ಬಂಟ್ವಾಳ: ಸ್ವಾತಂತ್ರ್ಯ ದಿನಾಚರಣೆ
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ ನಡೆಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್…
ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ದ್ವಜಾರೋಹಣ ನಡೆಸಿದರು. ಈ ಸಂದರ್ಭ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್…
ಬಂಟ್ವಾಳ: ಬಂಟ್ವಾಳ ಇಲ್ಲಿನ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವದ ಅಂಗವಾಗಿ ದ್ವಜಾರೋಹಣ ನಡೆಯಿತು. ಗ್ರಾಮಾಂತರ ಪೋಲೀಸ್ ಉಪನೀರಿಕ್ಷಕ ರಕ್ಷಿತ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಂಟ್ವಾಳ: ನೂತನ ಮೆಲ್ಕಾರ್ ಟ್ರಾಫಿಕ್ ಪೋಲಿಸ್ ಠಾಣೆಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಬಂಟ್ವಾಳ ಎ.ಎಸ್.ಪಿ.ರಾಹುಲ್ ಕುಮಾರ್ ಟ್ರಾಪಿಕ್ ಉಪನಿರೀಕ್ಷಕ ಚಂದ್ರಶೇಖರಯ್ಯ ಮತ್ತು ಎ.ಎಸ್.ಐ ಕುಟ್ಟಿ…
ಸುದ್ದಿ9 ಕೈಕಂಬ: 69ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆ.15ರಂದು ಪೊಂಪೈ ಚರ್ಚ್‍ನಲ್ಲಿ ಆಚರಿಸಲಾಯಿತು. ಧಾರ್ಮಿಕ ಪೂಜೆಯ ನಂತರ ಪೊಂಪೈ ಚರ್ಚ್‍ನ ಧರ್ಮಗುರುಗಳಾದ ಪೌಲ್ ಪಿಂಟೋ ದ್ವಜಾರೋಹಣಾ ನೆರವೇರಿಸಿದರು. ಪೊಂಪೈ…
ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹವಿದ್ಯಾಲಯದ ಕಲ್ಲಡ್ಕ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ವತಿಯಿಮದ 1000 ಗಿಡಗಳನ್ನು ನೆಡುವ…
ಬಂಟ್ವಾಳ : ನೇರಳಕಟ್ಟೆ ಅಂಗನವಾಡಿ ಕೇಂದ್ರದ ಉಸ್ತುವಾರಿ ಹಾಗೂ ಬೆಂಬಲ ಸಮಿತಿ ಅಧ್ಯಕ್ಷರಾಗಿ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮ ಅವರು ಆಯ್ಕೆಯಾಗಿದ್ದಾರೆ. ಬಂಟ್ವಾಳ ಶಿಶು ಅಭಿವೃದ್ದಿ…
ಬಂಟ್ವಾಳ: ಕಾಲ ಬದಲಾದಂತೆ ಬದುಕು ಬದಲಾಗ್ತುತಿರುತ್ತದೆ. ಅದಕ್ಕನುಗುಣವಾಗಿ ನಮ್ಮ ಭಾಷೆಯ ಬಳಕೆಯಲ್ಲೂ ಹೊಸ ಹೊಸ ಬದಲಾವಣೆಗಳಾಗಬೇಕು. ಆಧುನಿಕ ತಂತ್ರಜ್ಞಾನವನ್ನು ಭಾಷೆಯಲ್ಲಿ ಅಳವಡಿಸುವ ಮೂಲಕ ಹೆಚ್ಚ್ಚಿನ ಜ್ಞಾನ ಸಂಗ್ರಹ…
ಮಂಗಳೂರು: ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಕಾಣಿಯೂರು ಮಠ ಉಡುಪಿ ಇವರ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ), ದ,ಕ ಮತ್ತು ಉಡುಪಿ ಜಿಲ್ಲೆ ಇದರ ರಜತ…
ಬಂಟ್ವಾಳ: ಅಖಿಲ ಭಾರತ ಲೆಕ್ಕ ಪರಿಶೋಧಕರ ಸಂಸ್ಥೆಯು ಕಳೆದ ಮೇನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ದಾಮಸ್‌ಕಟ್ಟೆಯ ಪರ್ಲ್ ಫ್ರೀಡಾ ಡಿಕೋಸ್ತ ಇವರು ಅತ್ಯುತ್ತಮ ಅಂಕಗಳನ್ನು ಗಳಿಸಿ…
ಸಂಸ್ಕ್ರತಿ ಸಂಪ್ರದಾಯವನ್ನು ಉಳಿಸಬೇಕು, ಹರಿಕ್ರಷ್ಣ ಪುನರೂರು ಕಿನ್ನಿಗೋಳಿ: ಸಜ್ಜನ ಬಂದುಗಳು ಕಿನ್ನಿಗೋಳಿ ವತಿಯಿಂದ ಆಷಾಡ ಅಮವಾಸೆಯ ಪ್ರಯುಕ್ತ ಹಾಳೆ ಮರ ತೊಗಟೆಯ ಕಷಾಯ ವಿತರಣಾ ಸಮಾರಂಭ ಕಿನ್ನಿಗೋಳಿ…
ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ), ದ,ಕ ಮತ್ತು ಉಡುಪಿ ಜಿಲ್ಲೆ ಇದರ ರಜತ ಸಂಭ್ರಮದ ಪ್ರಯುಕ್ತ ‘ಛಾಯಾ ಸಂಭ್ರಮ’ ಎಂಬ ಸ್ಮರಣ ಸಂಚಿಕೆಯನ್ನು ಹೊರತರುತ್ತಿದ್ದು ಈ…
ಮೂಡುಬಿದರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಆಟಿ ಕಷಾಯವನ್ನು ದ್ರವ್ಯಗುಣ ಸ್ನಾತಕೋತ್ತರ ವಿಭಾಗದ ನೇತೃತ್ವದಲ್ಲಿ ಕ್ರಮಬದ್ಧವಾಗಿ ತಯಾರಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು. ಸುಮಾರು 2000…
ಬಂಟ್ವಾಳ : ಬೆಂಗಳೂರಿನ ಆರ್ಯಭಟ ಸಾಂಸ್ಕ್ರತಿಕ ಸಂಸ್ಥೆ ವತಿಯಿಂದ, ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಆರ್ಯಭಟ ಸಾಂಸ್ಕøತಿಕ ಉತ್ಸವದಲ್ಲಿ ಬಂಟ್ವಾಳದ ಖ್ಯಾತ ಶಿಲ್ಪಿ ಬಸ್ತಿ ಸದಾಶಿವ ಶೆಣೈ…
ಬಂಟ್ವಾಳ: ವಿಟ್ಲದ ಶಾಂತಿನಗರದ ಅಕ್ಷಯ ಸಭಾ ಭವನದಲ್ಲಿ ನಡೆದ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಮಹಿಳಾ ಘಟಕದ ವತಿಯಿಂದ `ಆಟಿಡೊಂಜಿ ದಿನ’ ಕಾರ್ಯಕ್ರಮವನ್ನು ಗೌಡರ…