Month: July 2015

ತೊಕ್ಕೊಟ್ಟು : ಚೂರಿ ಇರಿತ ಪ್ರಕರಣ ಖಂಡನೀಯ ಪ್ರಕರಣ ಬೇಧಿಸುವಲ್ಲಿ ಉಳ್ಳಾಲ-ಕೊಣಾಜೆ ಪೊಲೀಸರು ವಿಫಲ- ಈಶ್ವರ್ ಉಳ್ಳಾಲ್

ಉಳ್ಳಾಲ: ಉಳ್ಳಾಲ ಹಾಗೂ ಕೊಣಾಜೆ ವ್ಯಾಪ್ತಿಯಲ್ಲಿ ಹಲವು ಚೂರಿ ಇರಿತ ಪ್ರಕರಣಗಳು ನಡೆಯುತ್ತಿದ್ದರೂ ಪೊಲೀಸರು ಮಾತ್ರ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ವಿಫಲರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್…

ಕೊಣಾಜೆಯಲ್ಲಿ ಮತ್ತೆ ಚೂರಿ ಇರಿತ

ಉಳ್ಳಾಲ: ಕೊಣಾಜೆ ನಡುಪದವು ಬಳಿ ಸ್ಕೂಟರಿನಲ್ಲಿ ತೆರಳುತ್ತಿದ್ದ ಯುವಕನಿಗೆ ಬೈಕಿನಲ್ಲಿ ಬಂದ ಆಗಂತುಕರಿಬ್ಬರು ಚೂರಿ ಇರಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಇದು ಮೂರನೇ ದಿನದಲ್ಲಿ ಎರಡನೇ…

ಫರಂಗಿಪೇಟೆ: ಈದ್ ಉಲ್-ಫಿತರ್ ಹಬ್ಬ ಆಚರಣೆ

ಬಂಟ್ವಾಳ:ಬಂಟ್ವಾಳ ತಾಲೂಕಿನಾದ್ಯಂತ ಈದ್ ಉಲ್-ಫಿತರ್ ಹಬ್ಬವನ್ನು ಶನಿವಾರ ಮುಸ್ಲಿಂ ಬಾಂಧವರು ಸಡಗರದಿಂದ ಆಚರಿಸಿದರು. ಈಲ್ಲಿನ ಫರಂಗಿಪೇಟೆಯ ಮೊಯ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂ ಬಂಧುಗಳು ಭಾಗವಹಿಸಿ…

ಉಳ್ಳಾಲದಲ್ಲಿ ಸೌರ್ಹಾದತೆ ಮೆರೆದ ಈದ್

ಉಳ್ಳಾಲ: ಉಳ್ಳಾಲದಲ್ಲಿ ರಂಜಾನ್ ಉಪವಾಸ ಮತ್ತು ಈದ್ ಹಬ್ಬವು ಸಂಭ್ರಮ ಶಾಂತಿ ಸುವ್ಯವಸ್ಥೆಯಿಂದ ನಡೆದಿದೆ. ಹಬ್ಬದ ಪ್ರಯುಕ್ತ ಯಾವುದೇ ಅಹಿತಕರ ಘಟನೆಗಳು ನಡೆಯದೇ ನೆಮ್ಮದಿಯ ವಾತಾವರಣ ಸೃಷ್ಟಿಯಾಗಿರುವುದು…

ಮಂಗಳೂರು: ಕೊಂಕಣಿ ಶಿಕ್ಷಕರಿಗೆ ಏಕದಿನದ ಕಾರ್ಯಾಗಾರ

ಶಿಕ್ಷಕರು ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಬಲ್ಲರು-ಮೊಂತೇರೊ ಮುಂಬಯಿ (ಮಂಗಳೂರು): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಜಿಲ್ಲಾ ಡಯಟ್ ಸಹಕಾರದಲ್ಲಿ ಕೊಂಕಣಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಕಳೆದ ಗುರುವಾರಮಂಗಳೂರು…

ಮದ್ರಸ ಪಬ್ಲಿಕ್ ಪರೀಕ್ಷೆ ಪಲಿತಾಂಶ ,ರಾಜ್ಯದಲ್ಲೇ ಪ್ರಥಮ

ಮಂಜನಾಡಿ ಮಂಗಳಾಚಿತಿಯ ಮಹ್ ದನುಲ್ ಉಲೂಂ ಮದರಸ ಉಳ್ಳಾಲ : ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಅಫ್ ಇಂಡಿಯಾ ಅಂಗೀಕೃತ ಮದ್ರಸಗಳಲ್ಲಿ ಕಳೆದ ಜೂನ್ ತಿಂಗಳಲ್ಲಿ ನಡೆದ ಪಬ್ಲಿಕ್…

ಸೋರ್ಣಾಡು: ರಂಜಾನ್ ಹಬ್ಬದ ಪ್ರಯುಕ್ತ ‘ಇಫ್ತಾರ್‍ಕೂಟ’ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಕೆನರಾ ಬ್ಯಾಂಕಿನ ಶಾಖೆಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಗುರುವಾರ ಸಂಜೆ ಏರ್ಪಡಿಸಿದ್ದ ‘ಇಫ್ತಾರ್‍ಕೂಟ’ ಕಾರ್ಯಕ್ರಮದಲ್ಲಿ ಬ್ಯಾಂಕಿನ ಶಾಖಾಧಿಕಾರಿ ಎಸ್.ರಮೇಶ ನಾಯ್ಕ್, ಮಂಗಳೂರು…

ಔಷಧೀಯ ಗುಣವುಳ್ಳ ಸಸ್ಯಗಳ ವಿತರಣಾ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ಕೊಡಂಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ‘ಔಷಧೀಯ ಗುಣವುಳ್ಳ ಸಸ್ಯಗಳ ವಿತರಣಾ ಕಾರ್ಯಕ್ರಮವನ್ನು ಬಂಟ್ವಾಳ ವಲಯ…

ನೃತ್ಯಂಜಾಲಿ ನಾಟ್ಯ ಸಂಸ್ಥೆಯ ಭರತನಾಟ್ಯ ತರಗತಿ ಶುಭಾರಂಭ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಮಜಲೋಡಿ ಎಂಬಲ್ಲಿ ಈಚೆಗೆ ಆರಂಭಗೊಂಡ ಬಸ್ತಿಕೋಡಿ ‘ನೃತ್ಯಂಜಾಲಿ ನಾಟ್ಯ ಸಂಸ್ಥೆಯ ಭರತನಾಟ್ಯ ತರಗತಿ ಶುಭಾರಂಭ ಕಾರ್ಯಕ್ರಮದಲ್ಲಿ ಸಂಸ್ಥೆ ಶಿಕ್ಷಕಿ ವಿನುತ ಪ್ರವೀಣ್…

ರಾಯಿ: ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

ಸಾಂಕ್ರಾಮಿಕ ರೋಗ ಪತ್ತೆಗೆ ರಕ್ತ ಪರೀಕ್ಷೆ ಸೌಲಭ್ಯಕ್ಕೆ ಆಗ್ರಹ ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರವಲ್ಲದೆ ತಾಲ್ಲೂಕು ಕೇಂದ್ರದಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳಲ್ಲಿ…

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮನೆಗೆ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಭೇಟಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮನೆಗೆ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಶುಕ್ರವಾರ ಭೇಟಿ ನೀಡಿ…

ಮೂಡುಕೊಣಾಜೆ ಟಿಪ್ಪರ್ ತಡೆದ ಗ್ರಾಮಸ್ಥರು

ಮೂಡುಬಿದರೆ: ಅಖಿಲ ಭಾರತ ಕಾರ್ಮಿಕ ಸಂಘ ಹಾಗೂ ಶಿರ್ತಾಡಿ ಗ್ರಾಮಸ್ಥರು ಮೂಡುಕೊಣಾಜೆ ಜಂಕ್ಷನ್‍ನಲ್ಲಿ ಶುಕ್ರವಾರ ಬೆಳಿಗ್ಗೆ 3 Pಟಿಪ್ಪರ್‍ಗಳನ್ನು ತಡೆದ ಪ್ರಸಂಗ ನಡೆದಿದೆ. ಮಕ್ಕಳು ಬೆಳಿಗ್ಗೆ ಶಾಲೆಗೆ…