ವಿಟ್ಲ: ಏಳು ಅಡಿ ಎತ್ತರಕ್ಕೆ ಬೆಳೆದು ಹೂ ಬಿಟ್ಟ ಮೂಂಡಿ ಕೇನೆ
ವಿಟ್ಲ: ಕಸ್ಬಾ ಗ್ರಾಮದ ರಾಯರಬೆಟ್ಟು ವೀರಪ್ಪ ಗೌಡ ರವರ ತೋಟದಲ್ಲಿ ಬೆಳೆದ ಏಳು ಅಡಿ ಎತ್ತರಕ್ಕೆ ಬೆಳೆದು ಹೂ ಬಿಟ್ಟ ಮೂಂಡಿ ಕೇನೆ.
ವಿಟ್ಲ: ಕಸ್ಬಾ ಗ್ರಾಮದ ರಾಯರಬೆಟ್ಟು ವೀರಪ್ಪ ಗೌಡ ರವರ ತೋಟದಲ್ಲಿ ಬೆಳೆದ ಏಳು ಅಡಿ ಎತ್ತರಕ್ಕೆ ಬೆಳೆದು ಹೂ ಬಿಟ್ಟ ಮೂಂಡಿ ಕೇನೆ.
ವಿಟ್ಲ: ವಿದ್ಯುತ್ ಇಲಾಖೆಯಲ್ಲಿ ಪದೋನ್ನತಿ ಹೊಂದಿದ ಇಬ್ಬರು ಅಧಿಕಾರಿಗಳನ್ನು ವಿಟ್ಲದ ಮೆಸ್ಕಾಂ ಉಪವಿಭಾಗದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ಸಾಲೆತ್ತೂರಿನ ಮೆಸ್ಕಾಂ ಶಾಖೆಯಲ್ಲಿ ಶಾಖಾಧಿಕಾರಿಯಾಗಿದ್ದ ಜೂನಿಯರ್ ಇಂಜಿನೀಯರ್…
ಮೂಡುಬಿದಿರೆ: ಎಪಿಎಂಸಿ ಚುನಾವಣೆ ಸಂದರ್ಭದಲ್ಲಿ ಸೋತ ಅಭ್ಯರ್ಥಿಗೆ ಗೆದ್ದ ಅಭ್ಯರ್ಥಿ ತನ್ನ ವಿಜಯೋತ್ಸವ ಸಂದರ್ಭದಲ್ಲಿ ಶನಿವಾರ ಹೊಸಬೆಟ್ಟು ಗ್ರಾಮದ ಮಾಸ್ತಿಕಟ್ಟೆ ಎಂಬಲ್ಲಿ ಹಲ್ಲೆ ನಡೆಸಿದ್ದು, ಕೊಲೆ ಯತ್ನ…
ಬಂಟ್ವಾಳ: ಬಂಟ್ವಾಳ ಗೃಹರಕ್ಷಕ ದಳದ ಸಿಬ್ಬಂದಿ ಶುಕ್ರವಾರ ಬೆಳಗ್ಗೆ ಕಲ್ಲಡ್ಕ ಸಮೀಪ ನರಹರಿ ಪರ್ವತದಲ್ಲಿ ಶ್ರಮದಾನ ನಡೆಸಿ, ಪರಿಸರ ಸ್ವಚ್ಛಗೊಳಿಸಿದರು. ಸುಮಾರು ಐವತ್ತರಷ್ಟಿದ್ದ ಸಿಬ್ಬಂದಿ, ಶ್ರೀ ಸದಾಶಿವ…
ಬಂಟ್ವಾಳ: ಸಜೀಪ ನಾಸೀರ್ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಬಂಟ್ವಾಳ ಸೆಷನ್ ನ್ಯಾಯಾಲಯ ನೀಡಿದ್ದ ಜಾಮೀನನ್ನು ಕರ್ನಾಟಕ ರಾಜ್ಯ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಕೊಲೆ ಆರೋಪಿಗಳಾದ…
ಬಂಟ್ವಾಳ: ತಾಲೂಕು ಕೃಷಿ ಉತ್ಪನ್ನ ಸಮಿತಿಗೆ ಗುರುವಾರ ನಡೆದ ಚುನಾವಣೆಯ ಸಂಪೂರ್ಣ ಫಲಿತಾಂಶ ಶನಿವಾರ ಮಧ್ಯಾಹ್ನದ ವೇಳೆಗೆ ಪ್ರಕಟಗೊಂಡಿದ್ದು 13 ಕ್ಷೇತ್ರಗಳ ಪೈಕಿ 7 ಸ್ಥಾನವನ್ನು ಬಿಜೆಪಿ…
ಬಂಟ್ವಾಳ: ಸಮಾಜದಲ್ಲಿ ಈ ಹಿಂದೆ ರಾಜಾಶ್ರಯ ಕೊನೆಗೊಂಡ ಬಳಿಕ ಕೇವಲ ಆರ್ಥಿಕ ಸ್ಥಿತಿವಂತರು ಮತ್ತು ಬಲಾಢ್ಯರಿಗೆ ಸೀಮಿತವಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಇದೀಗ ಸಾಮಾಜಿಕ ಬದಲಾವಣೆಯಿಂದ ಜನಸಾಮಾನ್ಯರಿಗೂ…
ಬಂಟ್ವಾಳ : ಪೆರೋಡಿ ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ಇದರ ವರ್ಷಾವದಿ ಉತ್ಸವದ ಧ್ವಜಾರೋಹಣ , ಮಹಾಪೂಜೆ , ಅನ್ನಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ…
ವಾಮಂಜೂರು: ವಾಮಂಜೂರು ಲಿಂಗುಮಾರು ಶಿವಣ್ಣ ಶೆಟ್ಟಿಯ ಔದಾರ್ಯ ಇದೊಂದು ಅಪೂರ್ವ ಕ್ಷಣ. ಹಿಂದೆಂದೂ ಕಾಣದಂತಹ, ಇತಿಹಾಸ-ಪ್ರಥಮವೆನ್ನಬಹುದಾದ ಸನ್ನಿವೇಶ. ಇತ್ತೀಚೆಗೆ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಯಕ್ಷಗಾನ ಮೇಳದ…
ಬಂಟ್ವಾಳ: ಗ್ರಾಮೀಣ ಪ್ರದೇಶದ ಕನ್ನಡ ಶಾಲೆಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ ಮಕ್ಕಳಿಗೆ ಸಿಕ್ಕಿದಾಗ ಸಮಾಜಕ್ಕೆ ಅವರು ಮೌಲ್ಯಯುತರಾಗಿ ಸೇವೆ ಸಲ್ಲಿಸುತ್ತಾರೆ ಎಂದು ಜಿ.ಪಂ.ಸದಸ್ಯೆ ಮಂಜುಳಾ ಮಾಧವ ಮಾವೆ ಹೇಳಿದರು.…
ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜಾಧ್ಯಕ್ಷರಾದ ಡಾ. ಮನುಬಳಿಗಾರ್ ಅವರು ಇಂದು ಮಂಗಳೂರಿಗೆ ಭೇಟಿಯಿತ್ತರು. ಈ ಸಂದರ್ಭದ.ಕ. ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಎಸ್. ಪ್ರದೀಪಕುಮಾರ ಕಲ್ಕೂರ ಬಳಿಗಾರ…
ಮುಂಬಯಿ: ಮಣಿಪಾಲ ವಿ.ವಿ, ಆಕಾಡೆಮಿ ಆಫ್ ಜನರಲ್ ಎಜುಕೇಶನ್, ಸಿಂಡಿಕೇಟ್ ಬ್ಯಾಂಕ್ ಸಂಯುಕ್ತ ಆಶ್ರಯದಲ್ಲಿ ವಾರ್ಷಿಕವಾಗಿ ಪ್ರದಾನಿಸುವ ನೂತನ ವರ್ಷದ ಪ್ರಶಸ್ತಿಗೆ ಹಲವು ಸಹಕಾರಿ ಬ್ಯಾಂಕುಗಳ ಸ್ಥಾಪಿಸಿ…
ಬಂಟ್ವಾಳ: ತಾಲ್ಲೂಕಿನ ಪುದು ಗ್ರಾಮದ ಸುಜೀರು ಸಾನದಮನೆ ಬಳಿ ವ್ಯಕ್ತಿಯೊಬ್ಬರು ಕಳೆದ ಎರಡು ದಿನಗಳ ಹಿಂದೆ ಸಾರ್ವಜನಿಕ ಕುಡಿಯುವ ನೀರಿನ ತೆರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ…
ಬಂಟ್ವಾಳ: ಬರಿಮಾರು ಗ್ರಾಮದ ಶ್ರೀ ಮಹಮಾಹಿ ದೇವಸ್ಥಾನದ ಬಳಿ ವ್ಯಕ್ತಿಯೊಬ್ಬರು ಸರಕಾರಿ ಜಮೀನನ್ನು ಅತಿಕ್ರಮಣಮಾಡಿಕೊಂಡು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದನ್ನು ಹತ್ತು ದಿನದ ಒಳಗಾಗಿ ತೆರವುಗೊಳಿಸುವಂತೆ ಮಂಗಳೂರು…