ವಿಟ್ಲ ಕೃಷ್ಣರಾಜ ವೃತ್ತ ಉದ್ಘಾಟನೆ
ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ನವೀಕರಿಸಿದ ಕೃಷ್ಣರಾಜ ವೃತ್ತವನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ…
ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿನ ನವೀಕರಿಸಿದ ಕೃಷ್ಣರಾಜ ವೃತ್ತವನ್ನು ವಿಟ್ಲ ಅರಮನೆಯ ಅರಸರಾದ ಜನಾರ್ಧನ ವರ್ಮ ಅರಸರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ…
ವಿಟ್ಲ ಪುತ್ತೂರು ರಸ್ತೆಯಲ್ಲಿ ವಿಟ್ಲದ ಭಾರತಿ ಜನಾರ್ದನ ಪೈ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ಬಸ್ಸು ತಂಗುದಾಣವನ್ನು ಪಟ್ಟಣ ಪಂಚಾಯತ್ ಗೆ ಹಸ್ತಾಂತರಿಸುವ ಮತ್ತು ಉದ್ಘಾಟನಾ ಕಾರ್ಯಕ್ರಮ ನಡೆಯಿತು.…
ಕಲ್ಲಡ್ಕ: ನಾಟಕ ಕಲಾವಿದರು ತಮ್ಮ ಜೀವನಲ್ಲಿ ಕಷ್ಟವನ್ನು ಅನುಭವಿಸಿದರು ಪ್ರೇೀಕ್ಷಕರಿಗೆ ಆನಂದವನ್ನು ನೀಡುತ್ತಾರೆ. ತುಳು ಸಂಸ್ಕøತಿ ಹಾಗೂ ನಾಟಕ ರಂಗದಲ್ಲಿ ಕಳೆದ 25 ವರ್ಷಗಳಿಂದ ವಿವಿಧ ಕಾರ್ಯಕ್ರಮಗಳೊಂದಿಗೆ…
ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 9 ತಿಂಗಳಿನಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ದಡಾರ – ರುಬೆಲ್ಲಾ ಲಸಿಕಾ ಅಭಿಯಾನ ನಡೆಯಿತು. ಶಾಲೆಯ ಕೊಠಡಿಗಳನ್ನು 5…
ವಿಟ್ಲ ಕಸ್ಬಾ ಗ್ರಾಮದ ಕೊಡಿಂಜ ದಿ| ಲೂವಿಸ್ ಲೋಬೋ ರವರ ಪುತ್ರ, ಜೆರೋಮ್ ಲೋಬೋ( 50) ಸ್ವಗೃಹದಲ್ಲಿ ಅಸೌಖ್ಯದಿಂದ ಪೆ.2ರಂದು ನಿಧನ ಹೊಂದಿದರು. ಜೆರೋಮ್ ಲೋಬೋ ಕುಷನ್…
ವಿಟ್ಲ: ರಾಜ್ಯಮಟ್ಟ ಕರಾಟೆ ಸ್ಪಧೆಯ ಗ್ರೂಫ್ಕಟಾ, ಸಿಂಗಲ್ ಕಟಾ ಮತ್ತು ಫೈಟಿಂಗ್ ಸ್ಪರ್ಧೆಯಲ್ಲಿ ಸಂತ ರೀಟಾ ವಿದ್ಯಾಸಂಸ್ಥೆ ವಿಟ್ಲ ವಿದ್ಯಾರ್ಥಿಗಳಾದ ಬಿಪಿನ್ ಕೆ.ಎಸ್., ಧ್ಯಾನ್, ಅದಿತ್, ಸುಲೈಮಾನ್…
ವಿಟ್ಲ : “ ಮಕ್ಕಳ ಶೈಕ್ಷಣಿಕ ಹಾಗೂ ಬೌದ್ದಿಕ ಬೆಳವಣಿಗೆಯೇ ನಮ್ಮ ಸಂಸ್ಥೆಯ ಪ್ರಮುಖ ಗುರಿ ಎಂದು ಶಾಲಾ ಆಡಳಿತಾಧಿಕಾರಿಯಾದ ಸಿ.ಶ್ರೀಧರ್ ರವರು ಹೇಳಿದರು . ಮಾಣಿ…
ವಿಟ್ಲ ಜೇಸಿಐ ವತಿಯಿಂದ ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯನ್ನು 2-02-2017 ರಂದು ಆಚರಿಸಲಾಯಿತು. ವಿಟ್ಲ ಜೆಸಿಐ ನಿಕಟ ಪೂರ್ವ ಅಧ್ಯಕ್ಷ ಬಾಬು ಕೆ…
ಬಂಟ್ವಾಳ : ಶಾಂತಿ-ಸೌಹಾರ್ದತೆಯ ಬದುಕು ರೂಪಿಸುವಲ್ಲಿ ಕ್ರೀಡಾಕೂಟಗಳ ಪಾತ್ರ ಮಹತ್ತರವಾದದು ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಕಲ್ಲಡ್ಕದ…
ಕಲ್ಲಡ್ಕ: ಕಳೆದ 25 ವರ್ಷಗಳಿಂದ ತುಳು ಭಾಷೆ, ಸಂಸ್ಕøತಿ, ನಾಟಕ ರಂಗಗಳಲ್ಲಿ ಸೇವೆ ಸಲ್ಲಿಸಿರುವ ತುಳುವ ಚಾವಡಿ ದಾಸಕೋಡಿ ಇದೀಗ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದೆ. ಕಲ್ಲಡ್ಕ ಸಮೀಪದ…
ವಿಟ್ಲ: ಜೆಸಿಐ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ವಿಟ್ಲದ ಪರಿಶಿಷ್ಟ ವರ್ಗದ ವಿದ್ಯಾರ್ಥಿ ನಿಲಯದಲ್ಲಿ…
ವಿಟ್ಲ : ಶ್ರೀಧಾಮ ಮಾಣಿಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯವರಿಂದ ಜರಗಿದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಸಂದರ್ಭದಲ್ಲಿ ಯಕ್ಷ ಧ್ರುವ…
ಬಂಟ್ವಾಳ: ಇಲ್ಲಿನ ಪೋಲೀಸ್ ಲೈನ್ ಅನ್ನಪೂರ್ಣೇಶ್ವರಿ ದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಿತು.
ವಿಟ್ಲ: ಜೇಸಿಐ ಇಂಡಿಯಾದ ಅತ್ಯುನ್ನತ ಪ್ರಶಸ್ತಿಯಾದ ಔಟ್ ಸ್ಟಾಂಡಿಂಗ್ ನ್ಯಾಷನಲ್ ಎವಾರ್ಡ್ ವಿನ್ನರ್ ಪ್ರಶಸ್ತಿಯು ವಿಟ್ಲ ಜೆಸಿಐ 2016 ರ ಅಧ್ಯಕ್ಷ ಬಾಬು ಕೆ ವಿ ಯವರಿಗೆ…