Category: vittla

ಕುಂಡಡ್ಕ ಪಾದೆ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಕಪಾಟು ಕೊಡುಗೆ

ವಿಟ್ಲ: ವ್ಯವಸಾಯ ಸೇವಾ ಸಹಕಾರ ಸಂಘ ಇದರ ವತಿಯಿಂದ ಕುಂಡಡ್ಕ ಪಾದೆ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಕಪಾಟು ನೀಡಲಾಯಿತು. ಕಪಾಟಿನ ಕೀಯನ್ನು ಅಂಗನವಾಡಿ ಕಾರ್ಯಕರ್ತೆ ಬಿ ದಮಯಂತಿ…

ಅಂಗಾಂಗ ದಾನದ ಬಗ್ಗೆ ಮಾಹಿತಿ ಮತ್ತು ನೇತ್ರ ದಾನದ ಬಗ್ಗೆ ಹೆಸರು ನೊಂದಾವಣೆ ಕಾರ್ಯಕ್ರಮ

ವಿಟ್ಲ:ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಸಂಘಟನೆಯ ದಶಮಾನೋತ್ಸವ ಪ್ರಯುಕ್ತ ಮತ್ತು ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ಹತ್ತು ವರ್ಷ…

ಒಕ್ಕೂಟದ ಸೇವಾಪ್ರತಿನಿಧಿ ಜನಾರ್ಧನ ಪದ್ಮಶಾಲಿ ಅವರಿಗೆ ಗೌರವಾರ್ಪಣೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಇದರ ವಿಟ್ಲ ಎ ಒಕ್ಕೂಟದ ಸೇವಾಪ್ರತಿನಿಧಿಯಾಗಿ ನಾಲ್ಕೂವರೆ ವರ್ಷ ಸೇವೆ ಮಾಡಿದ ಜನಾರ್ಧನ ಪದ್ಮಶಾಲಿ ಇವರನ್ನು…

ಕೆಂಪುಕಲ್ಲು ಲಾರಿ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ವಿಟ್ಲ: ಕೆಂಪುಕಲ್ಲು ಪಾಯ ಮತ್ತು ಕೆಂಪುಕಲ್ಲು ಲಾರಿ ಮಾಲಕರ ಸಂಘ ವಿಟ್ಲ ವಲಯ ಇದರ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕ ಕಾರ್ಯಕ್ರಮ ವಿಟ್ಲ ಬೊಬ್ಬೆಕ್ಕೇರಿಯ…

ಭಾರತೀಯ ಮಜ್ದೂರ್ ಸಂಘ ವಿಟ್ಲ ಇದರ 2017-18 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಆಲಂಗಾರು ಆಯ್ಕೆ

ಭಾರತೀಯ ಮಜ್ದೂರ್ ಸಂಘ ವಿಟ್ಲ ಇದರ 2017-18 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಆಲಂಗಾರು, ಕಾರ್ಯದರ್ಶಿಯಾಗಿ ವಸಂತ ಶಿವಾಜಿನಗರ, ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೂಜಪ್ಪಾಡಿ, ಉಪಾಧ್ಯಕ್ಷರಾಗಿ ಹೈದರ್ ಮೇಗಿನಪೇಟೆ,…

ಮಾಣಿ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ವಿಟ್ಲ: ಮಾರ್ಚ್ 14: “ಇಂದಿನ ಯಶಸ್ವಿ ಹೆಜ್ಜೆಯು ಮುಂದಿನ ಉಜ್ವಲ ಭವಿಷ್ಯಕ್ಕೆ ಸೋಪಾನ” ಎಂದು ಶಾಲಾ ಆಡಳಿತಾಧಿಕಾರಿಯಾದ ಸಿ. ಶ್ರೀಧರ್‍ರವರು ಹೇಳಿದ್ದಾರೆ. ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ…

ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಪೂರ್ವ ತಯಾರಿ ಸಭೆ

ಮಾಮೇಶ್ವರ :ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಪೂರ್ವ ತಯಾರಿ ಸಭೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಈ ಸಭೆಯಲ್ಲಿ ಬ್ರಹ್ಮ ಕಲಶೋತ್ಸವದ ಗೌರವ ಸಲಹೆಗಾರರು ಮತ್ತು ಮಾರ್ಗದರ್ಶಕರಾದ ಕೊಡಿಂಬಾಡಿ…

ವಿಟ್ಲ ವಿಠಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕರಿಗೆ ಬೀಳ್ಕೊಡುಗೆ ಸಮಾರಂಭ

ವಿಟ್ಲ ವಿಠಲ ವಿದ್ಯಾ ಸಂಘದ ವಿಠಲ ಪದವಿ ಪೂರ್ವ ಕಾಲೇಜಿನಿಂದ ವೃತ್ತಿಯಿಂದ ನಿವೃತ್ತರಾದ ಸಂಸ್ಕøತ ಉಪನ್ಯಾಸಕ ಗೋವಿಂದ ಭಟ್ ಮತ್ತಿ ಇಂಗ್ಲೀಷ್ ಉಪನ್ಯಾಸಕ ರಘುವೀರ ರವರಿಗೆ ಸಂಘದ…

ಶ್ರೀ ನಾಗಬ್ರಹ್ಮ ರಕ್ತೇಶ್ವರೀ ಮತ್ತು ಮಲಯಾಯಿ ದೈವಗಳ ವಾರ್ಷಿಕ ಮಹೋತ್ಸವ

ವಿಟ್ಲ ಶ್ರೀ ನಾಗಬ್ರಹ್ಮ ಸೇವಾ ಟ್ರಸ್ಟ್ ಇರಂದೂರು ಇದರ ವತಿಯಿಂದ ಶ್ರೀ ನಾಗಬ್ರಹ್ಮ ರಕ್ತೇಶ್ವರೀ ಮತ್ತು ಮಲಯಾಯಿ ದೈವಗಳ ವಾರ್ಷಿಕ ಮಹೋತ್ಸವ ಹಾಗೂ ಶ್ರೀ ರಕ್ತೇಶ್ವರೀ ದೈವದ…

ಶ್ರೀ ಕಾಶಿ ಯುವಕ ಮಂಡಲದ 2017-18 ನೇ ಸಾಲಿನ ಅಧ್ಯಕ್ಷರಾಗಿ ದನಂಜಯ ಕಾಶಿಮಠ ಆಯ್ಕೆ

ವಿಟ್ಲ ಕಾಶಿ ಮಠದ ಶ್ರೀ ಕಾಶಿ ಯುವಕ ಮಂಡಲದ 2017-18 ನೇ ಸಾಲಿನ ಅಧ್ಯಕ್ಷರಾಗಿ ದನಂಜಯ ಕಾಶಿಮಠ ಇವರು ಆಯ್ಕೆ ಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಬಾಬು ಕೊಪ್ಪಳ, ಕಾರ್ಯದರ್ಶಿಯಾಗಿ…

ವಿಟ್ಲ ಮುಬಾರಕ್’ ತಂಡದ ಉದ್ಘಾಟನೆ

ವಿಟ್ಲ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ವಿಟ್ಲ ಬಿ ಒಕ್ಕೂಟದ ಅಧ್ಯಕ್ಷ ಅಕ್ಬರ್ ಖಾನ್ ಅಧ್ಯಕ್ಷತೆಯಲ್ಲಿ ವಿಟ್ಲದಲ್ಲಿ `ಮುಬಾರಕ್’ ತಂಡದ ಉದ್ಘಾಟನೆಯಾಯಿತು. ವಲಯ ಮೇಲ್ವಿಚಾರಕ…

ವಿಟ್ಲ ಟ್ರಾನ್ಸ್‍ಫಾರ್ಮರ್ ಕೆಳಗಡೆ ಬೆಂಕಿ…

ವಿಟ್ಲ ಸೇರಾಜೆ ರಸ್ತೆಯ, ಜೋಗಿಮಠ ಎಂಬಲ್ಲಿ ಇರುವ ಟ್ರಾನ್ಸ್‍ಫಾರ್ಮರ್‍ನಿಂದ ಶನಿವಾರ ಸಂಜೆ ಬೆಂಕಿಯ ಕಿಡಿ ನೆಲದ ಮೇಲಿರುವ ಒಣಗಿದ ಹುಲ್ಲಿನ ಮೇಲೆ ಬಿದ್ದು ಬೆಂಕಿ ಕಾಣಿಸಿಕೊಂಡು, ಸಾರ್ವಜನಿಕರು…

ವಿಟ್ಲ ಮಾದರಿ ಶಾಲೆಯಲ್ಲಿ ಸ್ಕೌಟ್ಸ್ &ಗೈಡ್ಸ್ ಚಿಂತನಾ ದಿನ

ವಿಟ್ಲ :ಭಾರತ್ ಸ್ಕೌಟ್ಸ್ & ಗೈಡ್ಸ್ ಸ್ಥಾಪಕರಾದ ಬೇಡನ್ ಪೊವೆಲ್‍ರವರ ಜನ್ಮದಿನಾಚರಣೆಯನ್ನು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳು ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯನ್ನು ಮಾಡುವುದರ…