Month: April 2015

ಬಂಟ್ವಾಳ: ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ

ಸಿಡಿಪಿಒ ನಿರ್ಲಕ್ಷ್ಯ ಆರೋಪ, ಸದಸ್ಯರ ಆಕ್ರೋಶ ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಒಟ್ಟು 552 ಅಂಗನವಾಡಿ ಕೇಂದ್ರಗಳ ಪೈಕಿ ಬಂಟ್ವಾಳ ವ್ಯಾಪ್ತಿಯಲ್ಲಿ 324 ಮತ್ತು ವಿಟ್ಲ ವ್ಯಾಪ್ತಿಯಲ್ಲಿ 228 ಕೇಂದ್ರಗಳಿವೆ.…

ಮುಗುಳಿಯ ಶ್ರೀ ಸುಬ್ರಹ್ಮಣ್ಯ ಶ್ರೀ ದೇವರಿಗೆ ದೃಢಕಲಶಾಭಿಷೇಕ ಹಾಗೂ ವಿಶೇಷ ಪೂಜೋತ್ಸವ

ಬಂಟ್ವಾಳ : ಸಜಿಪಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದೇವರಿಗೆ ದೃಢಕಲಶಾಭಿಷೇಕ ಹಾಗೂ ವಿಶೇಷ ಪೂಜೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಕೆ.ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಿತು.…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಉಚಿತ ಆರೋಗ್ಯ ಶಿಬಿರ

ಸುದ್ದಿ9 ಕೈಕಂಬ: ರಾಮಕೃಷ್ಣತಪೋವನ ಪೊಳಲಿಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸಪತ್ರೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆ ಸಮೂಹ ಆರೋಗ್ಯ ವಿಭಾಗ ತುಂಬೆ ಇದರ ಜಂಟಿ ಆಶ್ರಯದಲ್ಲಿ…

ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಬಂಟ್ವಾಳ : ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿಯಲ್ಲಿ 2ಕೋಟಿ 64ಲಕ್ಷ ವೆಚ್ಚ ಬಡಕಬೈಲು-ಕಲಾಯಿ ರಸ್ತೆ ಅಭಿವೃದ್ಧಿಗೆ ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ…

ಪುಂಜಾಲಕಟ್ಟೆ: ಬುರೂಜ್ ಶಾಲೆಯಲ್ಲಿ ಅಂಬೆಡ್ಕರ್ ಜಯಂತಿ ಆಚರಣೆ

ಪುಂಜಾಲಕಟ್ಟೆ: ಬುರೂಜ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ರಝಾನಗರದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಶಿಕ್ಷಕಿಯರು ವಿದ್ಯಾರ್ಥಿಗಳು ಸಂವಿದಾನ ಶಿಲ್ಪಿಯ ಗುಣಗಾನ…

ಬಂಟ್ವಾಳ : ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ 124ನೇ ಜನ್ಮ ದಿನಾಚರಣೆ ಉದ್ಘಾಟನೆ

ಬಂಟ್ವಾಳ : ಅಸ್ಪ್ರಶ್ಶತೆ ಸಮಾಜಕ್ಕೆ ಅಂಟಿದ ಶಾಪ ಜ್ಞಾನ ಅಸ್ಪ್ರಶ್ಶತೆಯನ್ನು ಹೊಡೆದೋಡಿಸುವ ಆಯುಧ , ಹಾಗಾಗಿ ಸರ್ವರೂ ಶಿಕ್ಷಣವನ್ನು ಪಡೆಯುವಂತಾಗಲಿ ಎಂದು ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ನುಡಿದರು.…

ತೆರೆಕಂಡ ತ್ರಿದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶ, ಕನ್ನಡ ಪತ್ರಕರ್ತರಿಂದ ರಾಜಭವನದಲ್ಲಿ ರಾಜ್ಯಪಾಲರಿಗೆ ಗೌರವಾರ್ಪಣೆ

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಆಯೋಜಿಸಿರುವ ರಾಷ್ಟ್ರದ ಪ್ರಪ್ರಥಮ ಮೂರು ದಿನಗಳ ಅಖಿಲ ಭಾರತ ಕನ್ನಡ ಪತ್ರಕರ್ತರ ಸಮಾವೇಶಸಮಾಪನಗೊಂಡಿತು.ಇಂದಿಲ್ಲಿ ಮಂಗಳವಾರ ಬೆಳಿಗ್ಗೆ ಮುಂಬಯಿ ಉಪನಗರದ…

ಕಲ್ಲಡ್ಕ: ಶ್ರೀರಾಮ ಪ್ರಾಥಮಿಕ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವೇದವ್ಯಾಸ ಧ್ಯಾನಮಂಟಪದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ರೂಪಕಲಾ ಮಾತಾಜಿ ಇವರು ಅಂಬೇಡ್ಕರರ ಜೀವನದ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಕಾರ್ಯಕ್ರಮದ…

ಶ್ರೀರಾಮ ಪ್ರೌಢಶಾಲೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಡಾ| ಬಿ.ಆರ್. ಅಂಬೇಡ್ಕರ್‍ರವರು ಶೋಷಿತ ವರ್ಗದ ಭಾಗ್ಯದೇವತೆಯಾಗಿ ಶತಶತಮಾನಗಳಿಂದ ಸಮಾಜದಲ್ಲಿದ್ದ ಅಸ್ಪ್ರಶ್ಯತೆಯ ವಿರುದ್ಧ ಹೋರಾಟ ಮಾಡಿ, ಸಮಾಜದ ನೋವುಗಳನ್ನು ಸಹಿಸಿ, ಲಕ್ಷಾಂತರ ಶೋಷಿತವರ್ಗದ ಕಣ್ಣೀರು ಒರೆಸುವ,…

ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ಭಜನಾ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರ ಮತ್ತು ರಾಜ್ಯಮಟ್ಟದ ಹಗ್ಗ…

ಬಂಟ್ವಾಳ: ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಬದನಡಿ ಓಂ ಫ್ರೆಂಡ್ಸ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ರಾಜ್ಯಮಟ್ಟದ ಹಗ್ಗ ಜಗ್ಗಾಟ ಪಂದ್ಯಾಟಕ್ಕೆ ಮಾಜಿ…

ಕಲ್ಲಡ್ಕ : ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟನೆ

ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ರಾಜೇಶ ಉದ್ಘಾಟಿಸಿದರು. ದೈಹಿಕ ಶಿಕ್ಷಕ ರಾಧಾಕರಷ್ಣ…

ಬಂಟ್ವಾಳ: ತಾಲ್ಲೂಕು ಕಚೇರಿ ಕಟ್ಟಡ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಮಿನಿ ವಿಧಾನಸೌಧ ನಿರ್ಮಾಣಗೊಳ್ಳಲಿರುವ ಹಿನ್ನೆಲೆಯಲ್ಲಿ ರೂ 8ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ತಾತ್ಕಾಲಿಕ ತಾಲ್ಲೂಕು ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…