Month: September 2016

ಮೂಡುಬಿದಿರೆ: 53ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಮೂಡುಬಿದಿರೆ ಸಮಾಜಮಂದಿರದಲ್ಲಿ 5 ದಿನಗಳ ಕಾಲ ನಡೆಯಲಿರುವ 53ನೇ ವರ್ಷದ ಗಣೇಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ…

ಹಿಂದೂ ದೇವರ ಅವಹೇಳನ ಪನೋಲಿಬೈಲು ಶ್ರೀ ಕಲ್ಲುರ್ಟಿ ದೈವದಲ್ಲಿ ಪ್ರಾರ್ಥನೆ

ಬಂಟ್ವಾಳ: ಸಾಮಾಜಿಕಜಾಲತಾಣದಲ್ಲಿ ಐತಿಹಾಸಿಕ ಹಿನ್ನಲೆ ಇರುವ ದಕ್ಷಿಣಕನ್ನಡ ಪವಿತ್ರಕ್ಷೇತ್ರ, ಕೋಟ್ಯಾಂತರ ಜನರ ಆರಾಧ್ಯದೇವತೆ ಕಟೀಲು ಶ್ರೀ ದುರ್ಗಾಪರಮೇಶ್ವರೀದೇವಿಯ ಬಗ್ಗೆ ಅವಹೇಳನ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ವ್ಯಕ್ತಿಗಳನ್ನು…

ಮೂಡುಬಿದಿರೆಯಲ್ಲಿ ಮದರ್ ತೆರೇಸಾಗೆ ಗೌರವಾರ್ಪಣೆ

ಮೂಡುಬಿದಿರೆ: ಮದರ್ ತೆರೇಸಾ ಅವರಿಗೆ ಕ್ರೈಸ್ತರ ಪರಮೋಚ್ಚ ಧರ್ಮಗುರುಪೋಪ್ ಫ್ರಾನ್ಸಿಸ್‍ರವರು ಭಾನುವಾರ ರೋಮ್‍ನ ವ್ಯಾಟಿಕನ್‍ನಲ್ಲಿ ಸಂತ ಪದವಿ ಪ್ರದಾನ ಮಾಡವಾದ ಸಂದರ್ಭ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್‍ನ…

ಸೆ.11ರಂದು ಕಟೀಲು ಕ್ಷೇತ್ರಕ್ಕೆ ಪಾದಾಯಾತ್ರೆ: ಸಮಾಲೋಚನ ಸಭೆಯಲ್ಲಿ ಮಾಣಿಲ ಸ್ವಾಮೀಜಿ

ಬಂಟ್ವಾಳ: ಸಾಮಾಜಿಕ ಜಾಲಾತಾಣದಲ್ಲಿ ಕಟೀಲು ಕ್ಷೇತ್ರದ ಅಮ್ಮನವರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಿ, ನಿಂದನೆ ಮಾಡಿರುವ ವ್ಯಕ್ತಿಗಳ ಬಗ್ಗೆ ಹಿಂದೂ ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಮಾಣಿಲ ಶ್ರೀ ಧಾಮದ…

ಪಾಣೆಮಂಗಳೂರು ಲಕ್ಷಾಂತರ ಮೌಲ್ಯದ ನಗ-ನಗದು ದೋಚಿದ ಕಳ್ಳರು.

ಬಂಟ್ವಾಳ: ಪಾಣೆಮಂಗಳೂರಿನ ಗುಡ್ಡೆಯಂಗಡಿ ಎಂಬಲ್ಲಿ ಮನೆಯೊಂದರ ಹಿಂಭಾಗದ ಹಂಚು ತೆಗೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನಗದನ್ನು ದೋಚಿ ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ಬೆಳಕಿಗೆ…

ಬಜಪೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

ಬಜಪೆ: ಮಂಬರುವ ಪರ್ವ ದಿನಗಳ ಹಿನ್ನೆಲೆಯಲ್ಲಿ ಸಾಮಾಜಿಕ ಶಾಂತಿ ಕಾಪಾಡಲು ಸರ್ವದರ್ಮಗಳ ಸಹಕಾರವು ಬಹಳ ಮುಖ್ಯ ಶಾಂತಿ ಕದಡಲು ಯತ್ನಿಸುವ ಯಾವುದೇ ಧರ್ಮದ ಕಿಡಿಗೇಡಿಗಳ ಬಗ್ಗೆ ಸರಿಯಾದ…

ವಿಶ್ವ ಪೌಷ್ಠಿಕ ಆಹಾರ ಸಪ್ತಾಹ ದಿನಾಚರಣೆ

ಬಂಟ್ವಾಳ: ಅಯುಷ್ ಇಲಾಖೆಯ ಸಹಯೋಗ ದೊಂದಿಗೆ ಸಜೀಪ ಮುನ್ನೂರು ಗ್ರಾಮದ ಶಾಂತಿನಗರ ಶಾಲೆಯ ಸಭಾಂಗಣದಲ್ಲಿ ವಿಶ್ವ ಪೌಷ್ಠಿಕ ಆಹಾರ ಸಪ್ತಾಹ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ…

ವಿಟ್ಲ ಸಿಸಿ ಕ್ಯಾಮರಾ ಕಳ್ಳತನ

ವಿಟ್ಲ:ನಿರಂತರ ಗಲಭೆಗೆ ಹೆಸರುವಾಸಿಯಾದ ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಚಲನವಲನ ವೀಕ್ಷಿಸಲು ಅಳವಡಿಸಿದ ಎರಡು ಸಿಸಿ ಕ್ಯಾಮರಾಗಳನ್ನು ಕಳವುಗೈದ ಘಟನೆ ಶನಿವಾರ ಬೆಳಕಿಗೆ ಬಂದಿದೆ.…

ಅಡ್ಡೂರು: 30 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ.

ಕೈಕಂಬ: ಅಡ್ಡೂರು 30 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವವು ಸೆ.5 ರಂದು ಸೋಮವಾರ ಜರಗಲಿದೆ. ಬೆಳಗ್ಗೆ 7 ಗಂಟೆಗೆ ವಿಘ್ನೇಶ್ವರನ ದೇವರ ವಿಗ್ರಹವು ಕಿನ್ನಿಕಂಬಳ ಶ್ರೀ…

ಜೀಪ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ

ಬಂಟ್ವಾಳ : ಬಿಸಿರೋಡ್ ಜೀಪ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮದ್ಯಾಹ್ನ ನೆಲ್ಯಾಡಿ ಗೋಳಿತೊಟ್ಟು ಎಂಬಲ್ಲಿ ನಡೆದಿದೆ…

ಜುಗಾರಿ ಆಟ ನಿರತರಾಗಿದ್ದ 12 ಮಂದಿಯ ಬಂಧನ

ಬಂಟ್ವಾಳ: ತಾಲೂಕಿನ ಸಜೀಪಮೂಡ ಗ್ರಾಮದ ಸುಭಾಶ್‍ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಟ ನಿರತರಾಗಿದ್ದ 12 ಮಂದಿಯನ್ನು ಬಂಟ್ವಾಳ ನಗರ ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತರಿಂದ…

ಪುಂಜಾಲಕಟ್ಟೆ ಬಾರ್ ನಿರ್ಮಿಸಲು ಗ್ರಾಮಸ್ಥರಿಂದ ವಿರೋಧ

ಬಂಟ್ವಾಳ: ಇಲ್ಲಿನ ಪಿಲಾತಬೆಟ್ಟು ಗ್ರಾಮಪಂಚಾಯಿತಿ ವ್ಯಾಪ್ತಿಯ ಪುಂಜಾಲಕಟ್ಟೆಯ ಜನವಸತಿ ಪ್ರದೇಶದ ಬಳಿ ಬಾರ್ ನಿರ್ಮಿಸಲು ಪುಂಜಾಲಕಟ್ಟೆಪಂಚಾಯಿತಿ ಅನುಮತಿ ನೀಡಲು ಮುಂದಾಗಿರುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ…