Month: April 2017

ವಿಟ್ಲ ಮಾದರಿ ಶಾಲೆಯಲ್ಲಿ ಸಾಹಿತ್ಯ ರಚನಾ ಕಮ್ಮಟ

ವಿಟ್ಲ:ಪರೀಕ್ಷೆಯ ಸಮಯ ಮುಗಿದ ಬಳಿಕ ಮಕ್ಕಳ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸುವ ‘ಸಾಹಿತ್ಯ ರಚನಾಕಮ್ಮಟ’ ವು ವಿಟ್ಲ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2 ದಿನಗಳ ಕಾಲ ನಡೆಯಿತು.…

ಕೊಡಂಗಳ ಶ್ರೀ ರಾಮ ಪ್ರೆಂಡ್ಸ್ ಇದರ ವಾರ್ಷಿಕೋತ್ಸವ ಸಮಾರಂಭ

ಉಡುಪಿ: ಯುವ ಜನಾಂಗ ದಾರಿ ತಪ್ಪಿಲ್ಲ ಬದಲಾಗಿ ಮಾರ್ಗದರ್ಶನದ ಕೊರತೆಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಹೀಗಾಗಿ ಅವರಿಗೆ ಉತ್ತಮ ಶಿಕ್ಷಣ ಮಾರ್ಗದರ್ಶನ ಮಾಡಿದಲ್ಲಿ ದೇಶದ ಅಭಿವೃಧಿ ಸಾದ್ಯ ಎಂದು…

ಶಿರ್ತಾಡಿಯಲ್ಲಿ ದಲಿತ ಸಂಘರ್ಷ ಸಮಿತಿ ನೂತನ ಶಾಖೆಗೆ ಚಾಲನೆ,ಮನುಸಂಸ್ಕೃತಿಯಿಂದಾಗಿ ದಲಿತರ ಮೇಲೆ ನಿಲ್ಲದ ದಬ್ಬಾಳಿಕೆ : ದಾಸಪ್ಪ ಎಡಪದವು

ಮೂಡುಬಿದಿರೆ: ಸಮಾಜದಲ್ಲಿ ಇಂದಿಗೂ ದಲಿತರನ್ನು ಅಶ್ಪೃಶ್ಯರಂತೆ ಕಾಣುವ ಪದ್ದತಿ ಮಾಯವಾಗಿಲ್ಲ. ಮನುಸಂಸ್ಕೃತಿಯನ್ನು ಸಮಾಜದಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದ್ದು, ಇದು ಭಾರತದ ಮೂಲ ನಿವಾಸಿಗಳಾದ ಬಹುಸಂಖ್ಯಾತ ದಲಿತರ ಮೇಲಿನ ದಬ್ಬಾಳಿಕೆಗೆ…

ಯೆನೆಪೋಯದಲ್ಲಿ ವಿಟಿಯು ಅಂತರ್ ವಲಯ, ಮಂಗಳೂರು ವಲಯ ಕಬಡ್ಡಿ ಪಂದ್ಯಾಟ

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ, ಮತ್ತು ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಏಪ್ರಿಲ್ 24, 25ರಂದು ಮಂಗಳೂರು ವಲಯ ಮಟ್ಟದ ಏಪ್ರಿಲ್ 27…

ಶ್ರೀ ದುರ್ಗಾಮಾತಾ ದೇವಿಯ ಪುನರ್‍ಪ್ರತಿಷ್ಠೆ ಹಾಗೂ ನೂತನವಾಗಿ ಶ್ರೀ ಗಣಪತಿ ದೇವರ ಬಿಂಬ ಪ್ರತಿಷ್ಠೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

ಬಂಟ್ವಾಳ: ಕಸ್ಬಾ ಗ್ರಾಮದ ಮಣಿ ಎಂಬಲ್ಲಿ ಹಲವು ವರ್ಷದ ಹಿಂದೆ ಕಾರ್ಯಾಚರಿಸುತ್ತಿದ್ದ ಶ್ರೀ ದುರ್ಗಾಮಾತ ಬಜನಾ ಮಂದಿರ ಈಗ ದೇವಸ್ಥಾನವಾಗಿ ರೂಪುಗೊಂಡಿದೆ. ಸುಮಾರು ಒಂದೂವರೆ ಕೋಟಿ ರೂ.…

ಕಲ್ಲಬೆಟ್ಟು ಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 126ನೇ ಜನ್ಮದಿನಾಚರಣೆ

ಮೂಡುಬಿದಿರೆ: ಕಲ್ಲಬೆಟ್ಟು ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿ.ಪ್ರಾ.ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಅಂಬೇಡ್ಕರ್ ಅವರ…

ಮೂಡುಬಿದಿರೆ: ಕೊಡಂಗಲ್ಲು ಸರ್ಕಾರಿ ಹಿ.ಪ್ರಾ.ಶಾಲೆ ವಾರ್ಷಿಕೋತ್ಸವ

ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನದೊಂದಿಗೆ ನಡೆಯಿತು. 11 ವರ್ಷಗಳಿಂದ ಶಾಲಾ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಲಾ ಮುಖ್ಯ ಶಿಕ್ಷಕಿ ಜಿಲ್ಲಾ ಅತ್ಯುತ್ತಮ…

ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜಯಂತಿ ಪೂಜಾರಿ

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಜಯಂತಿ ಪೂಜಾರಿ ಅವರು ನೇಮಕಗೊಂಡಿದ್ದಾರೆ. ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ…

ವಿಶ್ವಭಾರತಿ ಯಕ್ಷೋತ್ಸವ 2017ರ ಅಭಿಯಾನದ 466ನೇ ಯಕ್ಷಗಾನ ತಾಳಮದ್ದಳೆಗೆ ಚಾಲನೆ

ಬಂಟ್ವಾಳ: ಮುಡಿಪು ವಿಶ್ವಭಾರತಿ ಸಂಜೀವಿನಿ ಇದರ ವಿಶ್ವಭಾರತಿ ಯಕ್ಷೋತ್ಸವ 2017ರ ಅಭಿಯಾನದ 466ನೇ ಯಕ್ಷಗಾನ ತಾಳಮದ್ದಳೆಗೆ ಸಜೀಪಮೂಡ ಕಂದೂರು ಗೌರಿಗಣೇಶ ಸಭಾಭವನದಲ್ಲಿ ಎ.16ರಂದು ಚಾಲನೆ ದೊರಕಿತು. ಬಳಿಕ…

ಶಿರೂರು ಅಣ್ಣಪ್ಪ ಕುಲಾಲರಿಗೆ ‘ನಂದಗೋಕುಲ ಯಕ್ಷ’ಸಂಮಾನ

ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾ ತಂಡ ಪ್ರತೀ ವರ್ಷ ಯಕ್ಷಗಾನ ಕಲಾವಿದರಿಗೆ ಸಹಕಾರದ ದೃಷ್ಟಿಯಿಂದ ನೀಡುವ ‘ನಂದಗೋಕುಲ ಯಕ್ಷ ಸಂಮಾನ’ವನ್ನು ಈ ಬಾರಿ ಶಿರೂರು ಅಣ್ಣಪ್ಪರ ಕುಲಾಲ್…

ಪೊಳಲಿ ಎ. 20 ರಂದು ಬಾಲಾಲಯ ಪ್ರತಿಷ್ಠೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಸನ್ನಿಧಿಯಲ್ಲಿ ಎ.15ರಿಂದ ಶನಿವಾರ ಸಾಯಾಂಕಾಲ ಪ್ರಾರ್ಥನೆಯೊಂದಿಗೆ ಪುಣ್ಯಾಹದೊಂದಿಗೆ ಪ್ರತಿದಿನ ವಿವಿಧ ಧಾರ್ಮಿಕ ಕ್ರಿಯೆಗಳು ಹಾಗೂ ಪ್ರಾಯಶ್ಚಿತ್ತಾದಿ ಹೋಮಗಳು ಜರುಗುತ್ತಿದೆ. ಶ್ರೀ…

ಆಳ್ವಾಸ್ ಉದ್ಯಮಶೀಲತೆ, ಸ್ವಉದ್ಯೋಗ ಅವಕಾಶಗಳ ಕುರಿತು ಉಪನ್ಯಾಸ

ಮೂಡುಬಿದಿರೆ: ಎಂಬಿಎ ವಿದ್ಯಾರ್ಥಿಗಳು ನಿರ್ದಿಷ್ಟ ಗುರಿಗಳನ್ನು ಹೊಂದಿರಬೇಕು. ಗುರಿಸಾಧನೆಗೆ ಸದಾ ಕಾರ್ಯನಿರತರಾಗಿರಬೇಕು. ವೈಫಲ್ಯವನ್ನು ಋಣಾತ್ಮಕವಾಗಿ ತೆಗೆದುಕೊಳ್ಳದೆ ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು. ನಾವು ನಮ್ಮ ಗುರಿಗಳನ್ನು ಬದಲಾಯಿಸದೆ ಗುರಿಸಾಧನೆಗೆ ಬಳಸುವ…

ಬಂಟ್ವಾಳ: ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಬಿ. ಸತೀಶ್ ಕುಲಾಲ್ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಬಿ. ಸತೀಶ್ ಕುಲಾಲ್ ಪುನರಾಯ್ಕೆಯಾಗಿದ್ದಾರೆ. ಬಿ.ಸಿ.ರೋಡು ಸಂಘದ ಸಭಾಂಗಣದಲ್ಲಿ ಈಚೆಗೆ ನಡೆದ 37ನೇ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.…