Month: March 2016

ಕಲ್ಲಡ್ಕ: ಸ್ವಸಹಾಯ ಸಂಘಗಳ ಪದಗ್ರಹಣ

ಬಂಟ್ವಾಳ: ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನಜಾಗೃತಿ ಮೂಡಿಸಿದೆ ಎಂದು ಅರ್ಚಕ ಕಶೆಕೋಡಿ ಸೂರ್ಯ ನಾರಾಯಣ ಭಟ್ ಹೇಳಿದರು. ತಾಲ್ಲೂಕಿನ…

ನಿಧನ: ಪ್ರಸಾದ್ ಶೆಟ್ಟಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ತಡ್ಯಾಲುಗುತ್ತು ನಿವಾಸಿ ಕೃಷಿಕ ಪ್ರಸಾದ್ ಶೆಟ್ಟಿ(48) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವಿವಾಹಿತರಾಗಿದ್ದ ಇವರಿಗೆ…

ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಸಾವು

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾ.14 ರಂದು ಅಪಘಾತ…

`ಮುಂಬಯಿ ಬ್ಯಾಂಕ್ ಸಹಕಾರ್ ಪುರಸ್ಕಾರ್’ ಪ್ರದಾನ ಸಮಾರಂಭ

ಭಾರತ್ ಬ್ಯಾಂಕ್‍ನ ಭಗೀರಥ ಸಾಧನೆಗೆ ಬಹುಶ್ರೇಷ್ಠ ಬ್ಯಾಂಕ್‍ಗೌರವ ಮುಂಬಯಿ: ಸಹಕಾರಿ ರಂಗದ ಆಥಿರ್üಕ ಸೇವೆಯಲ್ಲಿ ರಾಷ್ಟ್ರದಾದ್ಯಂತ ಪ್ರಸಿದ್ಧಿ ಪಡೆದ ತುಳು-ಕನ್ನಡಿಗರ ಪ್ರತಿಷ್ಠಿತ ಹಣಕಾಸು ಸಂಸ್ಥೆ ದಿ.ಭಾರತ್ ಕೋ.ಅಪರೇಟಿವ್…

ಮಾತೃಭೂಮಿ ಗೆಳೆಯರ ಬಳಗ ಇದರ 5ನೇ ವಾರ್ಷಿಕೋತ್ಸವದ ಉದ್ಘಾಟನೆ

ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಪಚ್ಚಿನಡ್ಕ ಮಾತೃಭೂಮಿ ಗೆಳೆಯರ ಬಳಗ ವತಿಯಿಂದ ಶನಿವಾರ ನಡೆದ 5ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆರ್ಎಸ್ಎಸ್ ಸಂಘ ಸಂಚಾಲಕ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಉದ್ಘಾಟಿಸಿದರು.…

ಬಸ್ ರಿಕ್ಷಾಕ್ಕೆ ಡಿಕ್ಕಿ ಚಾಲಕನಿಗೆ ಹಲ್ಲೆ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಕೈಕಂಬ ಸಮೀಪದ ಮಿತ್ತಬೈಲು ಮಸೀದಿ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಉಜಿರೆ ಕಡೆಗೆ ಹೋಗುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ…

ಸಜಿಪಮೂಡ: ಗ್ರಾಮ ಪಂಚಾಯಿತಿ , ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ

ಬಂಟ್ವಾಳ: ತಾಲ್ಲೂಕಿನ ಸಜಿಪಮೂಡ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಮೂರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1. ಗುಮಾಸ್ತ ಅಥವಾ ಬೆಳಚ್ಚುಗಾರ ಹುದ್ದೆಗೆ ಪಿಯೂಸಿ ತೇರ್ಗಡೆ…

ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಭೇಟಿ ನೀಡಿದ ಬಾಲಶೇಖರ್ ಎಚ್.

ಬಂಟ್ವಾಳ : ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ…

ಮೂಡುಬಿದರೆ: ಬೀದಿ ಬದಿ ವ್ಯಾಪಾರಿಗಳಿಂದ ಪ್ರತಿಭಟನೆ, ಬೀದಿ ಬದಿ ವ್ಯಾಪಾರಸ್ಥರ ಸಂರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ನಿಭಾಯಿಸಲು ಆಗ್ರಹ

ಮೂಡುಬಿದರೆ: ಬೀದಿ ಬದಿ ವ್ಯಾಪಾರಸ್ಥರ ಸಂರಕ್ಷಣೆ ಕಾಯಿದೆಯನ್ನು ಉಲ್ಲಂಘಿಸಿ ಮೂಡುಬಿದರೆ ಪುರಸಭಾ ಅಧಿಕಾರಿಗಳು ಬಡ ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ಮಾರಕವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಪುರಸಭಾ…

ಪ್ರಶ್ನೆಗೆ ಉತ್ತರ ಕಂಡುಕೊಳ್ಳುವ ಪರಿಯೇ ಸಂಶೋಧನೆ: ಡಾ| ರೇಖಾ ಬನ್ನಾಡಿ

ಮುಂಬಯಿ, ಮಾ.21: ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಮುಖ್ಯಸ್ಥ ಡಾ| ಜಿ.ಎನ್.ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಮೋಗವೀರ ಮಾಸಿಕದ ಮಾಜಿ ಸಂಪಾದಕಿ, ಕವಯತ್ರಿ ಜಿ.ಪಿ ಕುಸುಮಾ ಅವರ `ಮುಂಬಯಿಯಲ್ಲಿ…

ವಿಶ್ವವಿದ್ಯಾಲಯ ಕನ್ನಡ ವಿಭಾಗದಲ್ಲಿ ನಡೆಸಲ್ಪಟ್ಟ ಉಪನ್ಯಾಸ ಹಾಗೂ ಸಂವಾದ

ಮುಂಬಯಿ, ಮಾ.18: ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗವು ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕವು ಮತ್ತು ಮುಲುಂಡ್ ಫ್ರೆಂಡ್ಸ್ ಸಂಸ್ಥೆಗಳ ಸಹಯೋಗದಲ್ಲಿ ಸಾಂತಾಕ್ರೂಜ್ ಪೂರ್ವದಲ್ಲಿನ ಕಲೀನಾ ಕ್ಯಾಂಪಸ್ನ…

ಗ್ರಾಮಸ್ಥರ ಬೇಡಿಕೆಗೆ ಬೆಂಡಾದ ಪಂಚಾಯತ್; ಇಂದು ನಡೆಯಲಿದ್ದ ಪ್ರತಿಭಟನೆ ರದ್ದು

ಕೈಕಂಬ: ಮೂಡುಪೆರಾರ ಪಂಚಾಯತ್ ಆಡಳಿತ ಮಂಡಳಿ ಗ್ರಾಮಸ್ಥರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಲು ವಿಫಲವಾಗಿದೆ ಎಂದು ಆರೋಪಿಸಿ ಇಂದು ನಡೆಯಬೇಕಾಗಿದ್ದ ಗ್ರಾಮಸ್ಥರ ಪ್ರತಿಭಟನೆ ರದ್ದುಗೊಂಡಿದೆ. ಗ್ರಾಮಸ್ಥರ ಹಲವು ಬೇಡಿಕೆಗೆ…

ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಆರೋಪಿಸಿ ಮುತ್ತಿಗೆ ಹಾಕಿದ ಗ್ರಾಮಸ್ಥರು

ಕೈಕಂಬ: ವೈದ್ಯರ ನಿರ್ಲಕ್ಷ್ಯದಿಂದ ಮಗು ಬಲಿಯಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಗುರುಪುರ ಕೈಕಂಬದ ವಿಜಯಾ ನರ್ಸಿಂಗ್ ಹೋಮ್ನ ಮುಂಭಾಗ ಭಾನುವಾರ…