Month: July 2015

ಈದ್ ಪರಸ್ಪರ ಪ್ರೀತಿ ವಿಶ್ವಾಸವನ್ನು ಬೆಳೆಸುವ ಕೂಟ: ಸಚಿವ ಖಾದರ್

ಉಳ್ಳಾಲ: ಜು.28 : ಈದ್ ಸ್ನೇಹ ಕೂಟ ಪರಸ್ಪರ ಪ್ರೀತಿ ವಿಶ್ವಾಸವನ್ನು ಬೆಳೆಸುವ ಕೂಟವಾಗಿದೆ. ಈದ್ನ ಮಹತ್ವವನ್ನು ಪರಸ್ಪರ ಹಂಚಲು ಎಲ್ಲರನ್ನು ಕರೆದು ಇಂತಹ ಕೂಟವನ್ನು ಏರ್ಪಡಿಸಿದಲ್ಲಿ…

ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್ ಆಯ್ಕೆ

ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಡಿಯಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಪ್ರೆಸ್ ಕ್ಲಬ್ (ರಿ) ಬಿ.ಸಿ.ರೋಡು ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲ ಅಂಚನ್…

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ಗೆ ಸನ್ಮಾನ

ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮೋಹನ್ ಕೆ. ಶ್ರೀಯಾನ್ ರಾಯಿ ಇವರನ್ನು ಪಾಣೆಮಂಗಳೂರಿನಲ್ಲಿ ಭಾನುವಾರ ನಡೆದ ಗಾಣಿಗರ ಸೇವಾ ಸಂಘದ…

ಬಂಟ್ವಾಳ: ಬೀಡಿ ಕೆಲಸಗಾರರ ಸಂಘದ 30ನೇ ವಾರ್ಷಿಕ ಮಹಾಸಭೆ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿಗೆ ಆಕ್ಷೇಪ

ಬಂಟ್ವಾಳ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಬೀಡಿ ಕಾರ್ಮಿಕ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಅರ್ಜಿ ಸ್ವೀಕಾರ ಯೋಜನೆಯು ಬಡ ಬೀಡಿ ಕಾರ್ಮಿಕರಿಗೆ ಭಾರೀ ಗೊಂದಲ ಉಂಟು ಮಾಡಿದೆ…

ಬಿ.ಸಿ.ರೋಡ್: ಸರ್ಕಾರಿ ಪದವಿಪೂರ್ವ ಕಾಲೇಜು ವಿಜ್ಞಾನ ವಿಭಾಗ ಆರಂಭ

ಬಂಟ್ವಾಳ: ಪ್ರಸಕ್ತ ಸಮಾಜದಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅನಿವಾರ್ಯವಾಗಿ ಬೆಳೆಯುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ವೈಜ್ಞಾನಿಕ ವಿಷಯಗಳ ಬಗ್ಗೆಯೂ ಆಸಕ್ತಿ ವಹಿಸುವ…

ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆ ಪ್ರಾಥಮಿಕ ಸದಸ್ಯತ್ವದಿಂದ ವಜಾ

ಬಂಟ್ವಾಳ: ಪಕ್ಷ ವಿರೋಧಿ ಚಟುವಟಿಕೆಯ ನಡೆಸಿದ ಹಿನ್ನಲೆಯಲ್ಲಿ ಮೂವರು ವ್ಯಕ್ತಿಗಳನ್ನು ಪಕ್ಷದ ಜವಾಬ್ದಾರಿಮತ್ತು ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಉಪಾಧ್ಯಕ್ಷ ಚಂದ್ರಶೇಖರ…

ಪಡುಪೆರಾರ: ಭಿನ್ನಕೋಮಿನ ಮಧ್ಯೆ ಹೊಡೆದಾಟ; ಇಬ್ಬರ ಸೆರೆ

ಬಜ್ಪೆ: ಬಜ್ಪೆ ಠಾಣಾ ವ್ಯಾಪ್ತಿಯ ಪಡುಪೆರಾರ ಬ್ರಹ್ಮ ಬಲಾಂಡಿ ದೈವಸ್ಥಾನದ ಸಮೀಪ ಆಟದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಯುವಕರ ಮೇಲೆ ಭಿನ್ನಕೋಮಿಗೆ ಸೇರಿದ ಯುವಕರು ದಾಳಿ ನಡೆಸಿ…

ಕಟೀಲು: `ಜುಗಾರಿ’ ಆಡುತ್ತಿದ್ದವರ ಸೆರೆ

ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟೀಲು-ದೇವರಗುಡ್ಡೆ ಎಂಬಲ್ಲಿ ಜುಗಾರಿ ಆಡುತ್ತಿದ್ದ ಎಂಟು ಮಂದಿಯನ್ನು ಎಸ್.ಐ. ರಮೇಶ್ ಹಾನಾಪುರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ನ್ಯಾಯಾಲಯಕೆ ಹಾಜರುಪಡಿಸಿದೆ.…

`ಬಜ್ಪೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ’-ಸಚಿವ ಅಭಯ

ಬಜ್ಪೆ: `ಮಳೆ ಜೋರಾಗಿ ಸುರೀತಿರೋ ಕಾರಣ ಸೇತುವೆ ಕಾಮಗಾರಿ ನಡೆಸಲು ಆಗುತ್ತಿಲ್ಲ, ಹೀಗಾಗಿ ಕಾಮಗಾರಿ ಮುಂದಿನ ಆಗಸ್ಟ್ 15ರೊಳಗೆ ಮುಗಿಸಿ ಜನರ ಸಂಚಾರಕ್ಕೆ ಲಭ್ಯವಾಗುತ್ತದೆ. ಬಜ್ಪೆ-ಕಟೀಲು ರಾಜ್ಯ…

ಬಜ್ಪೆ ಪಂಚಾಯತ್ಗೆ ನೂತನ ಸಾರಥ್ಯ!

ಬಜ್ಪೆ: ಬಜ್ಪೆ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ರೋಸಿ ಮಥಾಯಿಸ್ ಹಾಗೂ ಉಪಾಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಅವರನ್ನು ಸೋಮವಾರ ಸವರ್ಾನುಮತದಿಂದ ಆಯ್ಕೆ ಮಾಡಲಾಯಿತು. ರಾಜ್ಯ ಮೀನುಗಾರಿಕಾ ಹಾಗೂ ಕ್ರೀಡಾ…

ಬಿ.ಮೂಡ ಸರಕಾರಿ ಪ.ಪೂ ಕಾಲೇಜು ವಿಜ್ಞಾನ ವಿಭಾಗ ಉದ್ಘಾಟನೆ

ಬಂಟ್ವಾಳ : ಬದುಕಿನ ಎಲ್ಲ ರಂಗಗಳಲ್ಲಿಯೂ ವಿಜ್ಞಾನ ತಂತ್ರಜ್ಞಾನ ಅನ್ವಯವಾಗುತ್ತಿರುವ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಅನ್ವಯಿಕ ವಿಜ್ಞಾನದ ಜೊತೆಯಲ್ಲಿ ಮೂಲವಿಜ್ಞಾನದ ಕಲಿಕೆಯ ಕಡೆಗೆ ಆಸಕ್ತಿ ವಹಿಸಬೇಕಾಗಿದೆ. ಈ…

ಸಿಂಡಿಕೇಟ್ ಬ್ಯಾಂಕ್ ಪುಂಜಾಲಕಟ್ಟೆ ಶಾಖೆಯಲ್ಲಿ ಗ್ರಾಹಕರ ಸಮಾವೇಶ

ಬಂಟ್ವಾಳ : ಸಿಂಡಿಕೇಟ್ ಬ್ಯಾಂಕ್ ಪುಂಜಾಲಕಟ್ಟೆ ಶಾಖೆಯಲ್ಲಿ ಗ್ರಾಹಕರ ಸಮಾವೇಶ ಜು.25ರಂದು ಜರಗಿತು. ಬ್ಯಾಂಕ್ನ ಮಂಗಳೂರು ಪ್ರಾದೇಶಿಕ ಕಛೇರಿಯ ಉಪ ಮಹಾಪ್ರಬಂಧಕ ನರೇಂದ್ರನಾಥ ಕಾಮತ್ ಅವರು ಕಾರ್ಯಕ್ರಮದ…

ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಮುಂದೂಡಲಾಗಿದೆ

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಕಾರ್ಯಕ್ರಮವನ್ನು ಎಪಿಜೆ ಅಬ್ದುಲ್ ಕಲಾಂ ನಿಧನ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ…