂರಾಗಿದ್ದು ಸದರಿ ಕಾಮಗಾರಿಯನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ…