“ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆಯಬೇಕು”
ಬಂಟ್ವಾಳ; ನಂಬಿದ್ರೆ ನಂಬಿ ಬಿಟ್ರೆ ಬಿಡಿ “ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆಯಬೇಕು” ಎಂದು ಸ್ವತಃ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರೇ ಆದೇಶ ಹೊರಡಿಸಿದ್ದಾರೆ. ಮಕ್ಕಳನ್ನು ದತ್ತುಪಡೆಯಲು ಪ್ರತ್ಯೇಕ…
ಬಂಟ್ವಾಳ; ನಂಬಿದ್ರೆ ನಂಬಿ ಬಿಟ್ರೆ ಬಿಡಿ “ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳನ್ನು ಶಿಕ್ಷಕರು ದತ್ತು ಪಡೆಯಬೇಕು” ಎಂದು ಸ್ವತಃ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರೇ ಆದೇಶ ಹೊರಡಿಸಿದ್ದಾರೆ. ಮಕ್ಕಳನ್ನು ದತ್ತುಪಡೆಯಲು ಪ್ರತ್ಯೇಕ…
ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಕಸ್ಬಾ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ 15ಕ್ಕಿಂತಲೂ ಹೆಚ್ಚು ಮನೆಗಳು ಅಪಾಯಕ್ಕೆ ಸಿಲುಕಿದೆ. ಸ್ಥಳೀಯ ನಿವಾಸಿಗಳಲ್ಲಿ ಚಿಂತೆ…
ವಿಕ ಸುದ್ದಿಲೋಕ ಕೈಕಂಬ : ಓಮಸತ್ವ ಹಾಗೂ ಗಿಡಮೂಲಿಕೆಗಳ ಔಷಧವನ್ನು ಮನೆಮನೆಗೆ ಕೊಂಡು ಹೋಗಿ ಮಾರಾಟ ಮಾಡುತ್ತಿದ್ದ ನಾಟಿವೈದ್ಯರಾಗಿ ಹೆಸರು ಮಾಡಿದ್ದ ವ್ಯಕ್ತಿಯೋರ್ವರು ನೀರಿಗೆ ಬಿದ್ದು ದಾರುಣವಾಗಿ…
ಬಂಟ್ವಾಳ : ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ರಿಯ 13 ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಕರ್ನಾಟಕ ಸರಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವರು ಹಾಗೂ ದ.ಕ ಜಿಲ್ಲಾ…
ಬಂಟ್ವಾಳ: ಬ್ರಹ್ಮರಕೂಟ್ಲುವಿನ ಟೋಲ್ಗೇಟ್ನಲ್ಲಿ ದಾಂಧಲೆ ನಡೆಸಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಬಂಟ್ವಾಳ ಪುರಸಭೆಯ ಸದಸ್ಯ ಮಹಮ್ಮದ್ ಶರೀಫ್ ಸಾಮಾನ್ಯ ಸಭೆಗೆ ಗೈರು ಹಾಜರಾಗಿದ್ದರೂ…
ಸುದಿ9 ಕೈಕಂಬ ;ಪೊಳಲಿ ದಿ. ಕೊರಗಪ್ಪ ಟೈಲರ್ ಅವರ ಧರ್ಮಪತ್ನಿ ಪೊಳಲಿ ಸುಶೀಲ ಕೆ. ದೇವಾಡಿಗ (72} ಅಲ್ಪಕಾಲದ ಅಸೌಖ್ಯದಿಂದ ತನ್ನ ಸ್ವಗ್ರಹದಲ್ಲಿ ಜು. 14 ರಂದು…
ಮಂಗಳೂರು: `ರಾಘವೇಂದ್ರ ಸ್ವಾಮಿಗಳು ದೇವರಲ್ಲ, ಅವರನ್ನು ಭಕ್ತರು ಪೂಜಿಸಿದರೂ ಅವರು ದೇವರಾಗುವುದಿಲ್ಲ. ದೇವರೆಂದು ಪೂಜಿಸಲು ದೇವರ ಸ್ಥಾನಮಾನ ನೀಡುವುದು ಸರಿಯಲ್ಲ’ ಎಂದು ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.…
ಸುದ್ದಿ9 ಫರಂಗಿಪೇಟೆ ಭಾರತೀಯ ಜನತಾ ಪಾರ್ಟಿಯ ಪುದು ಯುವ ಮೊರ್ಚಾದ ಸಮಿತಿ ರಚನೆಯ ಪ್ರಯುಕ್ತ ಭಾ ಜ ಪಾ ಸ್ತಾನಿಯ ಸಮಿತಿ ಅಧ್ಯಕ್ಷರಾದ ದಿನೇಶ್ ಆರ್ ಶೆಟ್ಟಿಯವರ…
ಬಂಟ್ವಾಳ; ಮಡಂತ್ಯಾರು- ಸಂಚಾರದಿಂದಾಗಿ ರಸ್ತೆಯಿಡೀ ಹದಗೆಟ್ಟು, ಮೋರಿಯೊಂದು ಕುಸಿದು ಅಪಾಯಕಾರಿ ಸನ್ನಿವೇಶ ನಿಮರ್ಾಣಗೊಂಡ ಘಟನೆ ಪಾರೆಂಕಿ ಗ್ರಾಮದ ಲ್ಲಿ ನಡೆದಿದೆ. ಇಲ್ಲಿನ ಪೆದ್ಯಾರು ಎಂಬಲ್ಲಿ ನ ಜಿ.ಪಂ.…
ಮೂಡುಬಿದರೆ : ಕಲ್ಲಮುಂಡ್ಕೂರು ಪೇಟೆಯಲ್ಲಿರುವ ನ್ಯೂ ಸೌರಭ ಜ್ಯುವೆಲ್ಲರ್ಸ್ಗೆ ಸೋಮವಾರ ರಾತ್ರಿ ನುಗ್ಗಿರುವ ಕಳ್ಳರು 24ಸಾವಿರ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಮಂಗಳವಾರ ಬೆಳಿಗ್ಗೆ ಚಿನ್ನದ…
ಮೂಡುಬಿದರೆ: ಗುರುವಾಯನಕೆರೆ-ಮೂಡುಬಿದರೆ ರಾಜ್ಯ ಹೆದ್ದಾರಿಯ ಗಂಟಾಲ್ಕಟ್ಟೆಯಲ್ಲಿ ಮಂಗಳವಾರ ಬೆಳಿಗ್ಗೆ ಭಾರೀ ಗಾತ್ರದ ಆಲದ ಮರ ಹಾಗೂ ಕಾಸರಕನ ಮರ ಹೆದ್ದಾರಿಗೆ ಉರುಳಿಬಿದ್ದಿದ್ದು ಹಲವು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.…
ಬಂಟ್ವಾಳ: ಇಲ್ಲಿನ ಬಂಟ್ವಾಳ ಕಸ್ಬಾ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಶನಿವಾರ ಸುರಿದ ಮಳೆಗೆ ಗುಡ್ಡ ಕುಸಿತ ಉಂಟಾಗಿ 15ಕ್ಕಿಂತಲೂ ಹೆಚ್ಚು ಮನೆಗಳು ಅಪಾಯಕ್ಕೆ ಸಿಲುಕಿದ್ದು ಸೂಕ್ತ ಪರಿಹಾರ…
ಸುದ್ದಿ9 ಕಿನ್ನಿಗೋಳಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯ 3 ನೇ ವಾರ್ಡ್ನ ನವ ನಗರದಲ್ಲಿನ ರಸ್ತೆಯ ಜಾಗಕ್ಕೆ ಸಂಬಂಧಪಟ್ಟ ಖಾಸಗಿ ಭೂಮಿ ಮಾಲೀಕರು ಇನ್ನೂ ಪಂಚಾಯಿತಿಗೆ ದಾನ ಪತ್ರ…
ಸುದ್ದಿ9 ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ, ಕೈಕಂಬ ಇದರ ನೂತನ ಶೈಕ್ಷಣಿಕ ವರ್ಷದ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ವಿಜ್ಞಾನ ಸಂಘ, ಕನ್ನಡ…