ಆಕಾಶದಲ್ಲಿ ಕಾಣಿಸಿಕೊಂಡ ವಿಚಿತ್ರ ಬೆಂಕಿಗೋಳಗಳು!
ಕಾಸರಗೋಡು: ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿ ಆಕಾಶದಲ್ಲಿ ದಿಢೀರ್ ಆಗಿ ಬೆಂಕಿ ಗೋಳಗಳು ಅದರ ಜ್ವಾಲೆಗಳು ಭೂಮಿಗೆ ಇಳಿದು ಪತನಗೊಂಡ ಅತ್ಯಪೂರ್ವ ವಿದ್ಯಮಾನ ಶುಕ್ರವಾರ ನಡೆದಿದೆ. ಕಾಸರಗೋಡು,…
ಕಾಸರಗೋಡು: ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿ ಆಕಾಶದಲ್ಲಿ ದಿಢೀರ್ ಆಗಿ ಬೆಂಕಿ ಗೋಳಗಳು ಅದರ ಜ್ವಾಲೆಗಳು ಭೂಮಿಗೆ ಇಳಿದು ಪತನಗೊಂಡ ಅತ್ಯಪೂರ್ವ ವಿದ್ಯಮಾನ ಶುಕ್ರವಾರ ನಡೆದಿದೆ. ಕಾಸರಗೋಡು,…
ಮೂಡುಬಿದರೆ: ಲಯನ್ಸ್ ಕ್ಲಬ್ ಮೂಡುಬಿದರೆಗೆ ಲಯನ್ಸ್ ಜಿಲ್ಲಾ 317 ಡಿ ಇದರ ಉಪರಾಜ್ಯಪಾಲೆ ಕವಿತಾ ಶಾಸ್ತ್ರಿ ಭೇಟಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಆಲ್ವಿನ್ ಮಿನೇಜಸ್ ಅವರ…
ಸುದ್ದಿ9 ಕೈಕಂಬ : ಮಂಗಾಜೆ ಕೊರ್ದಬ್ಬು ದ್ಯೆವಸ್ಥಾನದಲ್ಲಿ ಮಾ.1ರಂದು ಗುಳಿಗ ಪಂಜುರ್ಲಿ ರಾಹುಗುಳಿಗ ದೈವಗಳ ಕೋಲಬಲಿ ಉತ್ಸವ ಜರಗಿತು.
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ ವತಿಯಿಂದ 31ನೇ ವಾರ್ಷಿಕೋತ್ಸವ ಪ್ರಯುಕ್ತ ಮಾ.8ರಂದು ನಡೆಯಲಿರುವ 7ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಅಂಗವಾಗಿ ವಧು-ವರರ ನಿಶ್ಚಿತಾರ್ಥ…
ಬಂಟ್ವಾಳ : ಇಲ್ಲಿನ ಪೇಟೆಯಿಂದ ಬೆರ್ಕಳವನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ಕಷ್ಟವಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಜಲ್ಲಿ ಕಲ್ಲುಗಳಿಂದ ತುಂಬಿದ ರಸ್ತೆ ನಡೆದಾಡಲೂ ಅಸಾಂಭವವಾಗಿ ಜನ…
ಸುದ್ದಿ9ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಮಂಗಾಜೆ ಎಂಬಲ್ಲಿ ಫೆ. 28ರಂದು ಕೋರ್ದಬ್ಬು ತನ್ನಿಮಾನಿಗ ದೈವಗಳ ನೇಮೋತ್ಸವ ವಿಜ್ರಂಭಣೆಯಿಂದ ಜರಗಿತು. ಬಂಟ್ವಾಳ ತಾ ಪಂ ಅಧ್ಯಕ್ಷ ಯಶವಂತ…
ಮೂಡುಬಿದರೆ: ಕರ್ನಾ ಟಕ ಸರ್ಕಾರದ ಅಧೀನ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಬೆಂಗಳೂರು ಇವರ ಆದೇಶದಂತೆ ಮೂಡುಬಿದರೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಪುರಸಭೆ ಸದಸ್ಯ ಸುರೇಶ್ ಕೋಟ್ಯಾನ್…
ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪದೇ ಪದೇ ಒಂದಿಲ್ಲೊಂದು ಕಾರಣಗಳಿಂದ ಸುದ್ದಿಗೆ ಗ್ರಾಸವಾಗುತ್ತಿರುವ ಘಟನೆ ಪುನರಾವರ್ತನೆಗೊಂಡಿದೆ. ಬಂಟ್ವಾಳ ತಾಲೂಕಿನ ರಾಯಿ…
ಬಂಟ್ವಾಳ:ಬಂಟ್ವಾಳ ಪುರಸಭೆಯ ಪ್ರತಿಷ್ಠಿತ ನಗರಾಭಿವೃದ್ಧಿ ಪ್ರಾಧಿಕಾರ (ಬೂಡ) ಅಧ್ಯಕ್ಷರಾಗಿ ಇಲ್ಲಿನ ಎಲೆಕ್ಟ್ರಿಕಲ್ ಉದ್ಯಮಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.…
ಮೂಡುಬಿದರೆ: ಅಗ್ನಿಶಾಮಕ ಇಲಾಖೆಯಲ್ಲಿ 41 ವರ್ಷಗಳಿಂದ ಸೇವೆ ಸಲ್ಲಿಸಿ, ಮೂಡುಬಿದರೆ ಅಗ್ನಿಶಾಮಕ ಠಾಣೆಯಲ್ಲಿ ಸುಮಾರು 11 ವರ್ಷ ಅಗ್ನಿಶಾಮಕರಾಗಿ, ಕಳೆದ 6 ವರ್ಷಗಳಿಂದ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ…
ಮೂಡುಬಿದಿರೆ : ನಮ್ಮ ದೇಶದಲ್ಲಿ ಬೇರೆ ಬೇರೆ ಧರ್ಮಗಳಿದ್ದು ಪ್ರತಿಯೊಂದು ಧರ್ಮವು ನಾವೆಲ್ಲರು ಒಂದೇ ಎಂಬ ಸಂದೇಶವನ್ನು ನೀಡಿವೆ. ಎಲ್ಲಾ ಧರ್ಮದವರೊಂದಿಗೆ ಸಹಬಾಳ್ವೆಯೊಂದಿಗೆ ಬದುಕುವುದೇ ನಮ್ಮ ಧ್ಯೇಯವಾಗಬೇಕು…
ಬಂಟ್ವಾಳ:ಸಮಾಜದಲ್ಲಿ ಯುವಶಕ್ತಿ ಬೆಳೆದು ಬ್ಯಾಂಕಿಂಗ್ ಸಾಲ ಸೌಲಭ್ಯ ಪಡೆದು ಸ್ವಂತ ಉದ್ಯಮಿಯಾಗಲು ಪ್ರಯತ್ನಿಸಬೇಕು. ಆ ಮೂಲಕ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಕ್ರೀಡೆ ಜೊತೆಗೆ ರಕ್ತದಾನ ಮತ್ತಿತರ ಚಟುವಟಿಕೆಯಿಂದ…
ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ನೂಜಿಬೈಲು ಎಂಬಲ್ಲಿ ಶನಿವಾರ ರಾತ್ರಿ ನಡೆದ ರಕ್ತೇಶ್ವರಿ ದೈವದ ನೇಮೋತ್ಸವ ಆಕರ್ಷಕವಾಗಿತ್ತು. ದಿನೇಶ ಮೈಂದಬೆಟ್ಟು ಮತ್ತಿತರರು ಇದ್ದರು.
ಮಂಗಳೂರು: ಭಾರತ ತನ್ನ ಗತಕಾಲದ ಗರಿಮೆಯನ್ನು ಎತ್ತಿ ಹಿಡಿಯಬೇಕು, ರಾಜಗುರು ಸ್ಥಾನದಲ್ಲಿದ್ದ ಭಾರತ ಮತ್ತೆ ಆ ಪದವಿಯನ್ನು ಸ್ವೀಕರಿಸಬೇಕು. ಇದಕ್ಕೆಲ್ಲಾ ಒಂದೇ ಪರಿಹಾರ ಭಾರತ ಹಿಂದೂ ರಾಷ್ಟ್ರವಾಗಬೇಕು.…