ಲಕ್ಷ್ಮಣ್ ಸಿ.ಪೂಜಾರಿ-ಎನ್ಸಿಪಿ ಪಾರ್ಲಿಮೆಂಟ್ ಬೋರ್ಡ್ಗೆ ಆಯ್ಕೆ
ಮುಂಬಯಿ: ರಾಷ್ಟ್ರವಾದಿ ಕಾಂಗ್ರೇಸ್ ಪಾರ್ಟಿ (ಎನ್ಸಿಪಿ) ಇದರ ಮುಂಬಯಿ ವಿಭಾಗೀಯ (ಪ್ರಶಾಸನ)ದ ಉಪಾಧ್ಯಕ್ಷರಾಗಿ ಸೇವಾ ನಿರತ ಲಕ್ಷ ್ಮಣ್ ಸಿ.ಪೂಜಾರಿ ಅವರನ್ನು ಪಕ್ಷದ ಪಾರ್ಲಿಮೆಂಟ್ ಬೋರ್ಡ್ಗೆ ಆಯ್ಕೆ…
ಮುಂಬಯಿ: ರಾಷ್ಟ್ರವಾದಿ ಕಾಂಗ್ರೇಸ್ ಪಾರ್ಟಿ (ಎನ್ಸಿಪಿ) ಇದರ ಮುಂಬಯಿ ವಿಭಾಗೀಯ (ಪ್ರಶಾಸನ)ದ ಉಪಾಧ್ಯಕ್ಷರಾಗಿ ಸೇವಾ ನಿರತ ಲಕ್ಷ ್ಮಣ್ ಸಿ.ಪೂಜಾರಿ ಅವರನ್ನು ಪಕ್ಷದ ಪಾರ್ಲಿಮೆಂಟ್ ಬೋರ್ಡ್ಗೆ ಆಯ್ಕೆ…
ಕೈಕಂಬ: ಎತ್ತಿನಹಳ್ಳ ಎಂಬ ಪ್ರದೇಶವನ್ನು ಎತ್ತಿನಹೊಳೆ ಎಂದು ನಾಮಾಂಕಿತಗೊಳಿಸಿ ದ.ಕ ಜಿಲ್ಲೆಯನ್ನು ಬರಡು ಭೂಮಿಯನ್ನಾಗಿಸಲು ನೇತ್ರವತಿ ತಿರುವು ಯೋಜನೆಗೆ ಚಾಲನೆ ನೀಡಿ ಈ ರಾಜ್ಯದ ಜನತೆಯ ಕೋಟ್ಯಾಂತರ…
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲು ಶ್ರೀ ಕೃಷ್ಣನಗರದಲ್ಲಿ ಕಲಾಶ್ರೀ ಮಿತ್ರಬಳಗ, ಮಹಿಳಾ ಬಳಗ ಮತ್ತು ಮಾತೃಭೂಮಿ ಸೇವಾ ಪ್ರತಿಷ್ಠಾನ ಇವರ ಜಂಟಿ ಆಶ್ರಯದಲ್ಲಿ ಡಿ.18ರಂದು…
ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಆರಂಭಗೊಂಡ ಒಂದು ವಾರಗಳ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಂಬೈ ಗೋರಕ್ಷಕಿ ಸೀತಾವರ್ಮ ಉದ್ಘಾಟಿಸಿದರು. ಶಾಲಾ ಮುಖ್ಯಸ್ಥ…
ಬಂಟ್ವಾಳ: ತಾಲ್ಲೂಕಿನ ಕೊಯಿಲ ಸಮೀಪದ ಹೋರಂಗಳ ಶ್ರೀರಾಮ ನಗರ ನಿವಾಸಿ, ನಿವೃತ್ತ ಮುಖ್ಯಶಿಕ್ಷಕ ಎಂ.ಗೋಪಾಲ ಭಟ್ (81) ಇವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…
ಮೂಡುಬಿದಿರೆ: ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ಆಶ್ರಯದಲ್ಲಿ ಎಂ.ಸಿ.ಎಸ್. ಬ್ಯಾಂಕ್ ಸಹಯೋಗದೊಂದಿಗೆ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭವು ಶನಿವಾರ ಕಲ್ಪವೃಕ್ಷ ಸಭಾಂಗಣದಲ್ಲಿ…
ಮೂಡುಬಿದಿರೆ: ಕೆರೆ, ತೇವಾಂಶವುಳ್ಳ ಪ್ರದೇಶವು ಹೇಗೆ ಪರಿಸರದಲ್ಲಿ ಸಮತೋಲನವನ್ನು ಕಾಪಾಡಿ, ನಶಿಸಿ ಹೋಗುತ್ತಿರುವ ಜೀವ ಪರಿಸರವನ್ನು ಸಂರಕ್ಷಿಸುತ್ತವೆ ಎನ್ನುವ ವಿಚಾರವವನ್ನು ಪ್ರಮುಖವಾಗಿರಿಸಿ, ವಿದ್ಯಾರ್ಥಿಗಳಲ್ಲಿ ಪರಿಸರ, ಅದರ ಕುರಿತಾದ…
ಮೂಡುಬಿದಿರೆ : ಮಾನವ ಹಕ್ಕುಗಳು ಮತ್ತು ಭ್ರಷ್ಠಾಚಾರ ವಿರೋಧಿ ಸಂಸ್ಥೆ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವು ಸಮಾಜ…
ಮುದುಂಗಾರುಕಟ್ಟೆ, : ಆಂಗ್ಲ ಭಾಷೆಯ ಗುಂಗಿನಲ್ಲಿ ನಮ್ಮ ನಾಡ ಭಾಷೆ ಕನ್ನಡವನ್ನು ಮರೆಯುವುದು ಸರಿಯಲ್ಲ. ಕನ್ನಡ ಮಣ್ಣಲ್ಲಿ ಹುಟ್ಟಿದ ಮೇಲೆ ಪೋಷಕರು ತಮ್ಮ ಮಕ್ಕಳಿಗೆ ಕನ್ನಡದ ಪ್ರಾಥಮಿಕ…
ಉಳ್ಳಾಲ: ಜನರ ಆರೋಗ್ಯದ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಸಂಘಟಿಸುವ ಕಾರ್ಯ ಆಗಬೇಕಾಗಿದ್ದು, ರಕ್ತದ ಕೊರತೆಯಿಂದ ಅದೆಷ್ಟೋ ರೋಗಿಗಳು ತೊಂದರೆ ಅನುಭವಿಸುತ್ತಾರೆ. ಈ ನಿಟ್ಟಿನಲ್ಲಿ ದ.ಕ ಮಾನವ ಹಕ್ಕುಗಳ ಸಮಿತಿಯು…
ವಿಟ್ಲ: ಗ್ರೀನ್ ವೀವ್ ವಿದ್ಯಾ ಸಂಸ್ಥೆ ಅಡ್ಕರೆ ಪಡ್ಪುವಿನಲ್ಲಿ ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಕಲಿಕಾ ತರಬೇತಿ ಹಾಗೂ ಪರೀಕ್ಷಾ ಪೂರ್ವ ಸಿದ್ದತಾ ಶಿಭಿರ ಗ್ರೀನ್ ವೀವ್…
ಮಂಗಳೂರು: ವಿದ್ಯಾರ್ಥಿಗಳಿಗೆ ಜೀವನದಲ್ಲಿ ಪ್ರಗತಿ ಕಾಣಲು ಧೈರ್ಯ ಹಾಗೂ ಸ್ಥೈರ್ಯದ ಅಗತ್ಯವಿದೆ, ಜಗತ್ತು ಏನೆಂದು ತಿಳಿದುಕೊಳ್ಳುತ್ತದೋ, ಜನ ವೈಫಲ್ಯವನ್ನು ಆಡಿ ನಗುತ್ತಾರೋ ಎಂದು ಚಿಂತಿಸಿದರೆ ಯಾವುದೇ ರಂಗದಲ್ಲಿ…
ಬೆಂಗಳೂರು: ಡಿಸೆಂಬರ್ 2 ರಿಂದ 4 ರವರೆಗೆ ಬೆಂಗಳೂರಿನಲ್ಲಿ ನಡೆದ ಕೋರ್ ಫಿಸಿಯೋ ಆಲ್ ಇಂಡಿಯಾ ಫುಟ್ಬಾಲ್ ಟೂರ್ನಮೆಂಟ್ನಲ್ಲಿ ಯೇನೆಪೋಯ ಫಿಸಿಯೋತೆರಫಿ ಕಾಲೇಜಿನ ತಂಡವು ಜೆಡಿಜೆ ಫಿಸಿಯೋತೆರಫಿ…
ಹೈದರಾಬಾದ್: ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಹಾಗೂ ಅಮಲಾ ದಂಪತಿಯ ಪುತ್ರ ಅಖಿಲ್ ಅಕ್ಕಿನೇನಿ ನಿಶ್ಚಿತಾರ್ಥ ಶ್ರಿಯಾ ಭೂಪಾಲ್ ರವರ ಜೊತೆ ನಿನ್ನೆ ಹೈದರಾಬಾದ್ ನ ಜಿವಿಕೆ…