Month: March 2015

ಜನ ವಸತಿ ಪ್ರದೇಶದಲ್ಲಿ ಹಿಂದೂ ಸ್ಮಶಾನ ಸ್ಥಳಾಂತರ ಗೊಳಿಸಲು ಆಗ್ರಹ

ಬಂಟ್ವಾಳ : ಸಜಿಪಮೂಡ ಗ್ರಾಮದ ಬೊಳ್ಳಾಯಿ-ಪಟ್ಟುಗುಡ್ಡೆ ಎಂಬಲ್ಲಿ ಸಾರ್ವಜನಿಕರ ವಿರೋಧ ಹಾಗೂ ಪಂಚಾಯತ್ರಾಜ್ ಕಾಯ್ದೆ ಉಲ್ಲಂಘಿಸಿ ಜನವಸತಿ ಪ್ರದೇಶದಲ್ಲಿ ಹಿಂದೂ ಸ್ಮಶಾನ ನಿರ್ಮಿಸುತ್ತಿರುವುದರ ವಿರುದ್ದ ತೀವ್ರ ಆಕ್ರೋಶಗೊಂಡ…

ಬಂಟ್ವಾಳ ಸ್ತ್ರೀ ಶಕ್ತಿ ಭವನದಲ್ಲಿ ಮಾಹಿತಿ ಕಾರ್ಯಗಾರ

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು…

ದಕ್ಷ ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಬಂಟ್ವಾಳ : ಮಾ.24 ರಂದು ಸಂಜೆ 7.00ಕ್ಕೆ ಬಿ.ಸಿ.ರೋಡ್ ಬಸ್ ಸ್ಟಾಂಡ್ ನಲ್ಲಿ ರಾಜ್ಯ ಸರಕಾರದ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಡಿ.ಕೆ.ರವಿರವರ ಆತ್ಮಕ್ಕೆ ಶಾಂತಿ ಕೋರಿ…

ತುಳು ಲಿಪಿ ಪ್ರಾಥಮಿಕ ಪರೀಕ್ಷೆ ಪಾಸು ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ.

ಬಂಟ್ವಾಳ : ಶಂಭೂರು ಗ್ರಾಮದ ಶಂಭೂರು ಮತ್ತು ನಾಯಿಲ ಶಾಲೆಯಲ್ಲಿ ತುಳು ಲಿಪಿ ಕಲಿತ 6ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿ…

ವಿದ್ಯಾರ್ಥಿಗಳಲ್ಲಿ ತಾಳ್ಮೆ ಅತೀ ಅಗತ್ಯ:ಜಾನ್ಸನ್ ಜೀಕಬ್

ವಿದ್ಯಾರ್ಥಿಗಳಲ್ಲಿ ತಾಳ್ಮೆ ಅತೀ ಅಗತ್ಯ. ನಾವು ಮಾಡುವ ಯಾವುದೇ ಕೆಲಸ ಕಾರ್ಯಗಳಲ್ಲಿ ನಮಗೆ ತಾಳ್ಮೆ ಶ್ರದ್ಧೆ ಇದ್ದರೆ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಇತ್ತೀಚೆಗೆ ಬಂಟ್ವಾಳ ಶ್ರೀ…

ಜೀವರಕ್ಷಕನ ಗುಜರಾತ್- ಕನ್ಯಾಕುಮಾರಿ ಪಾದಯಾತ್ರೆ

ಉಳ್ಳಾಲ: ಅವರು ಉಳಿಸಿದ ಜೀವಗಳು ನೂರಕ್ಕೂ ಅಧಿಕ. ಸದಾ ಸಾಹಸದಲ್ಲೇ ಜೀವನ ಸಾಗಿಸುತ್ತಿರುವ ವ್ಯಕ್ತಿ ಇದೀಗ ಸಮುದ್ರ ತೀರದ ಗುಜರಾತಿನಿಂದ ಕನ್ಯಾಕುಮಾರಿಗೆ ಪಾದಯಾತ್ರೆ ಹೊರಟು 57 ದಿನಗಳಲ್ಲಿ…

ಪಾದೂರು ಪೈಪ್ ಲೈನ್ ಯೋಜನೆ, ಪ್ರತಿಭಟನೆ , ಮಾತಿನ ಚಕಮಕಿ

ಮಂಗಳೂರು: ಪಾದೂರಪೈಪ್ ಲ್ಯೆನ್ ಯೋಜನೆ ಅನ್ವಯ ಉಡುಪಿ ತಾಲೂಕಿನ ಪಾದೂರು ಗ್ರಾಮದಲ್ಲಿ ನಿರ್ಮಿಸಲಾಗುವ ಕಚ್ಚಾತೈಲ ದಾಸ್ತಾನು ಸ್ಥಾವರಕ್ಕೆ ಕಚ್ಚಾತೈಲ ಸಾಗಿಸುವ ಸಲುವಾಗಿ ನೆಲದಡಿ ಕೊಳವೆಗಳನ್ನು ಅಳವಡಿಸುವ ಕಾಮಗರಿ…

ಅನಿಲ್ ಲೋಬೋ ಪುರಸಭಾ ಸದಸ್ಯತ್ವ ವಜಾಕ್ಕೆ ತಾತ್ಕಾಲಿಕ ತಡೆಯಾಜ್ಞೆ

ಮೂಡುಬಿದಿರೆ: ಮಾ10ರಂದು ಹೈಕೋಟರ್್ ಅನಿಲ್ ಲೋಬೋ ಪುರಸಭಾ ಸದಸ್ಯತ್ವ ವಜಾಗೊಳಿಸುವಂತೆ ಆದೇಶ ನೀಡಿದ್ದು, ಇದೀಗ ಹೈಕೋರ್ಟ್ ಒಂದು ತಿಂಗಳವರೆಗಿನ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ತನ್ನ ಸದಸ್ಯತ್ವ ವಜಾಗೊಳಿಸುವ…

ಸರ್ಕಾರಿ ಪಾಲಿಟೆಕ್ನಿಕ್, ಸ್ವಂತ ಕಟ್ಟಡ ಹಾಗೂ ಸುಸಜ್ಜಿತ ವಿದ್ಯಾರ್ಥಿನಿ ನಿಲಯ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ಪೇಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ಕಳೆದ ಏಳು ವರ್ಷಗಳಿಂದ ಸರ್ಕಾರಿ ಬೋರ್ಡ್ ಶಾಲೆಯೊಂದರ ಹಳೆ ಕಟ್ಟಡದಲ್ಲಿ ಆರಂಭಗೊಂಡ ಇಲ್ಲಿನ ಏಕೈಕ ಸರ್ಕಾರಿ ಪಾಲಿಟೆಕ್ನಿಕ್‍ಗೆ…

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಅರಿವು ಮೂಡಿಸುವ ಸಪ್ತಾಹ ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪಂ. ಮಂಗಳೂರು, ತಾ.ಪಂ.ಬಂಟ್ವಾಳ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಅರಿವು ಮೂಡಿಸುವ ಸಪ್ತಾಹ ಕಾರ್ಯಕ್ರಮ ತಾ.ಪಂ.ನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ…

ಗಡಿಭದ್ರತಾ ಪಡೆ ಯೋಧರ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕೋತ್ಸವ

ಬಂಟ್ವಾಳ : ನಿವೃತ್ತ ಯೋಧರಿಗೆ ಸಿಗಬೇಕಾದ ಎಲ್ಲಾ ಸವಲತ್ತುಗಳು ಸಿಗುತ್ತಿಲ್ಲ , ಆರೋಗ್ಯ ರಕ್ಷಣೆ , ಪಿಂಚಣಿ , ಪುರ್ನ ನಿಯುಕ್ತಿ, ಪುನರ್ವಸತಿ, ಮುಂತಾದ ಹಲವಾರು ಬೇಡಿಕೆಗಳನ್ನು…

ಪೊಳಲಿ: ಬ್ರಹತ್ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ

ಸುದ್ದಿ9 ಕೈಕಂಬ:ಇಡೀ ಗ್ರಾಮವನ್ನು ಸ್ವಚ್ಚ ಗ್ರಾಮವನ್ನಾಗಿ ಪರಿವರ್ತಿಸುವ ದ್ರಷ್ಟಿಯಿಂದ ಬ್ರಹತ್ ಸ್ವಚ್ಚತಾ ಅಭಿಯಾನಕ್ಕೆ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ರಾಮಕ್ರಷ್ಣ ತಪೋವನದಲ್ಲಿ ಮಾ22ರಂದು ಭಾನುವಾರ ಚಾಲನೆ…

ಶ್ರೀ ರಕ್ತೇಶ್ವರೀ ಪಂಜುರ್ಲಿ ಗುಳಿಗ ದೈವಗಳ ನೇಮೋತ್ಸವ:

ಸುದ್ದಿ9 ಕೈಕಂಬ: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೇಪುಲಡ್ಕ ಶ್ರೀ ರಕ್ತೇಶ್ವರೀ ಪಂಜುರ್ಲಿ ಗುಳಿಗ ದೈವಗಳ ನೇಮೋತ್ಸವ ಮಾ.29ರಂದು ಭಾನುವಾರ ಜರಗಲಿದೆ. ಬೆಳಗ್ಗೆ 9ಗಂಟೆಗೆ ವಿಶೇಷ ಹೂವಿನ…