ಪಾಲಡ್ಕ: ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ: ಮಾತಿನ ಚಕಾಮಕಿ
ಮೂಡುಬಿದಿರೆ: ಪಾಲಡ್ಕ ಗ್ರಾ.ಪಂನಲ್ಲಿ ಗುರುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಪರಸ್ಪರ ತಳ್ಳಾಟ ನಡೆದಿದ್ದು,…
ಮೂಡುಬಿದಿರೆ: ಪಾಲಡ್ಕ ಗ್ರಾ.ಪಂನಲ್ಲಿ ಗುರುವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ಪರಸ್ಪರ ತಳ್ಳಾಟ ನಡೆದಿದ್ದು,…
ಮೂಡುಬಿದರೆ: ಗ್ರಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತರು ಸಮಬಲ ಕಾಯ್ದಿರಿಸಿಕೊಂಡಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನ ಬಿಜೆಪಿ ಬೆಂಬಲಿತರ ಪಾಲಾಗಿದೆ. ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಬೆಂಬಲಿತರು…
ಮೂಡುಬಿದಿರೆ: ಶಿರ್ತಾಡಿ ಗ್ರಾ.ಪಂ.ಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲತಾ ಹೆಗ್ಡೆ ಹಾಗೂ ಅದೇ ಪಕ್ಷದ ಬೆಂಬಲಿತ ಉಪಾಧ್ಯಕ್ಷರಾಗಿ ರಾಜೇಶ್ ಸುವರ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. . ರಾಜೇಶ್…
ಮೂಡುಬಿದರೆ: ಮೂಡುಬಿದರೆ ಪುರಸಭಾ ವ್ಯಾಪ್ತಿಯ ಪೇಪರ್ ಮಿಲ್ ಬಳಿ ಗುರುವಾರ ಶಾಲಾ ಮಕ್ಕಳಿದ್ದ ಆಟೋ ರಿಕ್ಷಾ ಪಲ್ಟಿಯಾಗಿದ್ದು, 5 ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಆಟೋ ಚಾಲಕ…
ಬಂಟ್ವಾಳ: ಶಾಲಾ-ಕಾಲೇಜು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿ ಇಲಾಖೆಗಳಿಂದ ಸಮರ್ಪಕ ಮಾಹಿತಿ ಸಿಗುತ್ತಿಲ್ಲ, ಮಾಹಿತಿ ಕೊರತೆಯಿಂದಾಗಿ ಆಧಾರ್-ಆದಾಯ ಪ್ರಮಾಣ ಪತ್ರ ಅಗತ್ಯವಾಗಿ ಬೇಕು ಎನ್ನುವ ಕಾರಣಕ್ಕೆ ಸಾರ್ವಜನಿಕರು…
ಪೊಳಲಿ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತಿನ ನೂತನ ಅಧ್ಯಕ್ಷೆಯಾಗಿ ಚಂದ್ರವತಿ ಹಾಗೂ ಉಪಾಧ್ಯಕ್ಷರಾಗಿ ಪುಂಚಮೆ ಚಂದ್ರಶೇಖರ ರಾವ್ ಆಯ್ಕೆಯಾಗಿದ್ದಾರೆ. ಚಂದ್ರವತಿ, ಚಂದ್ರಶೇಖರ ರಾವ್ ಈ
ವಾಮಂಜೂರು: ಸಮಾಜದಲ್ಲಿ ಪತ್ರಿಕೆ ಪರಿಣಾಮಕಾರಿ ಮಾಧ್ಯಮ ಆಗಿದ್ದು ದಿನನಿತ್ಯ ನಡೆಯುವ ವಿಷಯಗಳನ್ನು ವರದಿ ಮಾಡುತ್ತದೆ. ಸಮಾಜದಲ್ಲಿ ನಡೆಯುವ ಕೌತುಕ, ಪರಿಣಾಮಕಾರಿ ವಿಷಯಗಳನ್ನು ಗ್ರಹಿಸಲು ವರದಿಗಾರ ಕುತೂಹಲಯಾಗಿರಬೇಕು ಎಂದು…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ಹೊಸಮನೆ ಎಂಬಲ್ಲಿ ಆವರಣಗೋಡೆ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸ್ಥಳೀಯ ನಿವಾಸಿ ದೇರಣ್ಣ ಶೆಟ್ಟಿ(56) ಎಂಬವರು…
ಬಂಟ್ವಾಳ ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಕಳೆದ 24ರಂದು ರಾತ್ರಿ ಪಾನಮತ್ತನಾಗಿ ರಸ್ತೆ ಬದಿ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಯುವಕರೊಬ್ಬರು…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ‘ಚಿಣ್ಣರಲೋಕ’ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟಿನ ವತಿಯಿಂದ ರಂಗಭೂಮಿ ಕ್ರಿಯೇಶನ್ಸ್ ಅರ್ಪಿಸುವ ‘ರಂಗಿನ ಮನೆ’ ಟೆಲಿಫಿಲ್ಮ್ ಚಿತ್ರೀಕರಣಕ್ಕೆ ಇದೇ 5ರಂದು ಪಾಣೆಮಂಗಳೂರು ಸಮೀಪದ…
ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ದಿನೇ ದಿನೇ ಡೆಂಗೆ ಜ್ವರಬಾಧೆ ಹೆಚ್ಚುತ್ತಿದ್ದು, ಶಂಕಿತ ಡೆಂಗೆ ಜ್ವರದಿಂದ ಬಳಲುತ್ತಿದ್ದ ಯುವಕರೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಮೃತರನ್ನು ನಾವೂರು ಗ್ರಾಮದ ಕನಪಾದೆ…
ಮೂಡುಬಿದಿರೆ: 500 ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಯಕ್ಷಗಾನ, ಶಾಸ್ತ್ರೀಯತೆ ಹೋಲಿಕೆಯಿರುವ ಜಾನಪದೀಯ ಕಲೆ. ಯಕ್ಷಗಾನವನ್ನು ಸರಿಯಾದ ರೀತಿಯಲ್ಲಿ ದಾಖಲೀಕರಿಸಿದರೆ ಮುಂದಿನ ಪೀಳಿಗೆಗೆ ಯಾವುದೇ ಅಡಚಣೆಯಿಲ್ಲದೆ ತಲುಪುತ್ತದೆ.…
ಮೂಡುಬಿದರೆ: ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದರೆ, ಪ್ರೆಸ್ ಕ್ಲಬ್ ಆಶ್ರಯದಲ್ಲಿ ಬುಧವಾರ ಸಮಾಜಮಂದಿರದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ ನಡೆಯಿತು. ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಡಾ.ಸದಾನಂದ…
ಮೂಡುಬಿದಿರೆ : ಮಾಧ್ಯಮಗಳು ಸತ್ಯ ಮತ್ತು ಭಾಷಾ ಶುದ್ಧತೆಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು ಎಂದು ಉದಯವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕರಾದ ನಿತ್ಯಾನಂದ…