Month: September 2016

ಆಳ್ವಾಸ್‍ನಲ್ಲಿ ಶಿಕ್ಷಕರ ದಿನಾಚರಣೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ವಿದ್ಯಾಗಿರಿ ಆಳ್ವಾಸ್ ನುಡಿಸಿರಿ ಶುಕ್ರವಾರ ವೇದಿಕೆಯಲ್ಲಿ ಶುಕ್ರರವಾರ ನಡೆಯಿತು. ಸಾಧಕ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.…

ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ – “ಸ್ವಚ್ಚ ಬರಹ ಸ್ಪಷ್ಟಓದು”

ಕೈಕಂಬ: ಹಸಿವು, ಬಡತನ, ಅನಕ್ಷರತೆ ಹೋಗಲಾಡಿಸಲು ಸಾಕ್ಷರತೆ ಮುಖ್ಯ. ಹೆತ್ತವರುಅನಕ್ಷರಸ್ಥರಾಗಿದ್ದರೆ ನಾವು ಮಕ್ಕಳು ಅಕ್ಷರಸ್ಥರನ್ನಾಗಿ ಮಾಡಲು ಶ್ರಮಿಸಬೇಕು. ಈ ನಿಟ್ಟಿನಲ್ಲಿ ಸಪ್ಟೆಂಬರ್ 8ನ್ನು ಸಾಕ್ಷರತೆ ದಿನವನ್ನಾಗಿ ನಮ್ಮ…

ವಿಟ್ಲ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಬಾಲಕಿಯರು ಪ್ರಥಮ

ವಿಟ್ಲ: ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ನಡೆದ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಟ್ಲ ಸೈಂಟ್ ರೀಟಾ…

ಸಿದ್ಧಕಟ್ಟೆ: ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ ಕ್ರೀಡಾ ಕ್ಷೇತ್ರಕ್ಕೆ ಸರ್ಕಾರದ ಪ್ರೋತ್ಸಾಹ ಅಗತ್ಯ: ಎಂ.ತುಂಗಪ್ಪ ಬಂಗೇರ

ಬಂಟ್ವಾಳ:ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶೈಕ್ಷಣಿಕ ಶುಲ್ಕದ ಜೊತೆಗೆ ಸರ್ಕಾರವು ಕ್ರೀಡಾ ಶುಲ್ಕ ವಸೂಲಿ ಮಾಡುತ್ತಿದ್ದು, ಪ್ರತೀ ಗ್ರಾಮ ಪಂಚಾಯಿತಿನಲ್ಲಿ ಕೂಡಾ ಕ್ರೀಡಾ ಶುಲ್ಕ ವಸೂಲಾತಿಯಾಗುತ್ತಿದೆ. ಒಟ್ಟು 125ಕೋಟಿಗೂ ಮಿಕ್ಕಿ…

ಕಟೀಲು ದೇವಿಗೆ ಅವಹೇಳನ ಅತ್ತೂರು ಮಾಗಣೆ ಭಕ್ತರಿಂದ ವಿಶೇಷ ಪ್ರಾರ್ಥನೆ.

ಬಜಪೆ:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಿಗೆ ಅವಹೇಳನ ಹಿನ್ನೆಲೆಯಲ್ಲಿ ಅತ್ತೂರು ಶ್ರೀ ಅರಸು ಕುಂಜಿರಾಯ ದೈವಸ್ಥಾನದ ಅಖಿಲಾಂಡೇಶ್ವರೀ ಸನ್ನಿಧಿಯಲ್ಲಿ ಅತ್ತೂರು ಮಾಗಣೆ ಭಕ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು, ಈ…

ಕಟೀಲಿನ ಶಿಕ್ಷಣ ಸಂಸ್ಥೆಗಳಿಂದ ಜಿಲ್ಲಾಧಿಕಾರಿಯವರಿಗೆ ಮನವಿ

ಬಜಪೆ: ಕಟೀಲು ದುರ್ಗಾಪರಮೇಶ್ವರಿ ದೇವಿಯನ್ನು ಮತ್ತು ಹಿಂದೂ ದೇವತೆಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ವಿರೋಧಿಸಿ, ಕಟೀಲಿನ ಶಿಕ್ಷಣ ಸಂಸ್ಥೆಗಳ ಎಲ್ಲಾ ವಿದ್ಯಾರ್ಥಿಗಳ, ಅಧ್ಯಾಪಕರ ಮತ್ತು ಪೋಷಕರ ಸಹಿ…

ಬಜಪೆ: ಜಿಲ್ಲಾಮಟ್ಟದ ಫೌಢಶಾಲಾ ಫುಟ್ಬಾಲ್ ಪಂದ್ಯಾಟ ಉದ್ಘಾಟನೆ

ಬಜಪೆ:ಬದುಕಿನಲ್ಲಿ ಶಿಸ್ತು ರೂಢಿಸಿಕೊಳ್ಳಲು ಕ್ರೀಡೆ ಪೂರಕ ಕೇವಲ ನಗರಕ್ಕೆ ಸೀಮಿತಗೊಂಡಿದ್ದ ವಿಶ್ವದ ಅತೀ ಹೆಚ್ಚು ದೇಶಗಳಲ್ಲಿ ಆಡುವ ಫುಟ್ಬಾಲ್ ಕ್ರೀಡೆ ಬಗ್ಗೆ ಈಗ ಗ್ರಾಮೀಣ ಪ್ರದೇಶದಲ್ಲೂ ಒಲವು…

ಸೆ. 14ರಂದು ಪೊಳಲಿಯಲ್ಲಿ “ತೆನೆ ಹಬ್ಬ” ಆಚರಣೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ತೆನೆ ಹಬ್ಭ ಆಚರಣೆಯು ಸೆ. 14ರಂದು ಬುಧವಾರ ಬೆಳಗ್ಗೆ ದೇವಳದಲ್ಲಿ ಆಚರಿಸಲಾಗುವುದು ಎಂದು ದೇವಳದ ಪ್ರಕಟನೆ ತಿಳಿಸಿದೆ. ಪೊಳಲಿ ದೇವಳದ…

ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಿಯ ನಿಂದನೆ: ಒರ್ವ ಬಂಧನ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಹಾಗೂ ಇನ್ನಿತರ ದೇವರನ್ನು ಫೇಸ್ ಬುಕ್ ನಲ್ಲಿ ಅವ್ಯಚ್ಚ ಶಬ್ಧದಲ್ಲಿ ನಿಂದಿಸಿ ಅಶ್ಲೀಲವಾಗಿ ಹೇಳಿಕೆಗಳನ್ನು ಪ್ರಕಟಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು…

ಪಾಣೆಮಂಗಳೂರು: ರೈತರ ಸೇವಾ ಸಹಕಾರಿ ಸಂಘ ‘ಸಮೃದ್ಧಿ’ ಕಟ್ಟಡ ಲೋಕಾರ್ಪಣೆ

ಬಂಟ್ವಾಳ: ಜಿಲ್ಲೆಯಲ್ಲಿ ಮೊಳಹಳ್ಳಿ ಶಿವರಾವ್ ಮೂಲಕ ಸಹಕಾರಿ ಕ್ಷೇತ್ರಕ್ಕೆ ಭದ್ರ ಬುನಾದಿ ದೊರೆತಿದ್ದು, ಇದೇ ತಳಹದಿಯಲ್ಲಿ ಇಲ್ಲಿನ ಎಲ್ಲಾ ಸಹಕಾರಿ ಸಂಘಗಳು ಬಲಿಷ್ಠವಾಗಿ ಬೆಳೆದಿದೆ ಎಂದು ಜಿಲ್ಲಾ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

ಬಂಟ್ವಾಳ: ದ.ಕ.ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ…

ಶಾರದಾ ಪರ್ಣ ಕುಟೀರಕ್ಕೆ ಶಿಲಾನ್ಯಾಸ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶಾರದಾ ಪರ್ಣ ಕುಟೀರಕ್ಕೆ ಸ್ವಾಮಿ ವಿವೇಕಚೈತನ್ಯಾನಂದ ವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಂಟ್ರೆ…

ಬಿ.ಸಿ.ರೋಡು ಲಯನ್ಸ್ ಸೇವಾ ಮಂದಿರದಲ್ಲಿವಿಶ್ವ ಜನಸಂಖ್ಯಾ ದಿನಾಚರಣೆ

ಬಂಟ್ವಾಳ: ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ಎಲ್ಲರಿಗೂ ಶಿಕ್ಷಣ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದಾಗ ದೇಶದ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

ವಿಶ್ವಕರ್ಮ ಪೂಜಾಮಹೋತ್ಸವದ ಪೂರ್ವಭಾವಿ `ಕ್ರೀಡೋತ್ಸವ

ಬಂಟ್ವಾಳ; ವಿಶ್ವಕರ್ಮ ಸಮಾಜ ಸೇವಾ ಸಂಘ ಜೋಡುಮಾರ್ಗ, ವಿಶ್ವಜ್ಯೋತಿ ಮಹಿಳಾ ಮಂಡಳಿ ಜೋಡುಮಾರ್ಗ ಇವರ ಆಶ್ರಯದಲ್ಲಿ ವಿಶ್ವಕರ್ಮ ಪೂಜಾಮಹೋತ್ಸವದ ಪೂರ್ವಭಾವಿ `ಕ್ರೀಡೋತ್ಸವ`ವು ಇತ್ತೀಚೆಗೆ ಬಂಟ್ವಾಳ ಎಸ್‍ವಿಎಸ್ ಕಾಲೇಜು…