Month: March 2016

ಕಲ್ಕುರಿಪದವು: ಬಾವಿಗೆ ಬಿದ್ದು ಸಾವು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕರ್ಪೆ ಸಮೀಪದ ಕಲ್ಕುರಿಪದವು ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಹಿಲರಿ ಡಿಸೋಜ(80) ಎಂದು…

ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಚಾಲನೆ ಪ್ರಶಸ್ತಿ ಪ್ರದಾನ

ಮೂಡುಬಿದರೆ: ವಿದ್ಯಾಗಿರಿಯ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಮೂರು ದಿನಗಳು ನಡೆಯಲಿರುವ ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಮಂಗಳವಾರ ರಾತ್ರಿ ಚಾಲನೆ ನೀಡಲಾಯಿತು. ಸಾಧಕರಿಗೆ ಯುವ ಪ್ರಶಸ್ತಿ ಪ್ರದಾನ…

ಅಜ್ಜಿಬೆಟ್ಟು ಪರಿಸರದ ನಿವಾಸಿಗಳಿಗೆ ನೀರಿನ ಸಮಸ್ಯೆ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಅಜ್ಜಿಬೆಟ್ಟು ಪರಿಸರದ ನಿವಾಸಿಗಳಿಗೆ ಪುರಸಭೆಯಿಂದ ಒದಗಿಸಲಾದ ಕುಡಿಯುವ ನೀರೇ ಆಧಾರವಾಗಿದ್ದು, ಆದರೆ ಇತ್ತೀಚೆಗೆ ಪೈಪ್ ಮೂಲಕ ಒದಗಿಸುವ ನೀರು ಬರುತ್ತಿಲ್ಲ. ಇದರಿಂದಾಗಿ…

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕೈಕಂಬ: ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು ಇದರ ಇ.ಆರ್.ಡಬ್ಲ್ಯೂ.ಸಿ ಯೋಜನೆಯ ಪ್ರೇರಣಾ ಮಹಿಳಾ ಒಕ್ಕೂಟದ ವತಿಯಿಂದ ಕೈಕಂಬ ವಲಯ ಮಟ್ಟದಲ್ಲಿ ಸ್ವ ಸಹಾಯ ಸಂಘಗಳ ಸದಸ್ಯೆಯರಿಗೆ…

ಮಾ.12 ಗೋಕುಲ ಶ್ರೀಕೃಷ್ಣ ಮಂದಿರದ ಪ್ರತಿಷ್ಠಾಪನಾ ದಿನ-ಪಲ್ಲಕ್ಕಿ ಉತ್ಸವ

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಹಾಗೂ ಬಿ.ಎಸ್.ಕೆ.ಬಿ ಅಸೋಸಿಯೇಶನ್, ಸಾಯನ್ ಮುಂಬಯಿ ಇವುಗಳ ಸಹಭಾಗಿತ್ವದಲ್ಲಿ ಗೋಕುಲ ಶ್ರೀ ಕೃಷ್ಣ ಮಂದಿರದ ಪ್ರತಿಷ್ಠಾಪನಾ ದಿನಾಚರಣೆಯನ್ನು ಇದೇ ಮಾ.12ನೇ ಶನಿವಾರ…

ಧರ್ಮಸ್ಥಳದಲ್ಲಿ ಶಿವರಾತ್ರಿ ಸಂದರ್ಭದಲ್ಲಿ ರಥೋತ್ಸವ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಂಗಳುವಾರ ಬೆಳಗ್ಗಿನ ಜಾವ ಶಿವರಾತ್ರಿ ಅಂಗವಾಗಿ ಶ್ರೀ ಮಂಜುನಾಥ ಸ್ವಾಮಿಯ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತಾ ಭಾವ ಹೊಂದಿದರು.

ಕಟ್ಟತ್ತಿಲ ಮಖಾಂ ಉರೂಸ್ ತಾಜುಶ್ಹರಿಯ್ಯ ಎಂ. ಅಲಿಕುಂಞಿಿ ಉಸ್ತಾದ್ಗೆ ಸನ್ಮಾನ

ಉಳ್ಳಾಲ. ಮಾ, 08: ಕಟ್ಟತ್ತಿಲ ಮಖಾಂ ಉರೂಸ್ ಧಾರ್ಮಿಕ ಕಾರ್ಯಕ್ರಮದಲ್ಲಿ ಸುನ್ನೀ ಸಮುದಾಯಕ್ಕೆ ದೀರ್ಘ 60ವರ್ಷಗಳ ದರ್ಸ್ ಸೇವೆಯ ನಂತರ ಸಮಸ್ತ ಕೇಂದ್ರ ಮುಶಾವರ ಅಂಗದ ಉಪಾಧ್ಯಕ್ಷ…

ದೇವಾಡಿಗಯುವ ಸಾಧಕಿ-2016: ವಿಜಯಲಕ್ಷ್ಮಿಶಿಬರೂರು

ಉಡುಪಿ:ದೇವಾಡಿಗಯುವ ವೇದಿಕೆ (ರಿ.) ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಉಡುಪಿಯ ಶಾರದಾ ಕಲ್ಯಾಣ ಮಂಟಪದಲ್ಲಿ ದೇವಾಡಿಗ ಸಮಾವೇಶ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಸುವರ್ಣ ನ್ಯೂಸ್ಕವರ್…

ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜಸ್ಟಿಸ್ ಕೆ ಎಸ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ 80…

ಈಚರ್-ಟಿಪ್ಪರ್ ಅಪಘಾತ; ನಾಲ್ವರ ದುರ್ಮರಣ

ಬಜ್ಪೆ: ಈಚರ್ ಲಾರಿ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಎಡಪದವು ಜಂಕ್ಷನ್ ಬಳಿ ಇಂದು ಬೆಳಿಗ್ಗೆ 11ರ ಸುಮಾರಿಗೆ…

ಬಿಲ್ಲವರ ಅಸೋಸಿಯೇಶನ್ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾ ದಿನ ಆಚರಣೆ

ಸ್ಥಳೀಯ-ಸಮನ್ವಯ ಸಮಿತಿಗಳ ಮಹಿಳೆಯರಿಂದ ವೈವಿಧ್ಯತೆಯ ಸಂಭ್ರಮ ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮಹಿಳಾ ವಿಭಾಗವು ವಿಶ್ವ ಮಹಿಳಾ ದಿನಾಚರಣೆಯನ್ನು ವಿಜೃಂಭನೆಯಿಂದ ಸಂಭ್ರಮಿಸಿತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ…