Month: August 2016

ಯುವ ವಾಹಿನಿ ಬಂಟ್ವಾಳ ತಾಲೂಕು ಘಟಕ

ಬಂಟ್ವಾಳ: ಆಧುನಿಕ ಜಗತ್ತಿನ ಪ್ರಭಾವದಿಂದ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ತುಳು ಸಂಸ್ಕøತಿ ಹಾಗೂ ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ಆಟಿಡೊಂಜಿ ಕೂಟ ಕಾರ್ಯಕ್ರಮ ಮಾಡುತ್ತಿದ್ದು ಅನಿಷ್ಠ ತಿಂಗಳೆಂದೇ…

ಯಕ್ಷಕಲಾ ಸಂಘ ವರಕೋಡಿ “ಸ್ವಾತಂತ್ರ್ಯೋತವ”

ಕೈಕಂಬ: ಯಕ್ಷಕಲಾ ಸಂಘ ವರಕೋಡಿ ಇದರ ವತಿಯಿಂದ ಸ್ವಾತಂತ್ರ್ಯೋತ್ಸವ ಸಮಾರಂಭವು ಆ.15 ರಂದು ಸೋಮವಾರ ಬೆಳಗ್ಗೆ 9.30 ಕ್ಕೆ ಜರಗಲಿದೆ. ಪೊಳಲಿ ರಾಮಕೃಷ್ಣತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ…

ಶೇಣಿ ಸಂಸ್ಮರಣೆ–ಕಲೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರು: ಹಿರಿಯ ಸಾಹಿತಿ, ಪ್ರಸಂಗಕರ್ತ ನಿತ್ಯಾನಂದಕಾರಂತ ಪೊಳಲಿ ಅವರಿಗೆ ಶೇಣಿಕಲೋತ್ಸವ ಪ್ರಶಸ್ತಿ, ಯಕ್ಷಗಾನದ ಹಿರಿಯಕಲಾವಿದ ನಿಡ್ಲೆಗೋವಿಂದ ಭಟ್ ಹಾಗೂ ಚೌಕಿ, ಪ್ರಸಾಧನ ಪರಿಚಾರಕ ಕುಶಲಪ್ಪ ನಾಯಕ್‍ ಅವರಿಗೆ…

ಮಹಿಳೆಯರಿಂದ ಮೋಕ್ಷ ಸಂಗ್ರಾಮ ಎಂಬ ಯಕ್ಷಗಾನ ತಾಳ ಮದ್ದಳೆ

ವಿಟ್ಲ :ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಯಕ್ಷಸಿಂಧೂರ ಪ್ರತಿಷ್ಠಾನ ವಿಟ್ಲ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಯಕ್ಷಗಾನ ಕಲಾವಿದ, ಮುಖ್ಯೋಪಾಧ್ಯಯರಾಗಿ ಕಾರ್ಯನಿರ್ವಹಿಸಿದ ಪುಚ್ಚೆಕೆರೆ ಕೃಷ ಭಟ್ ರವರ ಸಂಸ್ಮರಣೆ…

ಕ್ರೈಸ್ತ ಎಸ್ ಎಸ್ ಎಲ್ ಸಿ, ಪಿ ಯು ಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪ್ರತಿಭ ಪುರಸ್ಕಾರ ಹಾಗೂ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ವಿಟ್ಲ: ಶೋಕಮಾತೆಯ ಇಗರ್ಜಿಯ ಸಭಾ ಭವನದಲ್ಲಿ ಕೆಥೋಲಿಕ್ ಸಭಾ ವಿಟ್ಲ ಹಾಗೂ ಚರ್ಚ್ ಪಾಲನಾ ಸಮಿತಿ ವತಿಯಿಂದ ಕ್ರೈಸ್ತ ಎಸ್ ಎಸ್ ಎಲ್ ಸಿ, ಪಿ ಯು…

ಅಭಿವೃದ್ಧಿ ಕೆಲಸಗಳ ವೀಕ್ಷಣೆ ಮಾಡಿದ ಅಭಿವೃದ್ಧಿ ಕೆಲಸಗಳ ವೀಕ್ಷಣೆ

ಮೂಡುಬಿದಿರೆ: ರಾಜ್ಯ ಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಅಭಿವೃದ್ಧಿ ಕೆಲಸಗಳ ವೀಕ್ಷಣೆಮೂಡುಬಿದಿರೆ ಅಭಿವೃದ್ಧಿ ಕೆಲಸಗಳನ್ನಶನಿವಾರ ವೀಕ್ಷಿಸಿದರು. ಕಡಲಕೆರೆ, ಮೂಡುಬಿದಿರೆ ರಿಂಗ್ ರೋಡ್, ಈಜುಕೊಳ, ಸ್ವರಾಜ್ಯ ಮೈದಾನದ…

ರಾಯಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತನ್ನ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರ ಸಂಭವಿಸಿದೆ. ರಾಯಿ ಗ್ರಾಮದ ದಡ್ಡು ನಿವಾಸಿ ರಾಮಪ್ಪ ಪೂಜಾರಿ…

ಬಿಲ್ಲವರ ಅಸೋಸಿಯೇಶನ್‍ನಿಂದ ಶ್ರೀ ಗುರುನಾರಾಯಣ ತುಳು ನಾಟಕ ಸ್ಪರ್ಧೆಗೆ ಚಾಲನೆ , ನಾಟಕ ಸ್ಪರ್ಧೆ ಕಲಾರಾಧನೆಗೆ ಸೂಕ್ತ ವೇದಿಕೆ : ಸೂರು ಕರ್ಕೇರ

ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಂಸ್ಕೃತಿಕ ಉಪಸಮಿತಿ ಅಸೋಸಿಯೇಶನ್‍ನ ಸ್ಥಳೀಯ ಸಮಿತಿಗಳ ಸದಸ್ಯರಿಗಾಗಿ ಆಯೋಜಿಸಿರುವ ಮೂರು ದಿನಗಳ ಶ್ರೀ ಗುರುನಾರಾಯಣ ತುಳು ನಾಟಕ ಸ್ಪರ್ಧೆಯನ್ನು ಇಂದಿಲ್ಲಿ…

ಆಳ್ವಾಸ್‍ನಲ್ಲಿ ಎನ್‍ಎಸ್‍ಎಸ್ ಚಟುವಟಿಕೆ ಉದ್ಘಾಟನೆ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ವರ್ಷದ ಕಾರ್ಯಚಟುವಟಿಕೆಗಳನ್ನು ಆಳ್ವಾಸ್ ವಿಶ್ವಸ್ಥ ಮಂಡಳಿಯ ಸದಸ್ಯ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,…

ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಹಾಕಿ ದಿಢೀರ್ ಪ್ರತಿಭಟನೆ

ಬಂಟ್ವಾಳ: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ವಿರೋಧಿಸಿ, ತಕ್ಷಣ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ತಾಲೂಕಿನ ಕಲ್ಲಡ್ಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಎಸ್‍ಡಿಎಂಸಿ…

ಅಡ್ಡೂರು ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಸೀಯಾಳಭಿಷೇಕ

ಕೈಕಂಬ: ಅಡ್ಡೂರು ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಲೋಕ ಹಿತಾರ್ಥ ಹಾಗೂ ಜನಹಿತಾರ್ಥಕ್ಕಾಗಿ ಸಾಮೂಹಿಕ ಸೀಯಾಳಭಿಷೇಕವು ಅ.15 ರಂದು ಸೋಮವಾರ ಜರಗಲಿದೆಎಂದು ದೇವಳದ ಪ್ರಕಟನೆ ತಿಳಿಸಿದೆ.

ವಿಕಲಚೇತನ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಬಂಟ್ವಾಳ: ಇನ್ಪೋಸಿಸ್ ಸಂಸ್ಥೆಯು ಬಿಆರ್‍ಸಿ ಕೇಂದ್ರ ಬಳಿಯಲ್ಲಿ ವಿಕಲಚೇತನ ಮಕ್ಕಳಿಗಾಗಿ ಫಿಸಿಯೋಥೆರಫಿ ಚಿಕಿತ್ಸೆಗಾಗಿ ಮತ್ತು ಪಾಲನೆ ಪೋಷಣೆಯ ಉತ್ತಮ ಸೌಲಭ್ಯದ ಕಟ್ಟಡ ನಿರ್ಮಿಸಲು ಅನುದಾನದ ಬಗ್ಗೆ ಯೋಜನೆ…

ಕಾವಳಪಡೂರು ವಗ್ಗ ಸ.ಪ್ರೌ.ಶಾಲೆ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಪೂರ್ವಭಾವಿ ಸಭೆ

ಬಂಟ್ವಾಳ: ದ.ಕ.ಜಿಲ್ಲಾ ಮಟ್ಟದ ಪ್ರೌಢ ಶಾಲೆಗಳ 2016-17 ನೇ ಸಾಲಿನ ಪ್ರತಿಭಾ ಕಾರಂಜಿ ಸ್ಪರ್ಧೆ ಕಾವಳಪಡೂರು ವಗ್ಗ ಸರಕಾರಿ ಪ್ರೌಢಶಾಲೆಯಲ್ಲಿ ಆ.29ಮತ್ತು ಆ.30ರಂದು ನಡೆಯಲಿದ್ದು ಆ ಪ್ರಯುಕ್ತ…