Month: January 2017

ಮಾ.3ರಂದು ಅಡ್ಡೂರಿನಲ್ಲಿ 24ನೇ ವರ್ಷದ “ಶ್ರೀ ಶನೀಶ್ವರ ಪೂಜೆ”

ಕೈಕಂಬ: ಶ್ರೀ ಮುಖ್ಯಪ್ರಾಣ ದೇವಸ್ಥಾನ ಅಗ್ರಹಾರ ಅಡ್ಡೂರು ಮತ್ತು ಹಿಂದೂ ಜಾಗರಣಾ ವೇದಿಕೆ ಅಡ್ಡೂರು ಇದರ ವತಿಯಿಂದ ತಂತ್ರಿಗಳಾದ ಕೋಡಿಮಜಲು ವೇದಮೂರ್ತಿ ಶ್ರೀ ಅನಂತಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ…

ಬೆಂಕಿ ಆಕಸ್ಮಿಕ ಮನೆಗೆ 2ಲಕ್ಷ ರೂ ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿತ್ತಬೈಲು ಎಂಬಲ್ಲಿ ಸುರೇಶ್ ಆಚಾರ್ಯ ಅವರ ಮನೆಯಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಎರಡು ಲಕ್ಷ ರೂ ಹಾನಿಯಾಗಿದೆ. ಮನೆಯ…

ಮಂಗಳೂರು ವಿ.ವಿ ಪದವಿ ಫಲಿತಾಂಶ: ಆಳ್ವಾಸ್ ಕಾಲೇಜಿಗೆ 21 ರ್ಯಾಂಕ್

ಮೂಡುಬಿದಿರೆ: 2016 ಮೇ ತಿಂಗಳಲ್ಲಿ ನಡೆದ ಮಂಗಳೂರು ವಿ.ವಿ ಪದವಿ ಪರೀಕ್ಷೆಯ ರ್ಯಾಂಕ್ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಪದವಿ ಕಾಲೇಜಿನ 21 ವಿದ್ಯಾರ್ಥಿಗಳು ರ್ಯಾಂಕ್ ಪಡೆಯುವುದರ ಮೂಲಕ…

ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಸೈಕಲ್ ವಿತರಣೆ

ವಿಟ್ಲ: ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಸೈಕಲನ್ನು 8ನೇ ತರಗತಿಯ 52 ಬಾಲಕ ಬಾಲಕಿಯರಿಗೆ ಪುತ್ತೂರು ವಿಧಾನಸಭಾ ಶಾಸಕಿ ಶ್ರೀಮತಿ ಶಕುಂತಳಾ ಶೆಟ್ಟಿ…

ಜ.28: ಸಾಕಿನಾಕದ ಪೆನ್‍ನ್ಸುಲಾ ಹೊಟೇಲ್ ಸಭಾಗೃಹದಲ್ಲಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸ್ನೇಹ ಸಮ್ಮೀಲನ

ಮುಂಬಯಿ: ವಿಜಯ ಕಾಲೇಜು ಮೂಲ್ಕಿ ಇದರ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಘಟಕದ ವಾರ್ಷಿಕ ಸ್ನೇಹ ಸಮ್ಮೀಲನವು ಇದೇ ಜ.28ರ ಶನಿವಾರ ಸಂಜೆ 6.00 ಗಂಟೆಯಿಂದ ಅಂಧೇರಿ…

ಅರಣ್ಯ ಸಂರಕ್ಷಣೆ ಕಾಯ್ದೆ ಪರಿಣಾಮಕಾರಿ ಅನುಷ್ಠಾನ: ರೈ

ವಿಟ್ಲ: ಸುಮಾರು 500 ಎಕ್ರೆ ಪ್ರದೇಶದಲ್ಲಿ ಮೂರು ಸಾವಿರ ಶ್ರೀಗಂಧದ ಸಸಿಗಳನ್ನು ನೆಡುವುದರೊಂದಿಗೆ ಅರಣ್ಯ ಸಂರಕ್ಷಣೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಾಗಿ ಅರಣ್ಯ ಸಚಿವ ಬಿ.ರಮಾನಾಥ ರೈ…

ಮೊಡಂಕಾಪು ವನದುರ್ಗ ದೇವಳಕ್ಕೆ ನಟ ಶಿವರಾಜ್ ಕುಮಾರ್ ಭೇಟಿ

ಬಂಟ್ವಾಳ: ಮೊಡಂಕಾಪು ವನದುರ್ಗ ದೇವಳಕ್ಕೆ ಇಂದು ಬೆಳಗ್ಗೆ ಕನ್ನಡ ಚಲನಚಿತ್ರ ನಟ ಹ್ಯಾಟ್ರಿಕ್ ಶಿವರಾಜ್ ಕುಮಾರ್ ತಮ್ಮ ಕುಟುಂಬದೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ…

ಶ್ರೀ ದುರ್ಗಾ ಪರಮೇಶ್ವರಿ ದೇವಳದ ಜೀರ್ಣೋದ್ಧಾರಕ್ಕಾಗಿ 5 ಲಕ್ಷ ರೂ.ಹಸ್ತಾಂತರ

ಬಂಟ್ವಾಳ: ಕಲ್ಲಡ್ಕ ವಲಯದ ಬಾಬನಕಟ್ಟೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ಕರಿಂಕ ಇದರ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಪೂಜ್ಯ ಡಿ ವಿರೇಂದ್ರ ಹೆಗಡೆಯವರು…

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬಂಟ್ವಾಳ: ಬಾಬನಕಟ್ಟೆ ಕರಿಂಕ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ವಠಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ). ಬಂಟ್ವಾಳ ಕಲ್ಲಡ್ಕ ವಲಯದ ಬಾಬನಕಟ್ಟೆ ಒಕ್ಕೂಟದ ಸದಸ್ಯರು ಸ್ವಚ್ಛತಾ…

ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ ತೆಪ್ಪೂತ್ಸವ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆಯ ಪ್ರಯುಕ್ತ ಪಂಚಲಿಂಗೇಶ್ವರ ಪುಷ್ಕರಿಣಿಯಲ್ಲಿ ತೆಪ್ಪೂತ್ಸವ ಜರಗಿತು.

ಕ್ರೀಡಾಕೂಟದಲ್ಲಿ ಸಾಧನೆಗೈದ ಪೊಲೀಸ್ ಠಾಣಾ ಸಿಬ್ಬಂದಿ ವನಿತಾ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ಸಿಬ್ಬಂದಿಯಾದ ಕುಮಾರಿ ವನಿತಾರವರು ದ.ಕ.ಜಿ.ಪೊಲೀಸ್ ವಾರ್ಷಿಕ ಕ್ರೀಡಾಕೂಟದಲ್ಲಿ 200 ಮೀ.ಓಟದಲ್ಲಿ ಹಾಗೂ ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತ…

ಭಾರತ ವಿಶ್ವದಾಖಲೆ, ಅತಿಹೆಚ್ಚು ಬಾರಿ 350+ ಸ್ಕೋರ್, ಸರಣಿ ವಶ

ಕಟಕ್(ಜ. 19): ಗೆಲುವಿಗೆ ಭಾರತ ಒಡ್ಡಿದ 382 ರನ್’ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತುತ್ತಿದ್ದ ಇಂಗ್ಲೆಂಡ್ ತಂಡ ಕೊನೆ ಗಳಿಗೆಯಲ್ಲಿ ಹಳಿತಪ್ಪಿ ಸೋಲೊಪ್ಪಿಕೊಂಡಿತು. ಮೂರು ಏಕದಿನ ಪಂದ್ಯಗಳ ಎರಡನೇ…

ಕುದ್ಕೋಳಿ ಜಂಕ್ಷನ್’ನಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹ

ಬಂಟ್ವಾಳ: ತಾಲ್ಲೂಕಿನ ಕುದ್ಕೋಳಿ ಜಂಕ್ಷನ್ ಎಂಬಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಗಮನ ಸೆಳೆಯಲು ಇಲ್ಲಿನ ಮರವೊಂದಕ್ಕೆ ಹಳೆಯ ಲಾಟೀನು ಮತ್ತು ನಾಮಫಲಕ…