Category: vittla

ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವ

ವಿಟ್ಲ: ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವವು ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಟ್ಲ ಬೊಬ್ಬೆಕ್ಕೇರಿ ಪುಷ್ಪಕ್ ಕ್ಲಿನಿಕ್ ನ ಡಾ|…

ನಿವೃತ್ತಿ ಹೊಂದಿದ ಶಿಕ್ಷಕಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆಯಲ್ಲಿ 38 ವರ್ಷಗಳ ಕಾಲ ಚಿತ್ರಕಲಾ ಶಿಕ್ಷಕಿಯಾಗಿದ್ದು ನಿವೃತ್ತಿಯಾದ ಕಮಲಾವತಿ ಯವರ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವನ್ನು ಆಡಳಿತ…

ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

ವಿಟ್ಲ: ಜೀರ್ಣೋದ್ಧಾರಗೊಳ್ಳುತ್ತಿರುವ ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು,…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

ವಿಟ್ಲ :ಕಾಲ ಕೆಟ್ಟು ಹೋಗಿದೆ ಎನ್ನುವುದು ಭ್ರಮೆ, ಕಾಲ ಕೆಡುವುದಿಲ್ಲ .ಕೆಡುವುದು ಸಮಾಜ ಮಾತ್ರ. ನಮ್ಮ ಸಂಸ್ಕೃತಿಗನುಗುಣವಾಗಿ ಮಕ್ಕಳನ್ನು ಬೆಳೆಸಬೇಕು. ನಮ್ಮ ಪರಿಸರ ಮತ್ತು ದೇಶವನ್ನು ಮರೆಯಬಾರದಾದರೆ…

ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾ ಕೂಟ ಉದ್ಘಾಟನೆ

ವಿಟ್ಲ: ವಿಠಲ ವಿದ್ಯಾ ಸಂಘದ ವಾರ್ಷಿಕ ಕ್ರೀಡಾ ಕೂಟವನ್ನು ಸಂಘದ ಹಿರಿಯ ವಿದ್ಯಾರ್ಥಿ ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ ಶ್ರೀನಿವಾಸ ಗೌಡ ಉದ್ಘಾಟಿಸಿದರು. ಕೋಡಪದವು ದ ಕ…

ವಿಟ್ಲ ದ .ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾ ಕೂಟ

ವಿಟ್ಲ:ದ ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿನ ವಾರ್ಷಿಕ ಕ್ರೀಡಾ ಕೂಟವನ್ನು ಕೇಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ…

ಕಾಸೀಮಠದಲ್ಲಿ ಸ್ವಚ್ಛತಾ ಕಾರ್ಯಕ್ರಮ

ವಿಟ್ಲ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಸ್ವಚ್ಛ ಭಾರತ ಆಂದೋಲನದಡಿಯಲ್ಲಿ ವಿಟ್ಲ ಕಾಶಿಮಠದ ಶ್ರೀಕಾಶಿ ಮಹಿಳ ಮಂಡಲ ಮತ್ತು ಶ್ರೀಕಾಶಿ ಯುವಕ ಮಂಡಳದ ವತಿಯಿಂದ ಕಾಸೀಮಠದಲ್ಲಿ ಸ್ವಚ್ಛತಾ…

ಸ್ವಚ್ಛತಾ ಆಂದೋಲನದ ಬಗ್ಗೆ ಮಾಹಿತಿ ಕಾರ್ಯಕ್ರಮ

ಮಂಚಿ ನೂಜಿಬೈಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಆಂದೋಲನದ ಬಗ್ಗೆ ಮಾಹಿತಿ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳು ಮತ್ತು ಪೋಷಕರು ಹಾಗೂ…

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಕ್ರೀಡಾಕೂಟ

ವಿಟ್ಲ: “ಈ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಮಿಂಚಬೇಕು. ಅದಕ್ಕೆ ಅಗತ್ಯವಾದ ತರಬೇತಿಯನ್ನು ನೀಡಲು ನಾವು ಸದಾ ಸಿದ್ಧ” ಎಂದು ದುರ್ಗಾ ಜಿಮ್ನಾಶಿಯಂ ಸ್ಥಾಪಕರಾದ ರಾಷ್ಟ್ರೀಯ ವೆಯ್ಟ್…

ವಿಟ್ಲ ದ.ಕ.ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ವಿಟ್ಲ: ದ ಕ ಜಿ ಪಂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯಂದು ಒಂದನೇ ತರಗತಿಯ ಸೀಮಾ ಧ್ವಜಾರೋಹಣ ನೆರವೇರಿಸಿದಳು. ಮಕ್ಕಳ ದಿನಾಚರಣೆ ಪ್ರಯುಕ್ತ…

ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ.

ವಿಟ್ಲ : : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಂಡಿತ್ ಜವಾಹರ್‍ಲಾಲ್ ನೆಹರೂರವರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಗೌರವ ಸಲ್ಲಿಸಲಾಯಿತು. ಮುಖ್ಯ…

ಪೆರಾಜೆ ಗ್ರಾಮದ ಬುಡೋಳಿ ಪೇಟೆ ಶೇರಾ ಶಾಲೆ-ಬನಾರಿ ಗ್ರಾಮೀಣ ರಸ್ತೆಗೆ ಶಿಲಾನ್ಯಾಸ

ವಿಟ್ಲ : ಪೆರಾಜೆ ಗ್ರಾಮದ ಬುಡೋಳಿ ಪೇಟೆ ಶೇರಾ ಶಾಲೆ-ಬನಾರಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರೂ.90ಲಕ್ಷ ವೆಚ್ಚದ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಜೀವಿಶಾಸ್ತ್ರ ಹಾಗೂ ಜಿಲ್ಲಾ…

ಅಂತರ್ ಜಿಲ್ಲಾ ಅಹರ್ನಿಶಿ ಕಬಡ್ಡಿ ಪಂದ್ಯಾಟ

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ದ ಕ ಜಿಲ್ಲಾ ಮತ್ತು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಸನ್ ಇದರ ಸಹಕಾರದೊಂದಿಗೆ ವಿಟ್ಲದ ಮಾದರಿ ಶಾಲಾ…