Month: January 2017

ಆಳ್ವಾಸ್‍ನಲ್ಲಿ ಪಂಚಕರ್ಮ ಚಿಕಿತ್ಸೆ ರಾಷ್ಟ್ರೀಯ ವಿಚಾರಸಂಕಿರಣ

ಮೂಡುಬಿದಿರೆ: ಕೇಂದ್ರ ಸರ್ಕಾರದ ಆಯುಷ್ ಇಲಾಖೆ, ರಾಷ್ಟ್ರೀಯ ಆಯುರ್ವೇದ ಪರಿಷತ್ ಮತ್ತು ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚಕರ್ಮ ವಿಭಾಗದ ವತಿಯಿಂದ ಆರು ದಿನಗಳ ಕಾಲ ನಡೆಯುವ…

ಸಾವಿರ ಕಂಬದ ಬಸದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೂಡುಬಿದಿರೆ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಪರಿಕಲ್ಪನೆಯ ಸ್ವಚ್ಛಾ ನಿರ್ಮಲ ಶ್ರದ್ಧಾ ಕಾರ್ಯಕ್ರಮಕ್ಕೆ ಪೂರಕವಾಗಿ ಆಳ್ವಾಸ್ ಪದವಿ ಕಾಲೇಜಿನ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಮೂಡುಬಿದಿರೆಯ ಸಾವಿರ ಕಂಬದ…

ಸಂಡೇ ಫ್ರೆಂಡ್ಸ್‍ನಿಂದ ನಾಟಿ ವೈದ್ಯೆಗೆ ಸನ್ಮಾನ

ಮೂಡುಬಿದಿರೆ: ಸಂಡೇ ಫ್ರೆಂಡ್ಸ್ ನೂಯಿ ಇದರ 9ನೇ ವರ್ಷದ ವಾರ್ಷಿಕೋತ್ಸವವು ಫ್ರೆಂಡ್ಸ್ ಸರ್ಕಲ್ ನೂಯಿ ವಠಾರದಲ್ಲಿ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಪ್ರೇಮಾ ಅವರನ್ನು…

ಪಟಿಕ್ಕಲ್ಲು ಮಹಾಬಲ ಭಟ್ಟ ನಿಧನ

ವಿಟ್ಲ: ಕೈರಂಗಳ ಗ್ರಾಮದ ಪಟಿಕ್ಕಲ್ಲು ಮನೆಯ ಮಹಾಬಲ ಭಟ್ಟ(84) ಸ್ವಗೃಹದಲ್ಲಿ ಜ.9ರಂದು ನಿಧನ ಹೊಂದಿದರು. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಪತ್ನಿ, ಎರಡು ಗಂಡು ಮತ್ತು ಎರಡು ಹೆಣ್ಣು…

ಮಹಾವೀರ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸೌರಭ

ಮೂಡುಬಿದಿರೆ: ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಮ್ಮ ಸಂಸ್ಕøತಿ, ಸಂಸ್ಕಾರ, ನಡವಳಿಕೆಗಳು ತಿಳಿಯಲು ಸಹಕಾರಿಯಾಗುತ್ತವೆ. ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿಯೂ ಈ ಕಾರ್ಯಕ್ರಮಗಳು ನಡೆಯುತ್ತಿದ್ದು, ಶಾಲಾ ಕಾಲೇಜುಗಳಲ್ಲಿ ಆಯೋಜಿಸುವುದರಿಂದ ಯುವ ಪೀಳಿಗೆಗೆ…

ಜ.14 ಮಾರಿ ಸಮಾರಾಧನೆ

ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜ. 14 ರಂದು ಮಾರಿಸಮಾರಾಧನೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ…

ರಾಜ್ಯಮಟ್ಟದ ಟಿ-20: ಆಳ್ವಾಸ್‍ಗೆ ಪ್ರಶಸ್ತಿ

ಮೂಡುಬಿದಿರೆ: ಬಾಳೆಹೊನ್ನೂರಿನಲ್ಲಿ ನಡೆದ 22ನೇಯ ರಾಜ್ಯಮಟ್ಟದ ಟಿ-20 ಬಾಳೆಹೊನ್ನೂರು ಕೆ.ಎಸ್.ಎ ಕಪ್ ಪಂದ್ಯಾಟದಲ್ಲಿ ಆಳ್ವಾಸ್ ತಂಡ ಗೆಲುವು ಸಾಧಿಸಿದೆ. ಫೈನಲ್ ಪಂದ್ಯಾಟದಲ್ಲಿ ಬೆಂಗಳೂರಿನ ಸುನಿಲ್ ಇಲೆವೆನ್ ತಂಡವನ್ನು…

ಸಾಹಿತ್ಯ ಅಕಾಡಮಿ ಪುಸ್ತಕ ಗೌರವಕ್ಕೆ ವಿಜಯಶ್ರೀ ಹಾಲಾಡಿ

ಮೂಡುಬಿದಿರೆ: ನೀರ್ಕೆರೆ ಸರ್ಕಾರಿ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕಿ ವಿಜಯಶ್ರೀ ಹಾಲಾಡಿ ಅವರ ‘ಪಪ್ಪು ನಾಯಿಯ ಪೀಪಿ’ ಕೃತಿ ಮಕ್ಕಳ ಸಾಹಿತ್ಯ ಪ್ರಕಾರದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ…

ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ಮೂಡುಬಿದಿರೆ: ಬಂಟ್ವಾಳ-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಪೇಪರ್‍ಮಿಲ್ ಎಂಬಲ್ಲಿ ಬುಧವಾರ ಬೆಳಿಗ್ಗೆ ಟಿಪ್ಪರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡು…

ಬಂಟ್ವಾಳ ತಾಲೂಕಿನ ವಿವೇಕಾನಂದ ಸಪ್ತಾಹ ಉದ್ಘಾಟನೆ

ಬಂಟ್ವಾಳ: ಸ್ವಾಮೀ ವಿವೇಕಾನಂದರ 154ನೆ ಜನ್ಮ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕಿನ ವಿವೇಕಾನಂದ ಸಪ್ತಾಹವನ್ನು ಇಂದು (ಜ. 12) ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರವನ್ನು ಜಿಲ್ಲಾ…

ಆಳ್ವಾಸ್ ವರ್ಣವಿರಾಸತ್ 2017 ರಾಷ್ಟ್ರೀಯ ಕಲಾಶಿಬಿರಕ್ಕೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ವಿರಾಸತ್ 2017 ರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನಕ್ಕೆ ಪೂರಕವಾಗಿ ಆಳ್ವಾಸ್ ವರ್ಣವಿರಾಸತ್ 2017 ರಾಷ್ಟ್ರೀಯ ಚಿತ್ರಕಲಾ ಶಿಬಿರಕ್ಕೆ ಬುಧವಾರ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ಚಾಲನೆ ನೀಡಲಾಯಿತು.…

ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ವಿವೇಕಾನಂದರ 154ನೇ ಜನ್ಮದಿನಾಚರಣೆ

ಕೈಕಂಬ: ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ಮಹಾನ್ ದೇಶ ಭಕ್ತ ಸ್ವಾಮಿವಿವೇಕಾನಂದರ 154ನೇ ಜನ್ಮದಿನಾಚರಣೆಯು ಜ.12ರಂದು ಜರುಗಿತು. ಪೊಳಲಿ ರಾಮಕೃಷ್ಣ ತಪೋವನದಿಂದ ಪೊಳಲಿ ಮಾರ್ಗವಾಗಿ, ವಿವೇಕಾನಂದ ರಸ್ತೆಯ…

ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯಿನಿ ದೇವಸ್ಥಾನಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಾಟಿ ಬೀದಿ ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯಿನಿ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬುಧವಾರ ಭೇಟಿ…

ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಅಯ್ಯಪ್ಪ ಭಕ್ತವೃಂದದ 18ನೇ ವರ್ಷದ ಶಬರಿಮಲೆ ಯಾತ್ರೆ

ಮಂಗಳೂರು: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಅಯ್ಯಪ್ಪ ಭಕ್ತವೃಂದದ 18ನೇ ವರ್ಷದ ಶಬರಿಮಲೆ ಯಾತ್ರೆ ಮತ್ತು ಅಯ್ಯಪ್ಪ ಸ್ವಾಮಿಯ ಬೆಳ್ಳಿಯ ಪ್ರತಿಮೆಯ ಪ್ರತಿಷ್ಟಾಪನೆ ಕಾರ್ಯಕ್ರಮವು ಮಂದಿರದಲ್ಲಿ ನಡೆಯಿತು.…