Month: March 2016

ಬಂಟ್ಸ್ ಸಂಘ ಮಹಿಳಾ ವಿಭಾಗದಿಂದ ಜಾಗತಿಕ ಮಹಿಳಾ ದಿನಾಚರಣೆ

ಸ್ತ್ರೀಯರಲ್ಲಿ ಒಗ್ಗಟ್ಟಿನ ಜಾಗೃತಿ ಮೂಡಿಸಿದ ಮಹಿಳೋತ್ಸವ ಮುಂಬಯಿ: ಬಂಟ್ಸ್ ಸಂಘ ಮುಂಬಯಿ ಇದರ ಮಹಿಳಾ ವಿಭಾಗವು ಇಂದಿಲ್ಲಿ ಮಂಗಳವಾರ ಅಪರಾಹ್ನ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ…

ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಸಭೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜಿಪಮೂಡ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಭಾನುವಾರ ನಡೆದ ಧಾರ್ಮಿಕ ಸಭೆಯಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಮಾತನಾಡಿದರು. ಸಮಿತಿ ಅಧ್ಯಕ್ಷ…

ಫರಂಗಿಪೇಟೆ : ರಕ್ತದಾನ ಶಿಬಿರ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಮಂಗಳವಾರ ನಡೆದ 80ನೇ ರಕ್ತದಾನ ಶಿಬಿರದಲ್ಲಿ ಪುದು ಜಿಲ್ಲಾ ಪಂಚಾಯಿತಿ ಸದಸ್ಯ ರವೀಂದ್ರ ಕಂಬಳಿ ಮಾತನಾಡಿದರು. ನಾಗರಿಕ…

ಮಹಿಳಾ ದಿಚಾಚರಣೆ ಪ್ರಯುಕ್ತ ಬಿ.ಸಿ.ರೋಡ್‍ನಲ್ಲಿ ‘ಸಾಮಾಜಿಕ ಬದಲಾವಣೆ ಬೀಜೆ ಬಿತ್ತೋಣ’ ಅಭಿಯಾನ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನ್ಯಾಷನಲ್ ವುಮೆನ್ಸ್ ಫ್ರಂಟ್ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿಚಾಚರಣೆ ಪ್ರಯುಕ್ತ ಬಿ.ಸಿ.ರೋಡ್‍ನಲ್ಲಿ ಮಂಗಳವಾರ ನಡೆದ ‘ಸಾಮಾಜಿಕ ಬದಲಾವಣೆ ಬೀಜೆ ಬಿತ್ತೋಣ’ ಅಭಿಯಾನದಲ್ಲಿ ರಾಜ್ಯ…

ಬಡ್ಡಕಟ್ಟೆ: ಶಿವರಾತ್ರಿ ಪ್ರಯುಕ್ತ ಪಂಚಲೋಹ ವಿಗ್ರಹಕ್ಕೆ ವಿಶೇಷ ಪೂಜೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಶಿವರಾತ್ರಿ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ಇಲ್ಲಿನ ಪಂಚಲೋಹ ವಿಗ್ರಹಕ್ಕೆ ವಿಶೇಷ ಪೂಜೆ…

ಬಿ.ಸಿ.ರೋಡ್: ಮಸೀದಿ ನಿರ್ಮಾಣಕ್ಕೆ ತಡೆಯಾಜ್ಞೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ. ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ಹೈಕೋರ್ಟು ತಡೆಯಾಜ್ಞೆ ನೀಡಿ…

ಪೂಂಜ: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ರೂ 2.5ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ

ಬಂಟ್ವಾಳ: ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿ ಭಾಗದಲ್ಲಿರುವ ಆರಂಬೋಡಿ ಗ್ರಾಮದ ಕಾರಣಿಕ ಪ್ರಸಿದ್ಧ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನವು ರೂ 2.5ಕೋಟಿ ವೆಚ್ಚದಲ್ಲಿ ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವಕ್ಕೆ…

ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ – 2016ಕ್ಕೆ ತೆರೆ

ಮುಂಬಯಿ: ಸಾಣೆಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ “ನಾಟ್ಕ ಸಂಮಾನ”ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮುದ್ರಾಡಿ ನಾಟ್ಕದೂರು (ಹೆಬ್ರಿ) : ನಾಟಕಗಳು ಮನಸ್ಸನ್ನು ಅರಳಿಸಬೇಕು,ಕೆಲವೊಮ್ಮೆ ವೃತ್ತಿ ರಂಗಭೂಮಿಯವರು…

ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾದಿನ ಸಂಭ್ರಮ

ಸ್ವರ್ಗೀಯ ಪ್ರೊ.ನಳಿನಿ ವಿಶ್ವನಾಥ ಕಾರ್ನಾಡ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮುಂಬಯಿ: ಗೋರೆಗಾಂವ್ ಕರ್ನಾಟಕ ಸಂಘದಮಹಿಳಾ ವಿಭಾಗವು ಇಂದಿಲ್ಲಿ ಮಂಗಳವಾರ ಸಂಜೆ ಸಂಘದ ಬಾರ್ಕೂರು ರುಕ್ಮಿಣಿ ಶೆಟ್ಟಿ ಕಿರು…

ಸೋಮೇಶ್ವರ : ವಿಜೃಂಭಣೆ ಮಹಾಶಿವರಾತ್ರಿ

ಉಳ್ಳಾಲ: ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಬೆಳಗ್ಗಿನಿಂದ ದೇವರ ದರ್ಶನ ಪಡೆದು ರಾತ್ರಿ ಜಾಗರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ…

ಜಾಗತಿಕ ಮಹಿಳಾ ದಿನಾಚರಣೆ ತಾಯ್ತನ ಮೌಲ್ಯದ ಆಚರಣೆ

ಮಹಿಳೆಯರೇ ಸಮಾಜದ ಬಲಿಷ್ಠ ಬುನಾದಿ:ಮೇಡಂ ಗ್ರೇಸ್ ಪಿಂಟೋ ಮುಂಬಯಿ: “ಸಮಾಜದ ವೇಗವಾದ ಬದಲಾವಣೆಗೆ ವಿಶ್ವದ ಮಹಿಳೆಯರನ್ನು ಸಜ್ಜುಗೊಳಿಸುವುದು” ಈ ಸುಂದರವಾದ ಹೇಳಿಕೆಯನ್ನು ನೀಡಿದವರು ಸಂಯುಕ್ತ ರಾಷ್ಟ್ರಗಳ ಜನರಲ್…