ವಿಟ್ಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ವಿಟ್ಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ವಿಟ್ಲ ಮಾದರಿ ಶಾಲೆಯ ಸಭಾ ಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಮೋಹನ ಕಾಯರ್ಮಾರ್…
ವಿಟ್ಲ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ವಿಟ್ಲ ಮಾದರಿ ಶಾಲೆಯ ಸಭಾ ಭವನದಲ್ಲಿ ನಡೆಯಿತು. ಸಭಾಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಮೋಹನ ಕಾಯರ್ಮಾರ್…
ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಸಹಯೋಗದೊಂದಿಗೆ ವಿಠಲ ಪ್ರೌಢ ಶಾಲಾ ಮೈದಾನದಲ್ಲಿ ನಡೆದ ಪ್ರೌಢ ಶಾಲಾ…
ಉಳ್ಳಾಲ:ಕುಟುಂಬವನ್ನು ಬಿಟ್ಟು ವಿದೇಶಗಳಲ್ಲಿ ದುಡಿಯುವ ಅನಿವಾಸಿ ಭಾರತೀಯರ ಸಹಕಾರದಿಂದ ಬಹಳಷ್ಟು ಕಡೆ ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿ ಹೊಂದಲು ಸಹಕಾರಿಯಾಗಿವೆ. ಬದುಕಿಗಾಗಿ ವಿದೇಶದಲ್ಲಿ ಉದ್ಯೋಗ ಪಡಕೊಂಡ ಭಾರತೀಯ ಮುಸ್ಲಿಮರಲ್ಲಿ…
ಉಡುಪಿ: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯ ಅದ್ಯಕ್ಷ ಬಿ.ಎಸ್ ಯಡಿಯೂರಪ್ಪರವರು ಉದ್ಯಾವರ ರಾಮಕೃಷ್ಣ ಸಭಾಭವನದ ನಾರಾಯಣ ಗುರು ಮಂದಿರಕ್ಕೆ ಮತ್ತು ಕಡಿಯಾಳಿ ದೇವಳಕ್ಕೆ ಸೆ.5 ರಂದು…
ಸುಳ್ಯ ತಾಲೂಕಿನ ವಳಲಂಬೆಯಲ್ಲಿರುವ ಶ್ರೀಕರುವಜೆ ಕೇಶವ ಜೋಯಿಸ-ಶ್ರೀಮತಿ ವಿಜಯಲಕ್ಷ್ಮೀ ದಂಪತಿಗೆ ಈ ವರ್ಷದ ಉಂಡೆಮನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ವೃತ್ತಿಯಲ್ಲಿ ಕೃಷಿಕ-ವೈದಿಕರಾಗಿರುವ ಶ್ರೀಯುತ ಜೋಯಿಸರು ಪುಟಪರ್ತಿ, ಶೃಂಗೇರಿ,ಕುಂಭಕೋಣಂ,ಚಿತ್ತೂರು…
ಕೈಕಂಬ: ಸೆ.8 ಗುರುವಾರ ಗುರುಪುರ ಕೈಕಂಬದ ಸ್ಟಾರ್ ಕಾಂಪ್ಲೆಕ್ಸ್ನ ಪೆಟ್ರೋಲ್ ಪಂಪ್ ಎದುರು ವಿಘ್ನೇಶ್ ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭಗೊಳ್ಳಲಿದೆ. ವಿಘ್ನೇಶ್ ಮೊಟಾರ್ ಡ್ರೈವಿಂಗ್ ಸ್ಕೂಲ್ ನ…
ಬಂಟ್ವಾಳ: ಸರಕಾರಿ ಶಾಲೆ ನಮ್ಮ ಶಾಲೆ ಎನ್ನುವ ಮನೋಭಾವ ಊರಿನ ನಾಗರಿಕರಲ್ಲಿ ಮೂಡಬೇಕು. ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಕೈ ಜೋಡಿಸಿದಾಗ ಸರ್ಕಾರಿ ಶಾಲೆಗಳು ಮುಚ್ಚಲು ಸಾಧ್ಯವೇ ಇಲ್ಲ…
ಉಡುಪಿ:- ಜೇಸಿಐ ಉಡುಪಿ ಸಿಟಿ ಮತ್ತು ಜೈಯಂಟ್ಸ್ ಉಡುಪಿ ವತಿಯಿಂದ ಸೆ.5 ರಂದು ನಗರದ ಬಾಲಕಿಯರ ಸರ್ಕಾರಿ ಪ.ಪೂ ಕಾಲೇಜಿಗೆ ಪ್ಯಾಡ್ ಬರ್ನಿಂಗ್ ಯಂತ್ರ ಮತ್ತು ಹದಿಹರೆಯದ…
ಉಡುಪಿ:- ಸಾಮಾಜಿ ಕಳಕಳಿಯುಳ್ಳ ಸಂಸ್ಥೆಗಳು ಗುರು ಹಿರಿಯರನ್ನು ಅಭಿನಂದಿಸುವ ಉತ್ತಮ ಕಾರ್ಯ ಮಾಡಿದಾಗ ಧನ್ಯತಾ ಭಾವ ದೊಂದಿಗೆ ಸಂತಸ ತರುತ್ತದೆ ಎಂದು ನಿವೃತ್ತ ಶಿಕ್ಷಕಿ ಶಾಲಿನಿ ಮಲ್ಪೆ…
ವಿಟ್ಲದ ವಿಠಲ ವಿದ್ಯಾ ಸಂಘದ ಪ್ರೌಢ ಶಾಲಾ ವಿಭಾಗ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಸಹಯೋಗದೊಂದಿಗೆ ವಿಠಲ ಪ್ರೌಢ ಶಾಲಾ ಮೈದಾನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿ…
ಬಂಟ್ವಾಳ: ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆ ತಾ.ಪಂ.ನ ಎಸ್ಜಿಆರ್ಎಸ್ವೈ ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ…
ಬಂಟ್ವಾಳ ತಾಲೂಕಿನ ರಾಯಿ ಪೇಟೆಯಲ್ಲಿ ಮಂಗಳವಾರ ನಡೆದ ಐದನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಅಂಬಾ ಶಪಥ’ ತಾಳಮದ್ದಳೆ ಕೂಟ…
ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಹಿಂದೂ ಹಿತ ರಕ್ಷಣಾ ಸಮಿತಿ ವತಿಯಿಂದ ಮಂಗಳವಾರ ನಡೆದ 29ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಲ್ಲಿನ ಗುಣಶ್ರೀ ವಿದ್ಯಾಲಯ…
ಶಿಕ್ಷಕರ ಅಸ್ತಿತ್ವಕ್ಕೆ ಹೋರಾಟ ಅನಿವಾರ್ಯ: ಟಿ.ನಾರಾಯಣ ಭಟ್ ರಾಮಕುಂಜ ಬಂಟ್ವಾಳ: ಪ್ರಸಕ್ತ ಕನ್ನಡ ಮಾಧ್ಯಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾಥರ್ಿಗಳ ಸಂಖ್ಯೆ ವೃದ್ಧಿಸುವುದರ ಜೊತೆಗೆ…