Month: March 2015

ಕಿನ್ನಿಗೋಳಿ: ಶ್ರೀ ಮಹಾಮಾಯಿ ದೇವಸ್ಥಾನದಲ್ಲಿ ಕೋಳಿ ಹರಕೆ ಸೇವೆ

ಬಜಪೆ: ಕಿನ್ನಿಗೋಳಿಯ ಮೂರು ಕಾವೇರಿ ಶ್ರೀ ಮಹಾಮಾಯಿ ದೇವಸ್ಥಾನದಲ್ಲಿ ಅತ್ತೂರು ಕೊಡೆತ್ತೂರು ಮಾಗಣೆಯವರ ಕೋಳಿ ಹರಕೆ ಸೇವೆಯು ಮಾ.15 ಭಾನುವಾರದಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ .

ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ರಾಶಿ ಪೂಜೆ

ಬಜಪೆ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಅನಾಧಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಅತ್ತೂರು ಮತ್ತು ಕೊಡೆತ್ತೂರು ಮಾಗಣೆಯವರ ರಾಶಿ ಪೂಜೆಯು ಮಾ.15 ಭಾನುವಾರದಂದು ನಡೆಯಲಿದೆ.

ವಿಶ್ವ ಮಹಿಳಾ ದಿನಾಚರಣೆ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ (ರಿ) ಬಂಟ್ವಾಳ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಬಂಟ್ವಾಳ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ…

ಬೊಳ್ಳಾಯಿ ರಸ್ತೆ ಚರಂಡಿ ರಚನೆಗೆ ಗುದ್ದಲಿ ಪೂಜೆ

ಬಂಟ್ವಾಳ : ಸಜಿಪ-ಮೂಡ ಗ್ರಾ.ಪಂ.ವ್ಯಾಪ್ತಿಯ ರೂ.1ಲಕ್ಷ ವೆಚ್ಚದಲ್ಲಿ ಬೊಳ್ಳಾಯಿ ಮುಖ್ಯ ರಸ್ತೆ ಚರಂಡಿ ರಚನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು. ಜಿಲ್ಲಾ…

ಇರುವೈಲ್: ಸತ್ಯನಾರಾಯಣ ಪೂಜೆ

ಮೂಡುಬಿದರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಒಕ್ಕೂಟದ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಜರಗಿತು. ಇರುವೈಲಿನ ಶ್ರೀ ಕ್ಷೇತ್ರ ಧರ್ಮಸ್ಥಳ…

ಮೂಡುಬಿದಿರೆ ನ್ಯಾಯಾಲಯ ಮೇಲ್ದರ್ಜೆಗೆ

ಮೂಡುಬಿದಿರೆ: 10 ವರ್ಷಗಳ ಬಳಿಕ ಫೆ.8ರಂದು ಸ್ವಂತ ಸುಸಜ್ಜಿತ ಕಟ್ಟಡ ಭಾಗ್ಯ ಕಂಡ ಮೂಡುಬಿದಿರೆ ನ್ಯಾಯಾಲಯ ಮೇಲ್ದರ್ಜೆಗೆ ಏರುವುದರ ಮೂಲಕ ನ್ಯಾಯದಾನ ಪಡೆಯುವ ನಾಗರಿಕರಿಗೆ ಮತ್ತೊಂದು ಸಿಹಿಸುದ್ದಿಯನ್ನು…

ನರಿಕೊಂಬು : ಬಿಕ್ರುಕೋಡಿ-ಕಲ್ಲಗುಡ್ಡೆ ರಸ್ತೆ ಕಾಂಕ್ರೀಟಿಕರಣ ಉದ್ಘಾಟನೆ

ಬಂಟ್ವಾಳ : ನರಿಕೊಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಎ.ಎಮ್.ಆರ್ ವತಿಯಿಂದ ರೂ.5ಲಕ್ಷ ವೆಚ್ಚದಲ್ಲಿ ಬಿಕ್ರುಕೋಡಿ-ಕಲ್ಲಗುಡ್ಡೆ ರಸ್ತೆ ಕಾಂಕ್ರೀಟಿಕರಣದ ಉದ್ಘಾಟನೆಯನ್ನು ಜಿ.ಪಂ.ಸದಸ್ಯೆ ಮಮತಾ ಗಟ್ಟಿ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ…

ನರಿಕೊಂಬು: ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ : ನರಿಕೊಂಬು ಗ್ರಾ.ಪಂ. ವ್ಯಾಪ್ತಿಯ 5ಲಕ್ಷ ವೆಚ್ಚದ ಪಿತ್ಲಗುಡ್ಡೆ-ಬೂಡಾಡಿ ರಸ್ತೆ ಕಾಂಕ್ರೀಟೀಕರಣದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು. ಜಿ.ಪಂ.ಸದಸ್ಯೆ ಮಮತಾ…

ಧರ್ಮಸ್ಥಳದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಅಷ್ಟಬಂಧ ಬ್ರಹ್ಮಕಲಶೋತ್ಸವವು ಮಾ.12ರಿಂದ ಮಾ. 18 ರವರೆಗೆ ನಡೆಯಲಿದೆ. ಎಲ್ಲ ದಿನಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳು, ಸಾಂಸ್ಕೃತಿಕ…

ಪುಂಜಾಲಕಟ್ಟೆ: 15ರಂದು ರೋಟರಿ-ಸ್ವಸ್ತಿಕ್ ಕಾಲನಿ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ಕಾಲನಿಯಲ್ಲಿ ಸರ್ಕಾರವು ಒಂಭತ್ತು ಮಂದಿ ಅರ್ಹ ಫಲಾನುಭವಿಗಳಿಗೆ ನೀಡಿದ ನಿವೇಶನದಲ್ಲಿ ರೂ.2.40ಲಕ್ಷ ವೆಚ್ಚದಲ್ಲಿ ಬಂಟ್ವಾಳ ರೋಟರಿ ಕ್ಲಬ್ ಮತ್ತು ಪುಂಜಾಲಕಟ್ಟೆ ಸ್ವಸ್ತಿಕ್…

ಬಂಟ್ವಾಳ: ಪಡಿತರ ಚೀಟಿಗೆ ‘ಎಪಿಕ್’ ನೀಡಲು ಸೂಚನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನಲ್ಲಿ ಈಗಾಗಲೇ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಸಿಗದವರು ಕೂಡಲೇ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಆಯಾಯ…

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದೀಪ ಪ್ರದಾನ ಕಾರ್ಯಕ್ರಮ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬುಧವಾರ ನಡೆದ ದೀಪ ಪ್ರದಾನ ಕಾರ್ಯಕ್ರಮದಲ್ಲಿ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲ ಮಲ್ಲಿಕಾರ್ಜುನ ಸ್ವಾಮೀಜಿ, ಡಾ.ಕೆ.ಪ್ರಭಾಕರ…

ಬೋಳಂತೂರು: ಶಿಕ್ಷಕಿ ಸ್ನಾನ ಚಿತ್ರೀಕರಣ ಪ್ರಕರಣ ,ಇಂದು ಪ್ರತಿಭಟನಾ ಮೆರವಣಿಗೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬೋಳಂತೂರು ಸಮೀಪದ ನಾರ್ಶ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರು ಬಾಡಿಗೆ ಮನೆಯ ಸ್ನಾನಗೃಹದಲ್ಲಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಕಿಟಕಿ ಮೂಲಕ ಮೊಬೈಲ್‍ನಲ್ಲಿ ಚಿತ್ರೀಕರಿಸಿ…

ಮುಲ್ಕಿ: ವಿದ್ಯಾರ್ಥಿನಿಗೆ ಓಮಿನಿ ಕಾರು ಡಿಕ್ಕಿ

ಬಜಪೆ: ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿ ಸಮೀಪದ ಪಾಂಪೆ ಕಾಲೇಜು ಬಳಿ ನಡೆದುಕೊಂಡು ಬರುತಿರುವ ವಿದ್ಯಾರ್ಥಿನಿಯರಿಗೆ ಓಮಿನಿ ಕಾರು ಡಿಕ್ಕಿ ಹೊಡೆದು ಒರ್ವ ವಿದ್ಯಾರ್ಥಿನಿ ಗಂಬೀರವಾಗಿ ಗಾಯಗೊಂಡ…